BBK11: ಮಿಡ್‌ ವೀಕ್‌ ಎಲಿಮಿನೇಷನ್‌ ವಿಚಾರಕ್ಕೆ ಬಿಗ್ ಟ್ವಿಸ್ಟ್‌ ಕೊಟ್ಟ ಬಿಗ್‌ ಬಾಸ್; ಏನದು?

Team Udayavani, Jan 15, 2025, 6:34 PM IST

BBK11: ಮಿಡ್‌ ವೀಕ್‌ ಎಲಿಮಿನೇಷನ್‌ ವಿಚಾರಕ್ಕೆ ಬಿಗ್ ಟ್ವಿಸ್ಟ್‌ ಕೊಟ್ಟ ಬಿಗ್‌ ಬಾಸ್; ಏನದು?

ಬೆಂಗಳೂರು: ಬಿಗ್‌ ಬಾಸ್‌ ಮನೆಯಲ್ಲಿ ಮಿಡ್‌ ವೀಕ್‌ ಎಲಿಮಿನೇಷನ್‌ ನಡೆಯಲಿದೆ ಎಂದು ಹೇಳಲಾಗಿದೆ. ಸ್ಪರ್ಧಿಗಳ ಎದೆಯಲ್ಲಿ ನಡುಕ ಶುರುವಾಗಿದೆ.

ಫಿನಾಲೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ವಾರದ ಮಧ್ಯದಲ್ಲೇ ಒಬ್ಬರು ಎಲಿಮಿನೇಟ್‌ ಆಗಲಿದ್ದಾರೆ ಎನ್ನುವುದರ ಬಗ್ಗೆ ಕುತೂಹಲ ಹೆಚ್ಚಾಗಿದೆ. ಯಾರು ಹೋಗುತ್ತಾರೆ ಎನ್ನುವುದರ ಬಗ್ಗೆ ವೀಕ್ಷಕರು ಚರ್ಚೆ ಆರಂಭಿಸಿದ್ದಾರೆ.

ಹನುಮಂತು , ಧನರಾಜ್‌ ಅವರನ್ನು ಹೊರತುಪಡಿಸಿ ಉಳಿದವರ ಪೈಕಿ ಒಬ್ಬರು ಹೋಗುತ್ತಾರೆ ಎನ್ನುವುದನ್ನು ಬಿಗ್‌ ಬಾಸ್‌ ಪ್ರೋಮೊದಲ್ಲೇ ತೋರಿಸಲಾಗಿದೆ.

ಮನೆ ಮಂದಿಗೆ ಬ್ಯಾಗ್‌ ಪ್ಯಾಕ್‌ ಮಾಡಲು ಹೇಳಿ ಮುಖ್ಯದ್ವಾರದ ಬಳಿ ಬರಲು ಹೇಳಲಾಗಿದೆ. ಮನೆ ಮಂದಿ ಎದೆಯಲ್ಲಿ ಎಲಿಮಿನೇಷನ್‌ ಭೀತಿಯನ್ನಿಟ್ಟುಕೊಂಡು ಮನೆಯ ಮುಖ್ಯದ್ವಾರದ ಬಳಿ ನಿಂತಿದ್ದಾರೆ.

ಗೌತಮಿ, ಭವ್ಯಾ ಅವರು ಬಾಟಂ ಸ್ಥಾನದಲ್ಲಿ ನಿಂತಿದ್ದಾರೆ. ಈ ಪೈಕಿ ಒಬ್ಬರು ಹೋಗುತ್ತಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತು. ಸೋಶಿಯಲ್‌ ಮೀಡಿಯಾದಲ್ಲಿ  ಗೌತಮಿ ಅವರು ಎಲಿಮಿನೇಟ್‌ ಆಗುತ್ತಾರೆ ಎನ್ನುವ ಮಾತುಗಳು ಹರಿದಾಡಿತ್ತು. ಕಡಿಮೆ ವೋಟಿಂಗ್‌ ಬಂದ ಕಾರಣ ಗೌತಮಿ ಬಿಗ್‌ ಬಾಸ್‌ ಮನೆಯಿಂದ ಆಚೆ ಬಂದಿದ್ದಾರೆ ಎನ್ನುವ ಮಾತುಗಳು ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡಿತ್ತು.

ಇದೀಗ ಬಂದಿರುವ ಲೇಟೆಸ್ಟ್‌ ಮಾಹಿತಿಯ ಪ್ರಕಾರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಮಿಡ್‌ ವೀಕ್‌ ಎಲಿಮಿನೇಷನ್‌ ಇಲ್ಲ ಎನ್ನಲಾಗಿದೆ. ಹಬ್ಬದ ಸಂದರ್ಭವಾದ ಕಾರಣ ಯಾರನ್ನೂ ಮನೆಯಿಂದ ಆಚೆ ಕಳುಹಿಸಲಾಗುವುದಿಲ್ಲವೆಂದು ಹೇಳಲಾಗಿದೆ.

ಆದರೆ ವಾರಾಂತ್ಯದಲ್ಲಿ ಒಬ್ಬರು ಆಚೆ ಹೋಗುವುದು ಪಕ್ಕಾ ಎನ್ನಲಾಗಿದೆ.

ಟಾಪ್ ನ್ಯೂಸ್

Malpe: ನಾಪತ್ತೆಯಾಗಿದ್ದ ವ್ಯಕ್ತಿ ಆತ್ಮಹ*ತ್ಯೆ

Malpe: ನಾಪತ್ತೆಯಾಗಿದ್ದ ವ್ಯಕ್ತಿ ಆತ್ಮಹ*ತ್ಯೆ

UPCL Kasaragod Power line: ಕಂಪೆನಿಯಿಂದ ತಪ್ಪು ಮಾಹಿತಿ: ಹೋರಾಟ ಸಮಿತಿ ಒಕ್ಕೂಟ

UPCL Kasaragod Power line: ಕಂಪೆನಿಯಿಂದ ತಪ್ಪು ಮಾಹಿತಿ: ಹೋರಾಟ ಸಮಿತಿ ಒಕ್ಕೂಟ

Mangaluru: ಆಟವಾಡುತ್ತಿದ್ದಾಗಲೇ ಯುವಕ ಸಾವು

Mangaluru: ಆಟವಾಡುತ್ತಿದ್ದಾಗಲೇ ಯುವಕ ಸಾವು

Mulki: ಮಾದಕ ವಸ್ತು ತಡೆ-88 ಪ್ರಕರಣ: 6.80 ಕೋಟಿ ರೂ. ಮೌಲ್ಯದ ವಸ್ತು ನಾಶ: ಕಮಿಷನರ್‌

Mulki: ಮಾದಕ ವಸ್ತು ತಡೆ-88 ಪ್ರಕರಣ: 6.80 ಕೋಟಿ ರೂ. ಮೌಲ್ಯದ ವಸ್ತು ನಾಶ: ಕಮಿಷನರ್‌

Kaup: 9.50 ಲಕ್ಷ ರೂ.ಗೆ ಮಾರಾಟ ಮಾಡಿದ್ದ ಬಸ್‌ ಕದ್ದೊಯ್ದ ಮಾಲಕರು

Kaup: 9.50 ಲಕ್ಷ ರೂ.ಗೆ ಮಾರಾಟ ಮಾಡಿದ್ದ ಬಸ್‌ ಕದ್ದೊಯ್ದ ಮಾಲಕರು

Puttur:ಬ್ಯಾನರ್‌ಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣ:”ಬಿ’ ರಿಪೋರ್ಟ್‌ ತಿರಸ್ಕರಿಸಿದ ನ್ಯಾಯಾಲಯ

Puttur:ಬ್ಯಾನರ್‌ಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣ:”ಬಿ’ ರಿಪೋರ್ಟ್‌ ತಿರಸ್ಕರಿಸಿದ ನ್ಯಾಯಾಲಯ

Kundapura: ಪಾದಚಾರಿ ಸಾವು ಹಿಟ್‌ ಆ್ಯಂಡ್‌ ರನ್‌

Kundapura: ಪಾದಚಾರಿ ಸಾವು ಹಿಟ್‌ ಆ್ಯಂಡ್‌ ರನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK-11

BBK11: ಇಂದು ರಾತ್ರಿ ಬಿಗ್‌ ಬಾಸ್‌ ಮನೆಯಿಂದ ಎಲಿಮಿನೇಟ್ ಆಗೋ ಸ್ಪರ್ಧಿ ಇವರೇ..? ಶಾಕಿಂಗ್!

da

BBK11: ದೈತ್ಯರನ್ನೇ ಮಣ್ಣು ಮುಕ್ಕಿಸಿ ಮಹತ್ವದ ಟಾಸ್ಕ್ ನಲ್ಲಿ ಮಿಂಚಿದ ಧನರಾಜ್

BBK11: ಫಿನಾಲೆಗೂ ಮುನ್ನ ವಿನ್ನರ್‌ ಹೆಸರು ಲೀಕ್!- ಇವರೇನಾ ಟ್ರೋಫಿ ಗೆಲ್ಲೋರು?

BBK11: ಫಿನಾಲೆಗೂ ಮುನ್ನ ವಿನ್ನರ್‌ ಹೆಸರು ಲೀಕ್!- ಇವರೇನಾ ಟ್ರೋಫಿ ಗೆಲ್ಲೋರು?

BBK11: ವಾರದ ಮಧ್ಯದಲ್ಲೇ ಒಬ್ಬ ಸ್ಪರ್ಧಿ ಔಟ್; ರಜತ್‌ ಮೇಲೆ  ಭವ್ಯಾ, ಮೋಕ್ಷಿತಾ ಟಾರ್ಗೆಟ್

BBK11: ವಾರದ ಮಧ್ಯದಲ್ಲೇ ಒಬ್ಬ ಸ್ಪರ್ಧಿ ಔಟ್; ರಜತ್‌ ಮೇಲೆ ಭವ್ಯಾ, ಮೋಕ್ಷಿತಾ ಟಾರ್ಗೆಟ್

BBK11: ಇನ್ಮುಂದೆ ನನ್ನ ಕಿರಿಕಿರಿ ನಿಮಗೆ ಇರಲ್ಲ .. ದೊಡ್ಮನೆಯಿಂದ ಚೈತ್ರಾ ಔಟ್

BBK11: ಇನ್ಮುಂದೆ ನನ್ನ ಕಿರಿಕಿರಿ ನಿಮಗೆ ಇರಲ್ಲ .. ದೊಡ್ಮನೆಯಿಂದ ಚೈತ್ರಾ ಔಟ್

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Malpe: ನಾಪತ್ತೆಯಾಗಿದ್ದ ವ್ಯಕ್ತಿ ಆತ್ಮಹ*ತ್ಯೆ

Malpe: ನಾಪತ್ತೆಯಾಗಿದ್ದ ವ್ಯಕ್ತಿ ಆತ್ಮಹ*ತ್ಯೆ

UPCL Kasaragod Power line: ಕಂಪೆನಿಯಿಂದ ತಪ್ಪು ಮಾಹಿತಿ: ಹೋರಾಟ ಸಮಿತಿ ಒಕ್ಕೂಟ

UPCL Kasaragod Power line: ಕಂಪೆನಿಯಿಂದ ತಪ್ಪು ಮಾಹಿತಿ: ಹೋರಾಟ ಸಮಿತಿ ಒಕ್ಕೂಟ

Mangaluru: ಆಟವಾಡುತ್ತಿದ್ದಾಗಲೇ ಯುವಕ ಸಾವು

Mangaluru: ಆಟವಾಡುತ್ತಿದ್ದಾಗಲೇ ಯುವಕ ಸಾವು

Mulki: ಮಾದಕ ವಸ್ತು ತಡೆ-88 ಪ್ರಕರಣ: 6.80 ಕೋಟಿ ರೂ. ಮೌಲ್ಯದ ವಸ್ತು ನಾಶ: ಕಮಿಷನರ್‌

Mulki: ಮಾದಕ ವಸ್ತು ತಡೆ-88 ಪ್ರಕರಣ: 6.80 ಕೋಟಿ ರೂ. ಮೌಲ್ಯದ ವಸ್ತು ನಾಶ: ಕಮಿಷನರ್‌

Kaup: 9.50 ಲಕ್ಷ ರೂ.ಗೆ ಮಾರಾಟ ಮಾಡಿದ್ದ ಬಸ್‌ ಕದ್ದೊಯ್ದ ಮಾಲಕರು

Kaup: 9.50 ಲಕ್ಷ ರೂ.ಗೆ ಮಾರಾಟ ಮಾಡಿದ್ದ ಬಸ್‌ ಕದ್ದೊಯ್ದ ಮಾಲಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.