Udupi: ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ
Team Udayavani, Jan 16, 2025, 5:43 PM IST
ಉಡುಪಿ: ಜಿಲ್ಲೆಯ ಅಂತ್ಯೋದಯ ಅನ್ನ ಯೋಜನೆ, ಆದ್ಯತಾ ಪಡಿತರ ಚೀಟಿಗಳಿಗೆ ಮತ್ತು ಆದ್ಯತೇತರ ಪಡಿತರ ಚೀಟಿಗಳಿಗೆ ತಿದ್ದುಪಡಿಗೆ ಅವಕಾಶ ಮಾಡಿಕೊಡಲಾಗಿದೆ.
ಪಡಿತರ ಚೀಟಿಗಳಿಗೆ ಕುಟುಂಬದ ಸದಸ್ಯರ ಸೇರ್ಪಡೆ, ತಿದ್ದುಪಡಿ, ವಿಳಾಸ ಬದಲಾವಣೆ ಹಾಗೂ ಹೆಸರು ತೆಗೆಯುವ ಬಗ್ಗೆ ಗ್ರಾಮ ಒನ್ ಹಾಗೂ ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಜನವರಿ 31ರವರೆಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಅವಕಾಶ ಕಲ್ಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru ತಣ್ಣೀರುಬಾವಿ ಬೀಚ್: ಜ.18, 19: ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ
BCCI; ವಿಶೇಷ ಅಧಿಕಾರಿಯಾಗಿ ನಾ| ಅರುಣ್ ಮಿಶ್ರಾ ಆಯ್ಕೆ
ಜ. 26-30: ಅತ್ತೂರು ಬಸಿಲಿಕಾ ಜಾತ್ರೆ; ಅಗತ್ಯ ಸಿದ್ಧತೆ ಪ್ರಗತಿಯಲ್ಲಿ
Australian Open ಗ್ರ್ಯಾನ್ ಸ್ಲಾಮ್: ಸ್ವಿಯಾಟೆಕ್, ಫ್ರಿಟ್ಜ್ ಮೂರನೇ ಸುತ್ತಿಗೆ
Mangaluru: ತುಳು ಸಿನೆಮಾಕ್ಕೂ ಜಾಗತಿಕ ಮಟ್ಟಕ್ಕೇರುವ ಶಕ್ತಿ: ಸುನಿಲ್ ಶೆಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.