Ranji Trophy: ಭಾರತ ಕ್ರಿಕೆಟ್‌ ಘಟಾನುಘಟಿಗಳೆಲ್ಲಾ ರಣಜಿ ಕಣಕ್ಕೆ?

Team Udayavani, Jan 16, 2025, 11:13 AM IST

Ranji Trophy: ಭಾರತ ಕ್ರಿಕೆಟ್‌ ಘಟಾನುಘಟಿಗಳೆಲ್ಲಾ ರಣಜಿ ಕಣಕ್ಕೆ?

ನವದೆಹಲಿ: ತವರಿನಲ್ಲಿ ನ್ಯೂಜಿಲ್ಯಾಂಡ್‌ ವಿರುದ್ದ ಮತ್ತು ಆಸ್ಟ್ರೇಲಿಯಾದಲ್ಲಿ  ಟೆಸ್ಟ್‌ ಸೋಲಿನ ಬಳಿಕ ಟೀಂ ಇಂಡಿಯಾ ಆಟಗಾರರು ದೇಶೀಯ ಕ್ರಿಕೆಟ್‌ ಆಡಬೇಕು ಎಂಬ ಬಿಸಿಸಿಐ ಸೂಚನೆಯ ಮೇರೆಗೆ ಈಗ ಭಾರತೀಯ ಕ್ರಿಕೆಟಿಗರು ರಣಜಿ ಆಟದತ್ತ ಮನ ಮಾಡಿದ್ದಾರೆ.

ಭಾರತ ಟೆಸ್ಟ್‌ ಕ್ರಿಕೆಟ್‌ ತಂಡದ ಆರಂಭಿಕ ಯಶಸ್ವಿ ಜೈಸ್ವಾಲ್‌ ಬುಧವಾರ ಮುಂಬೈ ಕ್ರಿಕೆಟ್‌ ಶಿಬಿರ ಸೇರಿಕೊಂಡು ರಣಜಿ ಪಂದ್ಯಾವಳಿಗಾಗಿ ಅಭ್ಯಾಸ ಆರಂಭಿಸಿದರು. ಅವರು ಮುಂಬೈ ಪರ ಆಡುವುದು ಖಚಿತಗೊಂಡಿದೆ. ಇನ್ನೊಂದು ಕಡೆ ವಿಕೆಟ್‌ ಕೀಪರ್‌, ಬ್ಯಾಟರ್‌ ರಿಷಭ್‌ ಪಂತ್‌ ಕೂಡ ದೆಹಲಿ ಪರ ಆಡಲಿದ್ದಾರೆ ಎಂದು ಮೂಲಗಳು ಹೇಳಿವೆ.

ರಾಜ್ಯದ ಪರ ಕೆ.ಎಲ್‌.ರಾಹುಲ್‌ ರಣಜಿ ಆಡುವ ಸಾಧ್ಯತೆ ಯಿದೆ. ಇದಿನ್ನೂ ಖಚಿತಗೊಂಡಿಲ್ಲ. ಮಂಗಳವಾರ ಮುಂಬೈ ತಂಡ ದೊಂದಿಗೆ ಅಭ್ಯಾಸ ನಡೆಸಿದ್ದ ರೋಹಿತ್‌, ಬುಧ ‌ವಾರ ಕಾಣಿಸಿಕೊಳ್ಳಲಿಲ್ಲ.

ಮುಂದಿನ ರಣಜಿ ಪಂದ್ಯಗಳು ಜ.23ರಿಂದ ಆರಂಭಗೊಳ್ಳಲಿವೆ. ಮುಂಬೈ ಜಮ್ಮು ಕಾಶ್ಮೀರವನ್ನು, ದೆಹಲಿ ಸೌರಾಷ್ಟ್ರವನ್ನು, ಕರ್ನಾಟಕ ಪಂಜಾಬನ್ನು ಎದುರಿಸಲಿದೆ.

ಟಾಪ್ ನ್ಯೂಸ್

Team India: BCCI moves to appoint new coach

Team India: ಹೊಸ ಕೋಚ್‌ ನೇಮಕಕ್ಕೆ ಮುಂದಾದ ಬಿಸಿಸಿಐ: ರೇಸ್‌ ನಲ್ಲಿ ಪೀಟರ್ಸನ್

Maha Kumbh Mela 2025: ಭಕ್ತರ ಗಮನ ಸೆಳೆಯುತ್ತಿರುವ “ಮುಳ್ಳಿನ ಮೇಲೆ ಮಲಗುವ ಸಾಧಕ!

Udupi: ಸಂಘದ ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಗರಿ

6-Udupi-Bidar

Swadesh Darshan scheme: ಕೇಂದ್ರದ ಸ್ವದೇಶ್ ದರ್ಶನ್ ಯೋಜನೆಗೆ ಬೀದರ್, ಉಡುಪಿ ಆಯ್ಕೆ

Hubli: Vice President Dhankar inaugurated Mount Sumeru at the Varuri Navagraha Theertha site

ವರೂರಿ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಸುಮೇರು ಪರ್ವತ ಉದ್ಘಾಟಿಸಿದ ಉಪರಾಷ್ಟ್ರಪತಿ ಧನಕರ್

Video: ಎಷ್ಟು ಲಂಚ ತಿನ್ನುತ್ತೀಯಾ ತಿನ್ನು; ಅಧಿಕಾರಿಯ ಮೇಲೆ ಹಣ ಎಸೆದು ಆಕ್ರೋಶ ಹೊರಹಾಕಿದ ಜನ

Mother abandons two-day-old baby in coffee plantation

Chikkamagaluru: ಎರಡು ದಿನದ ಮಗುವನ್ನು ಕಾಫಿ ತೋಟದಲ್ಲಿ ಬಿಟ್ಟುಹೋದ ತಾಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India: BCCI moves to appoint new coach

Team India: ಹೊಸ ಕೋಚ್‌ ನೇಮಕಕ್ಕೆ ಮುಂದಾದ ಬಿಸಿಸಿಐ: ರೇಸ್‌ ನಲ್ಲಿ ಪೀಟರ್ಸನ್

ICC Champions Trophy: ಚಾಂಪಿಯನ್ಸ್‌ ಟ್ರೋಫಿ ಉದ್ಘಾಟನೆ: ಹಾಜರಿರುವರೇ ಭಾರತದ ನಾಯಕ?

Kho Kho World Cup 2025: ಭಾರತದ ತಂಡಗಳು ಕ್ವಾರ್ಟರ್‌ ಫೈನಲ್‌ಗೆ

3rd ODI: ಐರ್ಲೆಂಡ್‌ ವಿರುದ್ಧ 3-0 ಕ್ಲೀನ್‌ಸ್ವೀಪ್ ಸಾಧಿಸಿದ ಭಾರತ

ಆಸ್ಟ್ರೇಲಿಯನ್‌ ಓಪನ್‌-2025: ಫೆಡರರ್‌ ದಾಖಲೆ ಮುರಿದ ಜೊಕೋ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Team India: BCCI moves to appoint new coach

Team India: ಹೊಸ ಕೋಚ್‌ ನೇಮಕಕ್ಕೆ ಮುಂದಾದ ಬಿಸಿಸಿಐ: ರೇಸ್‌ ನಲ್ಲಿ ಪೀಟರ್ಸನ್

Maha Kumbh Mela 2025: ಭಕ್ತರ ಗಮನ ಸೆಳೆಯುತ್ತಿರುವ “ಮುಳ್ಳಿನ ಮೇಲೆ ಮಲಗುವ ಸಾಧಕ!

Maha Kumbh Mela 2025: ಭಕ್ತರ ಗಮನ ಸೆಳೆಯುತ್ತಿರುವ “ಮುಳ್ಳಿನ ಮೇಲೆ ಮಲಗುವ ಸಾಧಕ!

ಮಾದರಿ ಸಂಘವಾಗಿ ಗುರುತಿಸಿಕೊಂಡ ಉಡುಪಿ ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ

ಮಾದರಿ ಸಂಘವಾಗಿ ಗುರುತಿಸಿಕೊಂಡ ಉಡುಪಿ ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ

Udupi: ಸಂಘದ ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಗರಿ

Udupi: ಸಂಘದ ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಗರಿ

10

Udupi: ಎರಡೇ ದಿನದಲ್ಲಿ ಬರಲಿದೆ, ವಾರಾಹಿ ನೀರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.