Meera Movie: ತೆರೆಗೆ ಬರಲು ಸಜ್ಜಾದ ಮಹಿಳಾ ಪ್ರಧಾನ ತುಳು ಚಿತ್ರ ʼಮೀರಾʼ

Team Udayavani, Jan 16, 2025, 3:12 PM IST

ತೆರೆಗೆ ಬರಲು ಸಜ್ಜಾದ ಮಹಿಳಾ ಪ್ರಧಾನ ತುಳು ಚಿತ್ರ ʼಮೀರಾʼ

ಮಂಗಳೂರು: ಅಸ್ತ್ರ ಪ್ರೊಡಕ್ಷನ್‌ನ ಬ್ಯಾನರ್ ನಲ್ಲಿ ಲಂಚು ಲಾಲ್ ಕೆ.ಎಸ್. ನಿರ್ಮಿಸಿರುವ, ಅಶ್ವಥ್ ನಿರ್ದೇಶನದ ‘ಮೀರಾ’ ಚಲನಚಿತ್ರ ಫೆಬ್ರವರಿ 21ಕ್ಕೆ ದೇಶಾದ್ಯಂತ ಬಿಡುಗಡೆಯಾಗಲಿದೆ.

ಈ ಚಿತ್ರವನ್ನು ಲಂಚುಲಾಲ್ ಕೆ.ಎಸ್.ನಿರ್ಮಿಸಿದ್ದು ಅಶ್ವಥ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ, ಈ ಚಿತ್ರ ತುಳು ಚಿತ್ರರಂಗದಲ್ಲಿ ಮಹತ್ವದ ಮೈಲಿಗಲ್ಲು ಆಗಲಿದೆ. ಈ ಚಿತ್ರ ತುಳು ಸಿನಿಮಾ ಇಂಡಸ್ಟ್ರಿಯಲ್ಲಿ ಮೊದಲ ಮಹಿಳಾ ಪ್ರಧಾನ ಚಿತ್ರವಾಗಿದೆ. ಚಿತ್ರದಲ್ಲಿ ಇಶಿತಾ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅರವಿಂದ್ ಬೋಳಾರ್, ಸ್ವರಾಜ್ ಶೆಟ್ಟಿ, ಜೆ.ಪಿ.ತೂಮಿನಾಡು, ಪ್ರಕಾಶ್ ತೂಮಿನಾಡು, ಮಂಜು ರೈ ಮೂಳೂರು, ರೂಪಶ್ರೀ ವೋರ್ಕಾಡಿ, ಯತೀಶ್ ಪೂಜಾರಿ, ಅಶ್ವಥ್, ಬೇಬಿ ಲಕ್ಷ್ಯ ಎಲ್. ಮುಂತಾದ ಕೋಸ್ಟಲ್ ವುಡ್ ನ ಹೆಸರಾಂತ ಕಲಾವಿದರ ಜತೆ ಮುಂಬೈ ಮೂಲದ ತುಳು ಬ್ಲಾಗರ್ ನಟಿ ರಕ್ಷಿತಾ ಶೆಟ್ಟಿ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದಲ್ಲದೆ ಕರಾವಳಿ ಭಾಗದ ಅನೇಕ ಪ್ರತಿಭೆಗಳೂ ಈ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ ಎಂದು ನಿರ್ಮಾಪಕ ಲಂಚುಲಾಲ್ ಕೆ.ಎಸ್. ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.

ತನ್ನ ಕನಸುಗಳನ್ನು ನನಸಾಗಿಸುವ ಪಯಣದಲ್ಲಿ ಸಮಾಜದಿಂದ ಸವಾಲುಗಳನ್ನು ಎದುರಿಸುವ ಯುವತಿಯ ಕಥೆಯನ್ನು ಈ ಚಿತ್ರ ಹೇಳುತ್ತದೆ. ಈ ಚಲನಚಿತ್ರವು ಮಹಿಳೆಯರಿಗೆ ಅವರ ಕನಸನ್ನು ಜಯಿಸಲು ಮತ್ತು ಸಾಧಿಸಲು ಸ್ಫೂರ್ತಿ ನೀಡುತ್ತದೆ. ಮಂಗಳೂರು, ಕಟೀಲು, ಕಾಸರಗೋಡು, ಸೀತಾಂಗೋಳಿ, ಕುಂಬಳ ಮತ್ತು ಕರಾವಳಿ ಪ್ರದೇಶದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿತ್ರೀಕರಣಗೊಂಡ ‘ಮೀರಾ’ ತುಳು ಚಿತ್ರರಂಗದಲ್ಲಿ ಒಂದು ಮೈಲಿಗಲ್ಲು ಆಗಲಿದ್ದು, ಉತ್ತಮ ಕಥೆ, ಅಭಿನಯ ಮತ್ತು ಸಾಮಾಜಿಕ ಸಂದೇಶದೊಂದಿಗೆ ಫೆಬ್ರವರಿ 21 ರಂದು ಬಿಡುಗಡೆಯಾದಾಗ ಪ್ರೇಕ್ಷಕರ ಮೇಲೆ ಗಮನಾರ್ಹ ಪರಿಣಾಮ ಬೀರುವ ನಿರೀಕ್ಷೆಯಿದೆ ಎಂದರು.

ಮೀರಾ ಚಲನಚಿತ್ರದ ಡಿಒಪಿ ಅಜಯ್ ಕೆ.ಎಸ್, ಸಂಕಲನ ಜಾಬಿನ್ಸ್ ಸೆಬಾಸ್ಟಿಯನ್ ನಿರ್ವಹಿಸುತ್ತಿದ್ದು ಸಂಗೀತ ಸಂಯೋಜನೆ ರಜ್ಜು ಜಯಪ್ರಕಾಶ್, ಗೀತೆರಚನೆ ಜಯಪ್ರಕಾಶ್ ಕಳೇರಿ ನಿರ್ವಹಿಸಿತ್ತಿದ್ದಾರೆ.

ಮಲಯಾಳಂ ಸಿನೆಮಾ ʼಭ್ರಮಯುಗಂ’ ಖ್ಯಾತಿಯ ಲಿಜು ಪ್ರಭಾಕರ್ ಚಿತ್ರದ ಡಿ.ಐ ವಿಭಾಗವನ್ನು ನಿರ್ವಹಿಸುತ್ತಿದ್ದಾರೆ. ಎಸ್.ಎಫ್.ಎಕ್ಸ್. ಮತ್ತು ಅಂತಿಮ ಮಿಶ್ರಣವನ್ನು ಯುನಿಟಿ ಸ್ಟುಡಿಯೋಸ್ ನಿರ್ವಹಿಸಿದ್ದು, ಜಿತಿನ್ ಕುಂಬ್ಳೆ ಸಹಾಯಕ ನಿರ್ದೇಶಕರಾಗಿದ್ದಾರೆ.

ಈ ಚಿತ್ರದಲ್ಲಿ 5 ಹಾಡುಗಳಿದ್ದು ದಕ್ಷಿಣ ಭಾರತ ಹೆಸರಾಂತ ಹಿನ್ನೆಲೆ ಗಾಯಕರಾದ ಮಧುಬಾಲಕೃಷ್ಣ ಸೇರಿದಂತ ಹೆಸರಾಂತ ಗಾಯಕರ ಧ್ವನಿಯಲ್ಲಿ ಮೂಡಿ ಬಂದಿದೆ. ತುಳು ಚಿತ್ರರಂಗಲ್ಲಿ ಇದೇ ಮೊದಲ ಬಾರಿಗೆ A.I ತಂತ್ರಜ್ಞಾನದಲ್ಲಿ ತಯಾರಿಸಿ ಹಾಡು ಕೂಡ ಈ ಚಿತ್ರದಲ್ಲಿ ಇದೆ ಎಂದರು.

ಟಾಪ್ ನ್ಯೂಸ್

Madikeri: ಕಾಡಾನೆ ದಾಳಿಯಿಂದ ಕಾರು ಜಖಂ; 6 ಮಂದಿ ಪ್ರಾಣಾಪಾಯದಿಂದ ಪಾರು

Madikeri: ಕಾಡಾನೆ ದಾಳಿಯಿಂದ ಕಾರು ಜಖಂ; 6 ಮಂದಿ ಪ್ರಾಣಾಪಾಯದಿಂದ ಪಾರು

Saif Ali Khan: ನಟ ಸೈಫ್‌ ಅಲಿಖಾನ್‌ಗೆ ಚಾಕು ಇರಿತ; ಸಿಸಿಟಿವಿಯಲ್ಲಿ ಶಂಕಿತನ ದೃಶ್ಯ ಸೆರೆ

Saif Ali Khan: ನಟ ಸೈಫ್‌ ಅಲಿಖಾನ್‌ಗೆ ಚಾಕು ಇರಿತ; ಸಿಸಿಟಿವಿಯಲ್ಲಿ ಶಂಕಿತನ ದೃಶ್ಯ ಸೆರೆ

ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾ ಸವಾಲು

BJP: ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾಚಾರ್ಯ

1-iit

Viral IIT Baba; ಸನ್ಯಾಸ ತೊರೆದು ಮನೆಗೆ ಹಿಂದಿರುಗಬೇಕೆಂದು ಬಯಸಿದ ಹೆತ್ತವರು

Supreme Court

ED ವಾದದ ವಿರುದ್ಧ ಸುಪ್ರೀಂ ಕೋರ್ಟ್ ಬಲವಾದ ಟೀಕೆ;ನಾವು ಸಹಿಸುವುದಿಲ್ಲ

Husband-wife fight: Wife hits husband on the head with a whip

Aranthodu: ಗಂಡ-ಹೆಂಡತಿ ಜಗಳ; ಪತಿಯ ತಲೆಗೆ ಸೌಟಿನಿಂದ ಹೊಡೆದ ಪತ್ನಿ, ಚಿಮ್ಮಿದ ರಕ್ತ

Udupi: ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ

Udupi: ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tulu Films: ʼಜೈʼ ಚಿತ್ರೀಕರಣಕ್ಕಾಗಿ ಮಂಗಳೂರಿಗೆ ಬಂದ ಬಾಲಿವುಡ್‌ ನಟ ಸುನೀಲ್‌ ಶೆಟ್ಟಿ

Tulu Films: ʼಜೈʼ ಚಿತ್ರೀಕರಣಕ್ಕಾಗಿ ಮಂಗಳೂರಿಗೆ ಬಂದ ಬಾಲಿವುಡ್‌ ನಟ ಸುನೀಲ್‌ ಶೆಟ್ಟಿ

Tulu Film: ರೂಪೇಶ್‌ ಶೆಟ್ರ ‘ಜೈ’ ಸಿನಿಮಾಗೆ ಬಂದ್ರು ಸೂಪರ್‌ ಸ್ಟಾರ್‌

Tulu Film: ರೂಪೇಶ್‌ ಶೆಟ್ರ ‘ಜೈ’ ಸಿನಿಮಾಗೆ ಬಂದ್ರು ಬಾಲಿವುಡ್ ಸೂಪರ್‌ ಸ್ಟಾರ್‌

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

Tulu movie Daskath will release in Kannada soon

Daskath ಮೆಚ್ಚಿದ ಪ್ರೇಕ್ಷಕರಿಗೆ ಬಿಗ್‌ ನ್ಯೂಸ್‌ ಕೊಟ್ಟ ಚಿತ್ರತಂಡ

Interview: ಚಿತ್ರ ಒಳ್ಳೆಯದಿದ್ರೆ ಪ್ರೇಕ್ಷಕರು ಕೈಹಿಡಿಯುತ್ತಾರೆ; ದಸ್ಕತ್ ನಿರ್ದೇಶಕ ಅನೀಶ್‌

Interview: ಚಿತ್ರ ಒಳ್ಳೆಯದಿದ್ರೆ ಪ್ರೇಕ್ಷಕರು ಕೈಹಿಡಿಯುತ್ತಾರೆ; ದಸ್ಕತ್ ನಿರ್ದೇಶಕ ಅನೀಶ್‌

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Madikeri: ಕಾಡಾನೆ ದಾಳಿಯಿಂದ ಕಾರು ಜಖಂ; 6 ಮಂದಿ ಪ್ರಾಣಾಪಾಯದಿಂದ ಪಾರು

Madikeri: ಕಾಡಾನೆ ದಾಳಿಯಿಂದ ಕಾರು ಜಖಂ; 6 ಮಂದಿ ಪ್ರಾಣಾಪಾಯದಿಂದ ಪಾರು

Saif Ali Khan: ನಟ ಸೈಫ್‌ ಅಲಿಖಾನ್‌ಗೆ ಚಾಕು ಇರಿತ; ಸಿಸಿಟಿವಿಯಲ್ಲಿ ಶಂಕಿತನ ದೃಶ್ಯ ಸೆರೆ

Saif Ali Khan: ನಟ ಸೈಫ್‌ ಅಲಿಖಾನ್‌ಗೆ ಚಾಕು ಇರಿತ; ಸಿಸಿಟಿವಿಯಲ್ಲಿ ಶಂಕಿತನ ದೃಶ್ಯ ಸೆರೆ

ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾ ಸವಾಲು

BJP: ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾಚಾರ್ಯ

1-iit

Viral IIT Baba; ಸನ್ಯಾಸ ತೊರೆದು ಮನೆಗೆ ಹಿಂದಿರುಗಬೇಕೆಂದು ಬಯಸಿದ ಹೆತ್ತವರು

Supreme Court

ED ವಾದದ ವಿರುದ್ಧ ಸುಪ್ರೀಂ ಕೋರ್ಟ್ ಬಲವಾದ ಟೀಕೆ;ನಾವು ಸಹಿಸುವುದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.