ಅಸಹಜ ಲೈಂಗಿಕ ಕ್ರಿಯೆ: ಫಾ| ಕುರಿಯಾಕೋಸ್‌ಗೆ 14 ದಿನ ನ್ಯಾಯಾಂಗ ಬಂಧನ

Team Udayavani, Jan 2, 2017, 10:56 AM IST

Rape-of-Minor-600.jpg

ಕೊಚ್ಚಿ : ಹತ್ತು ವರ್ಷ ಪ್ರಾಯದ ಬಾಲಕನೊಂದಿಗೆ ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸಿದ ಆರೋಪದ ಮೇಲೆ ನಿನ್ನೆ ಭಾನುವಾರ ಬಂಧಿಸಲ್ಪಟ್ಟಿದ್ದ ಇಲ್ಲಿನ ಕಿಂಗ್ಸ್‌ ಡೇವಿಡ್‌ ಇಂಟರ್‌ನ್ಯಾಶನಲ್‌ ಸ್ಕೂಲ್‌ ನ  ಪ್ರಾಂಶುಪಾಲ ಫಾ| ಬಾಸಿಲ್‌ ಕುರಿಯಾಕೋಸ್‌ ಅವರನ್ನು ಇಂದು ಸೋಮವಾರ 14 ದಿನಗಳ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಲಾಗಿದೆ.

ನಿನ್ನೆ ಭಾನುವಾರ ಕೊಚ್ಚಿಯ ಕುನ್ನತ್ತನಾಡ್‌ ಎಂಬಲ್ಲಿ 10 ವರ್ಷದ ಹುಡುಗನ ಜತೆಗೆ ಬಲವಂತದ ಸಂಭೋಗ ನಡೆಸಿದ್ದಕ್ಕಾಗಿ ಪೊಲೀಸರು ಫಾ| ಕುರಿಯಾಕೋಸ್‌ ಅವರನ್ನು  ಬಂಧಿಸಿದ್ದರು.  ಈ ಬಗ್ಗೆ  ಬಾಲಕನ ಹೆತ್ತವರು ಪೊಲೀಸರಿಗೆ ದೂರು ನೀಡಿದ್ದರು. 

ಬಾಲಕನು ಇಲ್ಲಿನ ಬೋರ್ಡಿಂಗ್‌ ಶಾಲೆಯಲ್ಲಿ ಓದುತ್ತಿದ್ದ. ಫಾ| ಕುರಿಯಾಕೋಸು ಅವರು ತನ್ನ ಮೇಲೆ ಬಲವಂತದ ಸಂಭೋಗ ನಡೆಸಿದ ವಿಷಯವನ್ನು  ಬಾಲಕನು ತನ್ನನ್ನು ಕಾಣಲು ಶಾಲೆಗೆ ಬಂದಿದ್ದ ತನ್ನ ಅಣ್ಣನಿಗೆ ಮೊದಲಾಗಿ ತಿಳಿಸಿದ್ದ. ಆ ಬಳಿಕ ವಿಷಯ ತಿಳಿದ ಹೆತ್ತವರು ಪೊಲೀಸರಿಗೆ ದೂರು ನೀಡಿದ್ದರು. 

ಟಾಪ್ ನ್ಯೂಸ್

Parameahwar

Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Kannada-Replica

ಬೆಳೆ ಕನ್ನಡ: ಉಪಭಾಷೆಗಳು ಉಳಿದರೆ ಸಂಸ್ಕೃತಿಯೂ ಉಳಿಯುತ್ತದೆ…

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Chennai: ನೇಮಕಾತಿ ಜಾಹೀರಾತಲ್ಲಿ ವೈವಾಹಿಕ ಮಾನದಂಡ ತೆಗೆಯಲು ಸೂಚನೆ ?

Chennai: ನೇಮಕಾತಿ ಜಾಹೀರಾತಲ್ಲಿ ವೈವಾಹಿಕ ಮಾನದಂಡ ತೆಗೆಯಲು ಸೂಚನೆ ?

BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ

BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ

Maharashtra Elections: ವಿಪಕ್ಷ ನಾಯಕ ರಾಹುಲ್‌ ಛೋಟಾ ಪೋಪಟ್‌: ಬಿಜೆಪಿ ವಕ್ತಾರ ಲೇವಡಿ

Maharashtra Elections: ವಿಪಕ್ಷ ನಾಯಕ ರಾಹುಲ್‌ ಛೋಟಾ ಪೋಪಟ್‌: ಬಿಜೆಪಿ ವಕ್ತಾರ ಲೇವಡಿ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Parameahwar

Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Kannada-Replica

ಬೆಳೆ ಕನ್ನಡ: ಉಪಭಾಷೆಗಳು ಉಳಿದರೆ ಸಂಸ್ಕೃತಿಯೂ ಉಳಿಯುತ್ತದೆ…

Chennai: ನೇಮಕಾತಿ ಜಾಹೀರಾತಲ್ಲಿ ವೈವಾಹಿಕ ಮಾನದಂಡ ತೆಗೆಯಲು ಸೂಚನೆ ?

Chennai: ನೇಮಕಾತಿ ಜಾಹೀರಾತಲ್ಲಿ ವೈವಾಹಿಕ ಮಾನದಂಡ ತೆಗೆಯಲು ಸೂಚನೆ ?

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.