Just Married: ಮಚ್ಚನಿಗೆ ಕಿಚ್ಚನ ಸಾಥ್;‌ ʼಜಸ್ಟ್‌ ಮ್ಯಾರೀಡ್‌ʼನಿಂದ ಹಾಡು ಬಂತು

Team Udayavani, Jan 16, 2025, 4:30 PM IST

ಮಚ್ಚನಿಗೆ ಕಿಚ್ಚನ ಸಾಥ್;‌ ʼಜಸ್ಟ್‌ ಮ್ಯಾರೀಡ್‌ʼನಿಂದ ಹಾಡು ಬಂತು

ಜಸ್ಟ್‌ ಮ್ಯಾರೀಡ್‌ ಚಿತ್ರದ ಹಾಡೊಂದು ಸಂಕ್ರಾಂತಿ ಸಮಯದಲ್ಲಿ ಬಿಡುಗಡೆಯಾಗಿದೆ. ಕೇಳ್ಳೋ ಮಚ್ಚಾ .. ಎಂಬ ಎರಡನೇ ಗೀತೆಯನ್ನು ಬಿಡುಗಡೆ ಮಾಡಿದೆ. ನಟ ಕಿಚ್ಚ ಸುದೀಪ್‌ ಈ ಹಾಡನ್ನು ಬಿಡುಗಡೆ ಮಾಡಿ ಶುಭಕೋರಿದ್ದಾರೆ.

ಕೇಳ್ಳೋ ಮಚ್ಚಾ ಹಾಡಿಗೆ ನಾಗಾರ್ಜುನ ಶರ್ಮಾ ಸಾಹಿತ್ಯ ರಚನೆ ಮಾಡಿದ್ದು, ಬಿ. ಅಜನೀಶ್‌ ಲೋಕನಾಥ್‌ ಸಂಗೀತ ಸಂಯೋಜನೆ ಮಾಡಿದ್ದಾರೆ. ಗಾಯಕ ನಕಾಶ್‌ ಅಜೀಜ್‌ ಧ್ವನಿ ಆಗಿದ್ದಾರೆ.

ಸಿ. ಆರ್‌. ಬಾಬಿ ನಿರ್ದೇಶನದ ಜಸ್ಟ್‌ ಮ್ಯಾರೀಡ್‌ ಕೌಟುಂಬಿಕ ಬಾಂಧವ್ಯಗಳ ಮೌಲ್ಯವನ್ನು ತಿಳಿಸುವ ರೊಮ್ಯಾಂಟಿಕ್‌ ಡ್ರಾಮಾ ಚಿತ್ರವಾಗಿದ್ದು, ಇದರಲ್ಲಿ ಶೈನ್‌ ಶೆಟ್ಟಿ, ಅಂಕಿತಾ ಅಮರ್‌, ಶೃತಿ ಹರಿಹರನ್‌, ದೇವರಾಜ್, ಶ್ರುತಿ, ಅನೂಪ್‌ ಭಂಡಾರಿ, ಅಚ್ಯುತ್‌ ಕುಮಾರ್‌ ಮುಂತಾದವರು ನಟಿಸಿರುತ್ತಾರೆ. ‌

ಚಿತ್ರಕ್ಕೆ ಬಿ.ಅಜನೀಶ್‌ ಲೋಕನಾಥ್‌ ಸಂಗೀತ ಸಂಯೋಜನೆ ಮಾಡಿರುತ್ತಾರೆ ಹಾಗೂ ಸಿ. ಆರ್‌. ಬಾಬಿ ಮತ್ತು ಬಿ. ಅಜನೀಶ್‌ ಲೋಕನಾಥ್‌ ಆಬ್ಸ್ ಸ್ಟುಡಿಯೋಸ್‌ ಪ್ರೊಡಕ್ಷನ್ಸ್‌ ಲಾಂಛನದಲ್ಲಿ ನಿರ್ಮಿಸಿರುತ್ತಾರೆ.

ಟಾಪ್ ನ್ಯೂಸ್

MDK-Changappa

ಸ್ಕೂಟಿಯಲ್ಲಿಟ್ಟಿದ್ದ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಸಿಡಿದು ವ್ಯಕ್ತಿ ಮೃತ್ಯು!

1-ree

Saif; ಸೈಫ್ ಅಲಿ ಖಾನ್ ಮೇಲೆ ದಾಳಿಗೂ ಮೊದಲು 1 ಕೋಟಿ ರೂ.ಗೆ ಬೇಡಿಕೆ

Nanjanagudu

Nanjanagudu: ನಂಜುಂಡೇಶ್ವರನಿಗೆ ಹರಕೆ ಬಿಟ್ಟಿದ್ದ ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿಗಳು!

congress

Congress;ಪೂಜಾ ಸ್ಥಳಗಳ ಕಾಯಿದೆ ಪ್ರಶ್ನಿಸುವ ಮನವಿಗಳನ್ನು ವಿರೋಧಿಸಿ ಸುಪ್ರೀಂಗೆ ಅರ್ಜಿ

BBK11: ಕೊನೆಗೂ ನಡೆಯಿತು ಮಿಡ್ ವೀಕ್ ಎಲಿಮಿನೇಷನ್: ವೀಕ್ಷಕರು ಊಹಿಸಿದ ಸ್ಪರ್ಧಿಯೇ ಔಟ್

BBK11: ಕೊನೆಗೂ ನಡೆಯಿತು ಮಿಡ್ ವೀಕ್ ಎಲಿಮಿನೇಷನ್: ವೀಕ್ಷಕರು ಊಹಿಸಿದ ಸ್ಪರ್ಧಿಯೇ ಔಟ್

Ashwin Vaishnav

Central government ನೌಕರರಿಗೆ ಗಿಫ್ಟ್; 8ನೇ ವೇತನ ಆಯೋಗ ರಚನೆಗೆ ಅನುಮೋದನೆ

Andhra-CM-Naidu

ಎರಡಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಸ್ಥಳೀಯ ಸಂಸ್ಥೆ ಚುನಾವಣೆ ಸ್ಪರ್ಧೆಗೆ ಅವಕಾಶ: ಸಿಎಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arjun Janya’s ’45’ to hit the screens on August 15

ಆಗಸ್ಟ್‌ 15ಕ್ಕೆ ತೆರೆಗೆ ಬರಲಿದೆ ಅರ್ಜುನ್‌ ಜನ್ಯಾ ನಿರ್ದೇಶನದ ʼ45ʼ ಸಿನಿಮಾ

Mysore-darshan

Inspection: ಬೆನ್ನು ನೋವು ಮರುಕಳಿಸಿದರೇ ನಟ ದರ್ಶನ್‌ಗೆ ಶಸ್ತ್ರಚಿಕಿತ್ಸೆ?

Marakastra Movie: ಓಟಿಟಿಯಲ್ಲಿ ಮಾರಕಾಸ್ತ್ರ

Marakastra Movie: ಓಟಿಟಿಯಲ್ಲಿ ಮಾರಕಾಸ್ತ್ರ

Doddamane sose: ದೊಡ್ಮನೆ ಸೊಸೆ ಆರಂಭ…

Doddamane sose: ದೊಡ್ಮನೆ ಸೊಸೆ ಆರಂಭ…

Shoshite Movie: ಯುಟ್ಯೂಬ್‌ನಲ್ಲಿ ಶೋಷಿತೆ

Shoshite Movie: ಯುಟ್ಯೂಬ್‌ನಲ್ಲಿ ಶೋಷಿತೆ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

MDK-Changappa

ಸ್ಕೂಟಿಯಲ್ಲಿಟ್ಟಿದ್ದ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಸಿಡಿದು ವ್ಯಕ್ತಿ ಮೃತ್ಯು!

1-ree

Saif; ಸೈಫ್ ಅಲಿ ಖಾನ್ ಮೇಲೆ ದಾಳಿಗೂ ಮೊದಲು 1 ಕೋಟಿ ರೂ.ಗೆ ಬೇಡಿಕೆ

Nanjanagudu

Nanjanagudu: ನಂಜುಂಡೇಶ್ವರನಿಗೆ ಹರಕೆ ಬಿಟ್ಟಿದ್ದ ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿಗಳು!

congress

Congress;ಪೂಜಾ ಸ್ಥಳಗಳ ಕಾಯಿದೆ ಪ್ರಶ್ನಿಸುವ ಮನವಿಗಳನ್ನು ವಿರೋಧಿಸಿ ಸುಪ್ರೀಂಗೆ ಅರ್ಜಿ

BBK11: ಕೊನೆಗೂ ನಡೆಯಿತು ಮಿಡ್ ವೀಕ್ ಎಲಿಮಿನೇಷನ್: ವೀಕ್ಷಕರು ಊಹಿಸಿದ ಸ್ಪರ್ಧಿಯೇ ಔಟ್

BBK11: ಕೊನೆಗೂ ನಡೆಯಿತು ಮಿಡ್ ವೀಕ್ ಎಲಿಮಿನೇಷನ್: ವೀಕ್ಷಕರು ಊಹಿಸಿದ ಸ್ಪರ್ಧಿಯೇ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.