BJP: ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾಚಾರ್ಯ


Team Udayavani, Jan 16, 2025, 6:44 PM IST

ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾ ಸವಾಲು

ದಾವಣಗೆರೆ: ತಾಕತ್ತಿದ್ದರೆ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಇಳಿಸಲಿ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರು ಬಸನಗೌಡ ಪಾಟೀಲ ಯತ್ನಾಳ್ ಮತ್ತು ರಮೇಶ ಜಾರಕಿಹೊಳಿಗೆ ನೇರ ಸವಾಲು ಹಾಕಿದ್ದಾರೆ.

ಗುರುವಾರ (ಜ.16) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೂರ್ಯ ಚಂದ್ರರು ಇರುವುದು ಎಷ್ಟು ಸತ್ಯವೋ. ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮುಂದುವರಿಯುವುದೂ ಕೂಡಾ ಅಷ್ಟೇ ಸತ್ಯ. ಯತ್ನಾಳ್, ರಮೇಶ್ ಜಾರಕಿಹೊಳಿಗೆ ತಾಕತ್ತಿದ್ದರೆ ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿಸಲಿ ನೋಡೋಣ ಎಂದರು.

ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿದ ಬಿ.ಎಸ್.ಯಡಿಯೂರಪ್ಪ ಬಗ್ಗೆ ಮಾತನಾಡಿದರೆ ಸಹಿಸುವುದಿಲ್ಲ. ವಿಜಯೇಂದ್ರಗೆ ರಾಜ್ಯಾಧ್ಯಕ್ಷನಾಗಿ ಮಾಡಿರುವುದು ಯಡಿಯೂರಪ್ಪನವರ ಮಗ ಎನ್ನುವ ಕಾರಣಕ್ಕೆ ಅಲ್ಲ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಸಂತೋಷ್‌ ಅವರು ವಿಜಯೇಂದ್ರರನ್ನು ರಾಜ್ಯಾಧ್ಯಕ್ಷರಾಗಿ ಮಾಡಿದ್ದಾರೆ ಹೊರತು. ನಾನು, ನೀವುಗಳಲ್ಲ ಎಂದರು.

ನಿಮ್ಮಂತಹ ನೂರು ಜನ ಬಂದರೂ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಲ್ಲ. 17 ಜನ ಕರೆ ಮಾಡಿದ್ದರು ಎಂದು ಯಾರೋ ಮಹಾನ್ ನಾಯಕ ಹೇಳಿದ್ದಾನೆ. ನೀನು ಯಾವ ಸೀಮೆ ದೊಣ್ಣೆ ನಾಯಕ ಅಂತ ಹೇಳ್ತಿಯಾ, ನಿನಗೆ ಯಾರು ಕರೆ ಮಾಡಿದ್ದರು, ನೀನು ಯಾವ ದೊಣ್ಣೆ ನಾಯಕ ಅಂತಾ ಅನುಮತಿ ಪಡೆಯಬೇಕಾ. ವಕ್ಫ್ ಎಂದು ಕೂಗಿಗೊಳ್ಳುವ ನಿಮ್ಮಂತಹ ಮೂರ್‍ನಾಲ್ಕು ಜನರಿಗೆ ಪಕ್ಷದ ಹೆಸರಿನಲ್ಲಿ ಬಂಡಾಯ ಮಾಡುತ್ತಿದ್ದೀರಲ್ಲ ನಾಚಿಕೆ ಆಗುವುದಿಲ್ಲವೇ ಎಂದು ಯತ್ನಾಳ್ ತಂಡದ ವಿರುದ್ಧ ಹರಿಹಾಯ್ದರು.

ಟಾಪ್ ನ್ಯೂಸ್

canada

Canada; ರಾಜಕೀಯಕ್ಕೆ ವಿದಾಯ ಹೇಳಲು ಪ್ರಧಾನಿ ನಿರ್ಧಾರ?

joe bided

America ಪ್ರಜಾಸತ್ತೆಗೆ ಅಪಾಯ: ವಿದಾಯ ಭಾಷಣದಲ್ಲಿ ಬೈಡೆನ್‌

ಗೀತಾರ್ಥ ಚಿಂತನೆ-158: ಕಾಲದ ಚಿಕ್ಕ ಪರಿಧಿಯಲ್ಲಿ ದೊಡ್ಡದು, ದೊಡ್ಡ ಪರಿಧಿಯಲ್ಲಿ ಚಿಕ್ಕದು

ಗೀತಾರ್ಥ ಚಿಂತನೆ-158: ಕಾಲದ ಚಿಕ್ಕ ಪರಿಧಿಯಲ್ಲಿ ದೊಡ್ಡದು, ದೊಡ್ಡ ಪರಿಧಿಯಲ್ಲಿ ಚಿಕ್ಕದು

1-kho-kho

Kho kho World Cup: ಭಾರತಕ್ಕೆ 71-34 ಅಂತರದ ಗೆಲುವು

Vinesh 2

ಶಾಸಕಿಯಾದ ಬಳಿಕ ವಿನೇಶ್‌ ಪೋಗಟ್‌ ಮತ್ತೆ ಕುಸ್ತಿ ಅಭ್ಯಾಸ?

PM ವಿಶ್ವಕರ್ಮ ಯೋಜನೆ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಭೆ

PM ವಿಶ್ವಕರ್ಮ ಯೋಜನೆ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಭೆ

Mangaluru ಸಹಿತ 5 ಕಡೆ ಆರೋಗ್ಯ ವಿವಿ ಪ್ರಾದೇಶಿಕ ಕೇಂದ್ರ

Mangaluru ಸಹಿತ 5 ಕಡೆ ಆರೋಗ್ಯ ವಿವಿ ಪ್ರಾದೇಶಿಕ ಕೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nanjanagudu

Nanjanagudu: ನಂಜುಂಡೇಶ್ವರನಿಗೆ ಹರಕೆ ಬಿಟ್ಟಿದ್ದ ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿಗಳು!

Thirthahalli: ನೇಣಿಗೆ ಶರಣಾದ ಹೋಟೆಲ್ ಉದ್ಯಮಿ… ಕಾರಣ ನಿಗೂಢ

Thirthahalli: ನೇಣಿಗೆ ಶರಣಾದ ಹೋಟೆಲ್ ಉದ್ಯಮಿ… ಕಾರಣ ನಿಗೂಢ

ಬಸ್ಸಿನಲ್ಲಿ ಬಿಟ್ಟು ಹೋದ ಹಣದ ಚೀಲವನ್ನು ಮಹಿಳೆಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಸಿಬ್ಬಂದಿ

ಬಸ್ಸಿನಲ್ಲಿ ಬಿಟ್ಟು ಹೋದ ಹಣದ ಚೀಲವನ್ನು ಮಹಿಳೆಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಸಿಬ್ಬಂದಿ

Udupi: ಸಂಘದ ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಗರಿ

Udupi: ಸಂಘದ ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಗರಿ

6-Udupi-Bidar

Swadesh Darshan scheme: ಕೇಂದ್ರದ ಸ್ವದೇಶ್ ದರ್ಶನ್ ಯೋಜನೆಗೆ ಬೀದರ್, ಉಡುಪಿ ಆಯ್ಕೆ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

canada

Canada; ರಾಜಕೀಯಕ್ಕೆ ವಿದಾಯ ಹೇಳಲು ಪ್ರಧಾನಿ ನಿರ್ಧಾರ?

India US

US ;ಬಾರ್ಕ್‌ ಸೇರಿ 3 ಸಂಸ್ಥೆಗಳ ಮೇಲಿನ ನಿಷೇಧ ತೆರವು

joe bided

America ಪ್ರಜಾಸತ್ತೆಗೆ ಅಪಾಯ: ವಿದಾಯ ಭಾಷಣದಲ್ಲಿ ಬೈಡೆನ್‌

1-PVS

India Open Super 750 Badminton: ಸಿಂಧು, ಕಿರಣ್‌ ಜಾರ್ಜ್‌ ಕ್ವಾರ್ಟರ್‌ಫೈನಲಿಗೆ

1-vh

Vijay Hazare Trophy: ವಿದರ್ಭಕ್ಕೆ 69 ರನ್‌ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.