Udupi: ಸಂಘದ ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಗರಿ

39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ

Team Udayavani, Jan 16, 2025, 3:20 PM IST

Udupi: ಸಂಘದ ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಗರಿ

ಉಡುಪಿ: ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಲಭಿಸಿರುವುದಾಗಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್‌ ಶೆಟ್ಟಿ ಅಲೆವೂರು ತಿಳಿಸಿದ್ದಾರೆ.

ಗುರುವಾರ (ಜ.16) ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2024ನೇ ಸಾಲಿನಲ್ಲಿ ನಮ್ಮ ಸಂಘ ಹಮ್ಮಿಕೊಂಡಿದ್ದ ಕಾರ್ಯ ಚಟುವಟಿಕೆ ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಜನವರಿ 18 ಮತ್ತು 19ರಂದು ತುಮಕೂರಿನಲ್ಲಿ ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ತಿಳಿಸಿದರು.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು 2024ನೇ ಸಾಲಿನಲ್ಲಿ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಚಾಲನೆ, ಸಂವಾದ, ಸ್ಥಾಪನಾ ದಿನಾಚರಣೆ, ಕಾರ್ಯಾಗಾರ, ಪತ್ರಕರ್ತರ ಪರ ಹೋರಾಟ, ಜನಜಾಗೃತಿ ಕಾರ್ಯಕ್ರಮ, ಗ್ರಂಥಾಲಯ ಉದ್ಘಾಟನೆ, ವಾರ್ಷಿಕ ಪ್ರವಾಸ, ರಜತ ಕ್ರೀಡಾ ಸಂಭ್ರಮ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿದೆ.

ಉಡುಪಿ ಪತ್ರಕರ್ತರ ಸಂಘವು 2024ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೂ ಭಾಜನವಾಗಿತ್ತು. ಅಲ್ಲದೇ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘವು ತುಮಕೂರಿನಲ್ಲಿ ನಡೆಸಿದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಉಡುಪಿ ತಂಡ ಸಮಗ್ರ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಈ ಎಲ್ಲಾ ಸಾಧನೆ ಪರಿಗಣಿಸಿ ರಾಜ್ಯ ಅತ್ಯುತ್ತಮ ಸಂಘ ಪ್ರಶಸ್ತಿಯನ್ನು ಜಿಲ್ಲಾ ಸಂಘಕ್ಕೆ ನೀಡಿರುವುದಾಗಿ ಅಲೆವೂರು ಮಾಹಿತಿ ನೀಡಿದರು.

ಜಿಲ್ಲಾ ಸಂಘದ ಸದಸ್ಯ ಕಾರ್ಕಳದ ಹರಿಪ್ರಸಾದ್‌ ನಂದಳಿಕೆ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ವಾರ್ಷಿಕ ಆರ್.ಎಲ್.ವಾಸುದೇವ ರಾವ್‌ ಪ್ರಶಸ್ತಿ(ಅತ್ಯುತ್ತಮ ಅರಣ್ಯ ವರದಿ)ಗೆ ಆಯ್ಕೆಯಾಗಿದ್ದಾರೆ ಎಂದು ಅವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್‌ ಪೊಲ್ಯ, ಕೋಶಾಧಿಕಾರಿ ಉಮೇಶ್‌ ಮಾರ್ಪಳ್ಳಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-ree

Saif; ಸೈಫ್ ಅಲಿ ಖಾನ್ ಮೇಲೆ ದಾಳಿಗೂ ಮೊದಲು 1 ಕೋಟಿ ರೂ.ಗೆ ಬೇಡಿಕೆ

Nanjanagudu

Nanjanagudu: ನಂಜುಂಡೇಶ್ವರನಿಗೆ ಹರಕೆ ಬಿಟ್ಟಿದ್ದ ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿಗಳು!

congress

Congress;ಪೂಜಾ ಸ್ಥಳಗಳ ಕಾಯಿದೆ ಪ್ರಶ್ನಿಸುವ ಮನವಿಗಳನ್ನು ವಿರೋಧಿಸಿ ಸುಪ್ರೀಂಗೆ ಅರ್ಜಿ

BBK11: ಕೊನೆಗೂ ನಡೆಯಿತು ಮಿಡ್ ವೀಕ್ ಎಲಿಮಿನೇಷನ್: ವೀಕ್ಷಕರು ಊಹಿಸಿದ ಸ್ಪರ್ಧಿಯೇ ಔಟ್

BBK11: ಕೊನೆಗೂ ನಡೆಯಿತು ಮಿಡ್ ವೀಕ್ ಎಲಿಮಿನೇಷನ್: ವೀಕ್ಷಕರು ಊಹಿಸಿದ ಸ್ಪರ್ಧಿಯೇ ಔಟ್

Ashwin Vaishnav

Central government ನೌಕರರಿಗೆ ಗಿಫ್ಟ್; 8ನೇ ವೇತನ ಆಯೋಗ ರಚನೆಗೆ ಅನುಮೋದನೆ

Andhra-CM-Naidu

ಎರಡಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಸ್ಥಳೀಯ ಸಂಸ್ಥೆ ಚುನಾವಣೆ ಸ್ಪರ್ಧೆಗೆ ಅವಕಾಶ: ಸಿಎಂ

Naxal BIG

Sukma; ಭೀಕರ ಗುಂಡಿನ ಕಾಳಗದಲ್ಲಿ 12 ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ

Udupi: ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ

10

Udupi: ಎರಡೇ ದಿನದಲ್ಲಿ ಬರಲಿದೆ, ವಾರಾಹಿ ನೀರು!

Udupi: ಫೆ.7ರಿಂದ 9ರವರೆಗೆ ಮಹಿಳಾ ಉದ್ಯಮಿಗಳ ಆರ್ಥಿಕ ಬಲವರ್ಧನೆಗಾಗಿ “ಪವರ್‌ ಪರ್ಬ 25′

Udupi: ಫೆ.7ರಿಂದ 9ರವರೆಗೆ ಮಹಿಳಾ ಉದ್ಯಮಿಗಳ ಆರ್ಥಿಕ ಬಲವರ್ಧನೆಗಾಗಿ “ಪವರ್‌ ಪರ್ಬ 25′

6-Udupi-Bidar

Swadesh Darshan scheme: ಕೇಂದ್ರದ ಸ್ವದೇಶ್ ದರ್ಶನ್ ಯೋಜನೆಗೆ ಬೀದರ್, ಉಡುಪಿ ಆಯ್ಕೆ

UDp-Nagarasabhe

Proposal: ಮಹಾನಗರ ಪಾಲಿಕೆ ಆಗಿ ಉಡುಪಿ ನಗರಸಭೆ: ಪ್ರಸ್ತಾವನೆಗೆ ಸೂಚನೆ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

1-ree

Saif; ಸೈಫ್ ಅಲಿ ಖಾನ್ ಮೇಲೆ ದಾಳಿಗೂ ಮೊದಲು 1 ಕೋಟಿ ರೂ.ಗೆ ಬೇಡಿಕೆ

Nanjanagudu

Nanjanagudu: ನಂಜುಂಡೇಶ್ವರನಿಗೆ ಹರಕೆ ಬಿಟ್ಟಿದ್ದ ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿಗಳು!

congress

Congress;ಪೂಜಾ ಸ್ಥಳಗಳ ಕಾಯಿದೆ ಪ್ರಶ್ನಿಸುವ ಮನವಿಗಳನ್ನು ವಿರೋಧಿಸಿ ಸುಪ್ರೀಂಗೆ ಅರ್ಜಿ

BBK11: ಕೊನೆಗೂ ನಡೆಯಿತು ಮಿಡ್ ವೀಕ್ ಎಲಿಮಿನೇಷನ್: ವೀಕ್ಷಕರು ಊಹಿಸಿದ ಸ್ಪರ್ಧಿಯೇ ಔಟ್

BBK11: ಕೊನೆಗೂ ನಡೆಯಿತು ಮಿಡ್ ವೀಕ್ ಎಲಿಮಿನೇಷನ್: ವೀಕ್ಷಕರು ಊಹಿಸಿದ ಸ್ಪರ್ಧಿಯೇ ಔಟ್

Ashwin Vaishnav

Central government ನೌಕರರಿಗೆ ಗಿಫ್ಟ್; 8ನೇ ವೇತನ ಆಯೋಗ ರಚನೆಗೆ ಅನುಮೋದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.