Obesity: ಬಿಎಂಐ ಬೊಜ್ಜಿನ ನಿಖರತೆ ನೀಡುವುದಿಲ್ಲ… ವರದಿ

Team Udayavani, Jan 16, 2025, 8:58 AM IST

Obesity: ಬಿಎಂಐ ಬೊಜ್ಜಿನ ನಿಖರತೆ ನೀಡುವುದಿಲ್ಲ… ವರದಿ

ಹೊಸದಿಲ್ಲಿ: ಹಲವಾರು ದಶಕಗಳಿಂದ ಮನುಷ್ಯನ ದೇಹದ ಬೊಜ್ಜಿನ ಪ್ರಮಾಣ ಅಳೆಯಲು “ಬಾಡಿ ಮಾಸ್‌ ಇಂಡೆಕ್‌(ಬಿಎಂಐ)’ ಎಂಬ ಪರೀಕ್ಷೆಯನ್ನೇ ಅವ­ಲಂ­ಬಿ­ಸಲಾಗಿದೆ.  ಅದರಂತೆ ದೇಹದ ತೂಕ, ಎತ್ತರ, ವ್ಯಕ್ತಿಯ ವಯಸ್ಸು ಇತರ ಅಂಶಗಳ ಸರಾಸರಿಯಿಂದ ವ್ಯಕ್ತಿಯ ಬೊಜ್ಜಿನ ಪ್ರಮಾಣ ಲೆಕ್ಕ ಹಾಕಲಾಗುತ್ತದೆ.

ಆದರೆ ಇತ್ತೀಚಿನ ವರದಿಯೊಂದರ ಪ್ರಕಾರ ಈ ಪರೀಕ್ಷೆಯಲ್ಲಿ ಬೊಜ್ಜಿನ ನಿಖರತೆ ಪ್ರಮಾಣ ಕಡಿಮೆಯಿದೆ ಎನ್ನಲಾಗಿದೆ. “ಲ್ಯಾನ್ಸೆಟ್‌ ಡಯಾಬಿಟೀಸ್‌ ಆ್ಯಂಡ್‌ ಎಂಡೋಕ್ರೈನಾಲಜಿ’ಯಲ್ಲಿ ವರದಿ ಪ್ರಕಟಿಸಲಾಗಿದೆ.

ವ್ಯಕ್ತಿಯೊಬ್ಬನ ಬಿಎಂಐ ಅನ್ನು ಕೆ.ಜಿ/ಎಂ2 ಸೂತ್ರದ ಮೂಲಕ ಕಂಡುಹಿಡಿಯ ಲಾಗುತ್ತದೆ. ಅದರ ಪ್ರಕಾರ ಬಿಎಂಐ ಪ್ರಮಾಣ 30ಕ್ಕಿಂತ ಹೆಚ್ಚು ಬಂದರೆ ಆ ವ್ಯಕ್ತಿಗೆ ಬೊಜ್ಜು ಇದೆ ಎಂದು ಪರಿಗಣಿಸ ಲಾಗುತ್ತಿತ್ತು. ಆದರೆ ಲ್ಯಾನ್ಸೆಟ್‌ ವಾದ ದಂತೆ ಬೊಜ್ಜು ಇರುವ ಎಲ್ಲ ವ್ಯಕ್ತಿಗಳ ಬಿಎಂಐ 30ಕ್ಕಿಂತ ಹೆಚ್ಚಿರುವುದಿಲ್ಲ. ಅಲ್ಲದೇ ಅದಕ್ಕಿಂತ ಕಡಿಮೆ ಬಿಎಂಐ ಇರುವ ವ್ಯಕ್ತಿಗಳಲ್ಲೂ ಬೊಜ್ಜು ಕಂಡು ಬಂದಿದ್ದು, ಬೊಜ್ಜಿನ ಗುಣ ಲಕ್ಷಣಗಳನ್ನೇ ಹೊಂದಿರುವುದಿಲ್ಲ. ಹಾಗಾಗಿ ವ್ಯಕ್ತಿಯ ಬೊಜ್ಜಿನ ಪ್ರಮಾಣ ಕಂಡುಹಿಡಿಯಲು ಬಿಎಂಐ ಒಂದನ್ನೇ ಅವಲಂಬಿಸಬಾರದು ಎಂಬುದು ಲ್ಯಾನ್ಸೆಟ್‌ ವಾದವಾಗಿದೆ.

ಇದನ್ನೂ ಓದಿ: Gopan Swami: ಗುರು ಸಮಾಧಿ ತೆರೆಯಲು ಕೇರಳ ಹೈಕೋರ್ಟ್‌ ಅಸ್ತು

ಟಾಪ್ ನ್ಯೂಸ್

6-Udupi-Bidar

Swadesh Darshan scheme: ಕೇಂದ್ರದ ಸ್ವದೇಶ್ ದರ್ಶನ್ ಯೋಜನೆಗೆ ಬೀದರ್, ಉಡುಪಿ ಆಯ್ಕೆ

Hubli: Vice President Dhankar inaugurated Mount Sumeru at the Varuri Navagraha Theertha site

ವರೂರಿ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಸುಮೇರು ಪರ್ವತ ಉದ್ಘಾಟಿಸಿದ ಉಪರಾಷ್ಟ್ರಪತಿ ಧನಕರ್

Video: ಎಷ್ಟು ಲಂಚ ತಿನ್ನುತ್ತೀಯಾ ತಿನ್ನು; ಅಧಿಕಾರಿಯ ಮೇಲೆ ಹಣ ಎಸೆದು ಆಕ್ರೋಶ ಹೊರಹಾಕಿದ ಜನ

Video: ಎಷ್ಟು ಲಂಚ ತಿನ್ನುತ್ತೀಯಾ ತಿನ್ನು; ಅಧಿಕಾರಿಯ ಮೇಲೆ ಹಣ ಎಸೆದು ಆಕ್ರೋಶ ಹೊರಹಾಕಿದ ಜನ

Mother abandons two-day-old baby in coffee plantation

Chikkamagaluru: ಎರಡು ದಿನದ ಮಗುವನ್ನು ಕಾಫಿ ತೋಟದಲ್ಲಿ ಬಿಟ್ಟುಹೋದ ತಾಯಿ

Dharwad: India can become powerful only if agriculture is strong: Vice President Dhankar

Dharwad: ಕೃಷಿ ಸದೃಢವಾದರೆ ಮಾತ್ರ ಭಾರತ ಶಕ್ತಿಶಾಲಿಯಾಗಲು ಸಾಧ್ಯ: ಉಪರಾಷ್ಟ್ರಪತಿ ಧನಕರ್

New Scam…ಇದು ನಿಮ್ಮ ಬ್ಯಾಂಕ್‌ ಖಾತೆಯ ಹಣವನ್ನು ಖಾಲಿ ಮಾಡಿಬಿಡುತ್ತೆ! ಕಾಮತ್‌ ಎಚ್ಚರಿಕೆ

New Scam…ಇದು ನಿಮ್ಮ ಬ್ಯಾಂಕ್‌ ಖಾತೆಯ ಹಣವನ್ನು ಖಾಲಿ ಮಾಡಿಬಿಡುತ್ತೆ! ಕಾಮತ್‌ ಎಚ್ಚರಿಕೆ

ಥಿಯೇಟರ್‌ನಲ್ಲಿ ಇರುವಾಗಲೇ ಟಿವಿಯಲ್ಲಿ ಪ್ರಸಾರ ಕಂಡ ʼಗೇಮ್‌ ಚೇಜರ್‌ʼ: ಚಿತ್ರತಂಡ ಶಾಕ್

ಥಿಯೇಟರ್‌ನಲ್ಲಿ ಇರುವಾಗಲೇ ಟಿವಿಯಲ್ಲಿ ಪ್ರಸಾರ ಕಂಡ ʼಗೇಮ್‌ ಚೇಜರ್‌ʼ: ಚಿತ್ರತಂಡ ಶಾಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಎಷ್ಟು ಲಂಚ ತಿನ್ನುತ್ತೀಯಾ ತಿನ್ನು; ಅಧಿಕಾರಿಯ ಮೇಲೆ ಹಣ ಎಸೆದು ಆಕ್ರೋಶ ಹೊರಹಾಕಿದ ಜನ

Video: ಎಷ್ಟು ಲಂಚ ತಿನ್ನುತ್ತೀಯಾ ತಿನ್ನು; ಅಧಿಕಾರಿಯ ಮೇಲೆ ಹಣ ಎಸೆದು ಆಕ್ರೋಶ ಹೊರಹಾಕಿದ ಜನ

Video: ಆತ್ಮಹತ್ಯೆ ಮಾಡಿಕೊಳ್ಳಲು 13ನೇ ಮಹಡಿಯಿಂದ ಜಿಗಿದರೂ ಬದುಕುಳಿದ ಕಾರ್ಮಿಕ….

Video: ಆತ್ಮಹತ್ಯೆ ಮಾಡಿಕೊಳ್ಳಲು 13ನೇ ಮಹಡಿಯಿಂದ ಜಿಗಿದರೂ ಬದುಕುಳಿದ ಕಾರ್ಮಿಕ….

Gopan Swami: ಗುರು ಸಮಾಧಿ ತೆರೆಯಲು ಕೇರಳ ಹೈಕೋರ್ಟ್‌ ಅಸ್ತು

Gopan Swami: ಗುರು ಸಮಾಧಿ ತೆರೆಯಲು ಕೇರಳ ಹೈಕೋರ್ಟ್‌ ಅಸ್ತು

Mahakumbh: ಇಂದು 21 ಮಂದಿ ವಿದೇಶಿ ಗಣ್ಯರಿಂದ ಪುಣ್ಯಸ್ನಾನ!

Mahakumbh: ಇಂದು 21 ಮಂದಿ ವಿದೇಶಿ ಗಣ್ಯರಿಂದ ಪುಣ್ಯಸ್ನಾನ!

Bhargavastra: ಡ್ರೋನ್‌ ದಾಳಿ ತಡೆಗೆ ಸೇನಾಗೆ ಭಾರ್ಗವಾಸ್ತ್ರ

Bhargavastra: ಡ್ರೋನ್‌ ದಾಳಿ ತಡೆಗೆ ಸೇನಾಗೆ ಭಾರ್ಗವಾಸ್ತ್ರ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

10

Udupi: ಎರಡೇ ದಿನದಲ್ಲಿ ಬರಲಿದೆ, ವಾರಾಹಿ ನೀರು!

Udupi: ಫೆ.7ರಿಂದ 9ರವರೆಗೆ ಮಹಿಳಾ ಉದ್ಯಮಿಗಳ ಆರ್ಥಿಕ ಬಲವರ್ಧನೆಗಾಗಿ “ಪವರ್‌ ಪರ್ಬ 25′

Udupi: ಫೆ.7ರಿಂದ 9ರವರೆಗೆ ಮಹಿಳಾ ಉದ್ಯಮಿಗಳ ಆರ್ಥಿಕ ಬಲವರ್ಧನೆಗಾಗಿ “ಪವರ್‌ ಪರ್ಬ 25′

6-Udupi-Bidar

Swadesh Darshan scheme: ಕೇಂದ್ರದ ಸ್ವದೇಶ್ ದರ್ಶನ್ ಯೋಜನೆಗೆ ಬೀದರ್, ಉಡುಪಿ ಆಯ್ಕೆ

ತೆರೆಗೆ ಬರಲು ಸಜ್ಜಾದ ಮಹಿಳಾ ಪ್ರಧಾನ ತುಳು ಚಿತ್ರ ʼಮೀರಾʼ

Meera Movie: ತೆರೆಗೆ ಬರಲು ಸಜ್ಜಾದ ಮಹಿಳಾ ಪ್ರಧಾನ ತುಳು ಚಿತ್ರ ʼಮೀರಾʼ

9

Surathkal: ಹುಷಾರು, ಅಂಗಡಿ ಮುಚ್ಚಿದರೂ ಶುಲ್ಕ ಕಟ್ಟಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.