Bidar: ಎಟಿಎಂಗೆ ಹಣ ಜಮೆ ಮಾಡುತ್ತಿದ್ದವರ ಮೇಲೆ ಗುಂಡಿನ ದಾಳಿ ನಡಿಸಿ 93 ಲಕ್ಷ ರೂ ದರೋಡೆ

ಓರ್ವ ಸಿಬ್ಬಂದಿ ಸಾವು; ಹಾಡಹಗಲೇ ನಡುರಸ್ತೆಯಲ್ಲಿ ನಡೆಯಿತು ಕೃತ್ಯ

Team Udayavani, Jan 16, 2025, 12:27 PM IST

Bidar: People depositing money into an ATM were shot and Rs 93 lakh were robbed

ಬೀದರ್: ನಗರದ ಎಸ್.ಬಿ.ಐ ಬ್ಯಾಂಕ್ ನ ಎಟಿಎಂನಲ್ಲಿ ಹಣ ಜಮೆ ಮಾಡಲು ಬಂದಿದ್ದ ಸಿಬ್ಬಂದಿಗಳ ಮೇಲೆ ದರೋಡೆಕೋರರು ಗುಂಡು ಹಾರಿಸಿ, ಸಿನಿಮೀಯ ರೀತಿಯಲ್ಲಿ ಹಣ ದೋಚಿ ಪರಾರಿಯಾಗಿರುವ ಗುರುವಾರ (ಜ.16) ಘಟನೆ‌ ನಡೆದಿದೆ. ಈ ವೇಳೆ ಓರ್ವ ಸಾವನಪ್ಪಿದ್ದು, ಇನ್ನೋರ್ವ ಗಾಯಗೊಂಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಪಕ್ಕದ ಎಸ್ ಬಿಐ ಬ್ಯಾಂಕ್ ಎಟಿಎಂನಲ್ಲಿ ಹಣ ಜಮೆ ಮಾಡಲು ಸಿಬ್ಬಂದಿ ಆಗಮಿಸಿದ್ದರು. ಈ ವೇಳೆ ಬೈಕ್ ಮೆಲೆ ಬಂದ ಇಬ್ಬರು ದುರ್ಷರ್ಮಿಗಳು  ಕಣ್ಣಿಗೆ ಖಾರ ಎರಚಿ ನಂತರ ಗುಂಡು ಹಾರಿಸಿದ್ದಾರೆ. ಈ ವೇಳೆ ಒಬ್ಬನ ಸಾವನ್ನಪ್ಪಿದ್ದು, ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ. ದರೋಡೆಕೋರರು 93 ಲಕ್ಷ ರೂಪಾಯಿ ದೋಚಿರುವ ಮಾಹಿತಿ ಇದೆ.

ಸದ್ಯ ಬ್ಯಾಂಕ್ ನ ಹೊರಗೆ ಸಾರ್ವಜನಿಕರು ಜಮಾಯಿಸಿದ್ದು, ಸ್ಥಳದಲ್ಲಿ ಬಿಗುವಿನ‌ ವಾತಾವರಣ ನಿರ್ಮಾಣವಾಗಿದೆ.

ಟಾಪ್ ನ್ಯೂಸ್

Supreme Court

ED ವಾದದ ವಿರುದ್ಧ ಸುಪ್ರೀಂ ಕೋರ್ಟ್ ಬಲವಾದ ಟೀಕೆ;ನಾವು ಸಹಿಸುವುದಿಲ್ಲ

Husband-wife fight: Wife hits husband on the head with a whip

Aranthodu: ಗಂಡ-ಹೆಂಡತಿ ಜಗಳ; ಪತಿಯ ತಲೆಗೆ ಸೌಟಿನಿಂದ ಹೊಡೆದ ಪತ್ನಿ, ಚಿಮ್ಮಿದ ರಕ್ತ

Udupi: ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ

Udupi: ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ

Bigg Boss ಫಿನಾಲೆ ಯಾವಾಗ?; ಗೆದ್ದವರಿಗೆ ಸಿಗುವ ಬಹುಮಾನ ಎಷ್ಟು? – ಇಲ್ಲಿದೆ ಮಾಹಿತಿ

Bigg Boss ಫಿನಾಲೆ ಯಾವಾಗ?; ಗೆದ್ದವರಿಗೆ ಸಿಗುವ ಬಹುಮಾನ ಎಷ್ಟು? – ಇಲ್ಲಿದೆ ಮಾಹಿತಿ

1-devendra

Mumbai Unsafe; ಒಂದು ಘಟನೆಯಿಂದ ಹೀಗೆ ಹೇಳುವುದು ಸರಿಯಲ್ಲ: ಸಿಎಂ ಫಡ್ನವಿಸ್

RCB

RCB: ‌ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಇಂಗ್ಲೆಂಡ್‌ ಆಫ್‌ ಸ್ಪಿನ್ನರ್ ಎಂಟ್ರಿ

1-saif

Saif Ali Khan ಬೆನ್ನುಮೂಳೆಯಿಂದ ಚಾಕು ತೆಗೆದ ವೈದ್ಯರು; ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ನೇಣಿಗೆ ಶರಣಾದ ಹೋಟೆಲ್ ಉದ್ಯಮಿ… ಕಾರಣ ನಿಗೂಢ

Thirthahalli: ನೇಣಿಗೆ ಶರಣಾದ ಹೋಟೆಲ್ ಉದ್ಯಮಿ… ಕಾರಣ ನಿಗೂಢ

ಬಸ್ಸಿನಲ್ಲಿ ಬಿಟ್ಟು ಹೋದ ಹಣದ ಚೀಲವನ್ನು ಮಹಿಳೆಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಸಿಬ್ಬಂದಿ

ಬಸ್ಸಿನಲ್ಲಿ ಬಿಟ್ಟು ಹೋದ ಹಣದ ಚೀಲವನ್ನು ಮಹಿಳೆಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಸಿಬ್ಬಂದಿ

Udupi: ಸಂಘದ ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಗರಿ

Udupi: ಸಂಘದ ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಗರಿ

6-Udupi-Bidar

Swadesh Darshan scheme: ಕೇಂದ್ರದ ಸ್ವದೇಶ್ ದರ್ಶನ್ ಯೋಜನೆಗೆ ಬೀದರ್, ಉಡುಪಿ ಆಯ್ಕೆ

Mother abandons two-day-old baby in coffee plantation

Chikkamagaluru: ಎರಡು ದಿನದ ಮಗುವನ್ನು ಕಾಫಿ ತೋಟದಲ್ಲಿ ಬಿಟ್ಟುಹೋದ ತಾಯಿ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Supreme Court

ED ವಾದದ ವಿರುದ್ಧ ಸುಪ್ರೀಂ ಕೋರ್ಟ್ ಬಲವಾದ ಟೀಕೆ;ನಾವು ಸಹಿಸುವುದಿಲ್ಲ

Husband-wife fight: Wife hits husband on the head with a whip

Aranthodu: ಗಂಡ-ಹೆಂಡತಿ ಜಗಳ; ಪತಿಯ ತಲೆಗೆ ಸೌಟಿನಿಂದ ಹೊಡೆದ ಪತ್ನಿ, ಚಿಮ್ಮಿದ ರಕ್ತ

ಮುಂಡಗೋಡ: ವಿಜೃಂಭಣೆಯ ಬಾಣಂತಿದೇವಿ ಜಾತ್ರೆ -ವಿಶೇಷ ಪೂಜೆ-ಹರಕೆ ಸಲ್ಲಿಕೆ

ಮುಂಡಗೋಡ: ವಿಜೃಂಭಣೆಯ ಬಾಣಂತಿದೇವಿ ಜಾತ್ರೆ -ವಿಶೇಷ ಪೂಜೆ-ಹರಕೆ ಸಲ್ಲಿಕೆ

Udupi: ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ

Udupi: ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ

CO2

ಶೂನ್ಯ ಇಂಗಾಲದ ಗುರಿ: ಜಾಗತಿಕ ಸಹಭಾಗಿತ್ವ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.