Udupi: ಎಂಜಿಎಂ ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ
Team Udayavani, Jan 15, 2025, 8:09 PM IST
ಉಡುಪಿ:ಎಂಜಿಎಂ.ಕಾಲೇಜಿನಲ್ಲಿ ಆಹ೯ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ ಕೊಡ ಮಾಡುವ ಮಧ್ಯಾಹ್ನದ ಉಚಿತ ಭೇೂಜನ ವ್ಯವಸ್ಥೆಗೆ ಸ್ಥಾಪಿಸಲ್ಪಟ್ಟ ಭೇೂಜನ ನಿಧಿಗೆ ಎಂಜಿಎಂ.ಕಾಲೇಜಿನ ಹಳೆ ವಿದ್ಯಾರ್ಥಿ ಕೀರ್ತಿ ಕುಮಾರಿ ಜಿಲ್ಲಾ ನೊಂದಾಣಿ ಅಧಿಕಾರಿ ಕಾರವಾರ ಇವರು ಪ್ರತಿ ವರ್ಷದಂತೆ ಈ ಶೈಕ್ಷಣಿಕ ವರ್ಷದಲ್ಲಿಯೂ 25,000 ರೂ.ವನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ಲಕ್ಷ್ಮೀನಾರಾಯಣ ಕಾರಂತರಿಗೆ ಹಸ್ತಾಂತರಿಸಿದರು.
ಕಾಲೇಜಿನ ವಿಶ್ವಸ್ತ ಮಂಡಳಿಯ ಅಧ್ಯಕ್ಷ ಟಿ.ಸತೀಶ್ ಯು.ಪೈ ಯವರು ಉಪಸ್ಥಿತರಿದ್ದು ಶುಭ ಹಾರೈಸಿದರು.
ಸಿ.ಎ.ಬಿ.ಪಿ.ವರದರಾಯ ಪೈ, ಕಾರ್ಯದರ್ಶಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ್,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರೊ.ಕೊಕ್ಕಣೆ೯ ಸುರೇಂದ್ರ ನಾಥ ಶೆಟ್ಟಿ,ಟಿ.ರಂಗ ಪೈ,ನಿದೇ೯ಶಕರು ಟಿ.ಮೇೂಹನದಾಸ್ ಪೈ ಕೌಶಲ್ಯಾಭಿವೃದ್ದಿ ಕೇಂದ್ರ,ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ದೇವಿದಾಸ್ ನಾಯ್ಕ ,ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಡಾ.ಎಂ.ವಿಶ್ವನಾಥ ಪೈ,ಕೇೂಶಾಧಿಕಾರಿ ದೀಪಾಲಿ ಕಾಮತ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.