Malpe: ಮರಳು ಅಕ್ರಮ ಸಾಗಾಟ: ಪ್ರಕರಣ ದಾಖಲು
Team Udayavani, Jan 15, 2025, 10:50 PM IST
ಮಲ್ಪೆ: ಮರಳು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಗುಜ್ಜರ್ಬೆಟ್ಟಿನಲ್ಲಿ ತಡೆದು ನಿಲ್ಲಿಸಿದ ಮಲ್ಪೆ ಪೊಲೀಸರು ಒಂದೂವರೆ ಯೂನಿಟ್ ಮರಳಿನ ಸಮೇತ ವಾಹನವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಲ್ಪೆ ಠಾಣೆಯ ಪೊಲೀಸ್ ನಿರೀಕ್ಷಕ ರವಿ ಬಿ.ಕೆ. ಅವರು ಜ. 14ರಂದು ರೌಂಡ್ಸ್ನಲ್ಲಿರುವಾಗ ಪಡುತೋನ್ಸೆ ಗ್ರಾಮದ ಗುಜ್ಜರಬೆಟ್ಟು ರಾಮನಗರ ಜಂಕ್ಷನ್ ಬಳಿ ಬೈರವಿ ಹೋಂಸ್ಟೇ ಕಟ್ಟಡದ ಎದುರು ಹೂಡೆ-ಮಲ್ಪೆ ರಸ್ತೆಯಲ್ಲಿ ವಾಹನ ತಪಾಸಣೆ ಮಾಡುತ್ತಿರುವಾಗ ಮರಳು ಅಕ್ರಮ ಸಾಗಾಟ ಪತ್ತೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ
Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ
Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ
Chamarajpete: ಕೆಚ್ಚಲು ಕೊಯ್ದ ಕೇಸ್; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.