Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ

405 ಅಡಿ ಎತ್ತರದ ಸುಮೇರು ಪರ್ವತಕ್ಕೆ ಪೂಜೆ ಸಲ್ಲಿಸಿದ ಆಚಾರ್ಯರು, ರಾಜಭವನ ಮಾಂಸಾಹಾರ, ವ್ಯಸನಗಳಿಂದ ಮುಕ್ತ: ಗೆಹ್ಲೋಟ್‌

Team Udayavani, Jan 16, 2025, 2:14 AM IST

Varooru1

ಹುಬ್ಬಳ್ಳಿ: ಇಲ್ಲಿನ ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಆರಂಭವಾಗಿರುವ 12 ದಿನಗಳ ಮಹಾಮಸ್ತಕಾಭಿಷೇಕ ಹಾಗೂ ಸುಮೇರು ಪರ್ವತ ಲೋಕಾರ್ಪಣೆ ಸಮಾರಂಭಕ್ಕೆ ಬುಧವಾರ ವಿಧ್ಯುಕ್ತವಾಗಿ ಚಾಲನೆ ದೊರೆಯಿತು.

ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಸತ್ಯ-ಅಹಿಂಸೆ-ಧರ್ಮ ಮಾರ್ಗದಲ್ಲಿ ನಡೆಯಬೇಕು. ಜೈನ ಸಮುದಾಯ ಪಾಲನೆ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ರಾಜಭವನವನ್ನು ಮಾಂಸಾಹಾರ, ವ್ಯಸನ ಮುಕ್ತ ಮಾಡಲಾಗಿದೆ. ವಿದೇಶದಿಂದ ಅತಿಥಿಗಳು ಬಂದರೂ ಅವರಿಗೆ ಸಸ್ಯಾಹಾರ ನೀಡಲಾಗುತ್ತಿದೆ. ಪರಿಸರ-ಪ್ರಾಣಿ ಪೂಜಿಸುವುದು ಭಾರತೀಯ ಸಂಸ್ಕೃತಿಯಾಗಿದೆ. ಇದನ್ನು ಮುಂದುವರಿಸಿಕೊಂಡು ಹೋಗುವ ಕೆಲಸ ಆಗಬೇಕು ಎಂದರು.

ಮಹಾಮಸ್ತಕಾಭಿಷೇಕ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ಕ್ಷೇತ್ರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ವಿವಿಧ ಭಾಗಗಳಿಂದ ಆಗಮಿಸಿರುವ ಆಚಾರ್ಯರು 405 ಅಡಿ ಎತ್ತರದ ಸುಮೇರು ಪರ್ವತಕ್ಕೆ ಪೂಜೆ ಸಲ್ಲಿಸಿದರು. ಧರ್ಮಸಭೆ ನಡೆಯುವ ಮಹಾಮಂಟಪದ ಉದ್ಘಾಟನೆ ನೆರವೇರಿತು. ಬೆಳಗ್ಗೆ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ ಮಹಾಮಂಪಟದ ಉದ್ಘಾಟನೆ ನೆರವೇರಿಸಿದರು.

ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಿದ್ದರು. ನವಗ್ರಹ ತೀರ್ಥ ಕ್ಷೇತ್ರದ ರಾಷ್ಟ್ರಸಂತ ಆಚಾರ್ಯ ಶ್ರೀ ಗುಣಧರನಂದಿ ಮುನಿ ಮಹಾರಾಜರು ನೇತೃತ್ವ ವಹಿಸಿದ್ದರು. ಹಿರಿಯ ಜೈನ ಆಚಾರ್ಯರಾದ ಶ್ರೀ ಕುಂಥುಸಾಗರ ಮಹಾರಾಜರು ಸಾನಿಧ್ಯ ವಹಿಸಿದ್ದರು. ವಿವಿಧ ಭಾಗಗಳಿಂದ ಆಗಮಿಸಿರುವ ಆಚಾರ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

2-saif

Saif Ali Khan: ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ಚಾಕು ಇರಿತ; ಆಸ್ಪತ್ರೆಗೆ ದಾಖಲು

Sathish-jarakhoili

Congress: ಪಕ್ಷಕ್ಕೆ ಪೂರ್ಣ ಪ್ರಮಾಣ ಅಧ್ಯಕ್ಷರು ಬೇಕು: ಸಚಿವ ಸತೀಶ್‌ ಜಾರಕಿಹೊಳಿ

UDp-Nagarasabhe

Proposal: ಮಹಾನಗರ ಪಾಲಿಕೆ ಆಗಿ ಉಡುಪಿ ನಗರಸಭೆ: ಪ್ರಸ್ತಾವನೆಗೆ ಸೂಚನೆ

Ramesh-BYV

BJP Politics: ಮಗನ ಪರ ನಿಲ್ಲಬೇಡಿ: ಬಿಎಸ್‌ವೈಗೆ ರಮೇಶ್‌ ಜಾರಕಿಹೊಳಿ; ಬಿವೈವಿ ಆಕ್ರೋಶ

money-Currency

Micro Finance: ಮೀಟರ್‌ ಬಡ್ಡಿ ಕಿರುಕುಳ: ಊರೇ ತೊರೆದ 100ಕ್ಕೂ ಹೆಚ್ಚು ಕುಟುಂಬ

High–Gov-logo

Rule of Safety: ಖಾಸಗಿ ಅಷ್ಟೇ ಅಲ್ಲ, ಸರಕಾರಿ ಶಾಲೆಗಳಿಗೂ ʼಅಗ್ನಿ ಸುರಕ್ಷೆʼ ಬಿಸಿ

Rajbhavana-gehlot

Land Grab: ಖಾಸಗಿ ಸಂಸ್ಥೆಗೆ ಗೋಮಾಳ: ಕಂದಾಯ ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು

Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು

MUDA Case: ಸಿಎಂ ಸಿದ್ದು ಮುಡಾ ಹಗರಣ… ಜ.27ಕ್ಕೆ ಮುಂದೂಡಿದ ಧಾರವಾಡ ಹೈಕೋರ್ಟ್

MUDA Case: ಸಿಎಂ ಸಿದ್ದು ಮುಡಾ ಹಗರಣ… ಜ.27ಕ್ಕೆ ಮುಂದೂಡಿದ ಧಾರವಾಡ ಹೈಕೋರ್ಟ್

police

Hubballi–Dharwad; 45 ಅಪರಾಧಿಗಳು ಬೇರೆ ಬೇರೆ ಜಿಲ್ಲೆಗಳಿಗೆ 6 ತಿಂಗಳ ಕಾಲ ಗಡಿಪಾರು

Varoor

ಇಂದಿನಿಂದ ವರೂರು ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕ

Thimmapura

Congress Government: ನಾನು ದಲಿತ, ನಾನೇಕೆ ಮುಖ್ಯಮಂತ್ರಿಯಾಗಬಾರದು?: ಆರ್‌.ಬಿ.ತಿಮ್ಮಾಪುರ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Indian Navy: ಭಾರತೀಯ ನೌಕಾಪಡೆಗೆ ದೇಶಿ ನಿರ್ಮಿತ ತ್ರಿವಳಿ ಬಲ

Indian Navy: ಭಾರತೀಯ ನೌಕಾಪಡೆಗೆ ದೇಶಿ ನಿರ್ಮಿತ ತ್ರಿವಳಿ ಬಲ

2-saif

Saif Ali Khan: ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ಚಾಕು ಇರಿತ; ಆಸ್ಪತ್ರೆಗೆ ದಾಖಲು

Sathish-jarakhoili

Congress: ಪಕ್ಷಕ್ಕೆ ಪೂರ್ಣ ಪ್ರಮಾಣ ಅಧ್ಯಕ್ಷರು ಬೇಕು: ಸಚಿವ ಸತೀಶ್‌ ಜಾರಕಿಹೊಳಿ

UDp-Nagarasabhe

Proposal: ಮಹಾನಗರ ಪಾಲಿಕೆ ಆಗಿ ಉಡುಪಿ ನಗರಸಭೆ: ಪ್ರಸ್ತಾವನೆಗೆ ಸೂಚನೆ

Ramesh-BYV

BJP Politics: ಮಗನ ಪರ ನಿಲ್ಲಬೇಡಿ: ಬಿಎಸ್‌ವೈಗೆ ರಮೇಶ್‌ ಜಾರಕಿಹೊಳಿ; ಬಿವೈವಿ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.