400 ಕೋಟಿ ರೂ. ದಾಟಿದ ಆಮಿರ್ ಖಾನ್ “ದಂಗಲ್’ ವಿಶ್ವ ಗಳಿಕೆ
Team Udayavani, Jan 2, 2017, 5:05 PM IST
ಮುಂಬಯಿ : ಕ್ರಿಸ್ಮಸ್ ಸಂದರ್ಭದಲ್ಲಿ ಬಿಡುಗಡೆಗೊಂಡಿದ್ದ ಆಮಿರ್ ಖಾನ್ ಅವರ ದಂಗಲ್ ಚಿತ್ರದ ವಿಶ್ವ ಗಳಿಕೆಯು 400 ಕೋಟಿ ರೂ. ದಾಟುವ ಮೂಲಕ ಹೊಸ ವಿಕ್ರಮ ಸಾಧಿಸಿದೆ.
ದೇಶೀಯ ಮಾರುಕಟ್ಟೆಯಲ್ಲಿ ದಂಗಲ್ ಚಿತ್ರದ ಈ ತನಕದ ಗಳಿಕೆ 270 ಕೋಟಿ ರೂ. ಆಗಿದೆ. ಸಾಗರೋತ್ತರ ಮಾರುಕಟ್ಟೆಗಳಲ್ಲಿ ಈ ಚಿತ್ರ ಈಗಾಗಲೇ 141.60 ಕೋಟಿ ರೂ. ಗಳಿಸಿದೆ. ಒಟ್ಟಾರೆಯಾಗಿ ಚಿತ್ರದ ಗಳಿಕೆಯು 411 ಕೋಟಿ ರೂ.ಗಳಾಗಿವೆ ಎಂದು ಮೂಲಗಳು ತಿಳಿಸಿವೆ.
ಭಾರತೀಯ ಕುಸ್ತಿ ಪಟು ಮಹಾವೀರ್ ಸಿಂಗ್ ಫೋಗಟ್ ಅವರು ತಮ್ಮ ಇಬ್ಬರು ಪುತ್ರಿಯರಾದ ಗೀತಾ ಫೋಗಟ್ ಮತ್ತು ಬಬಿತಾ ಕುಮಾರಿ ಅವರನ್ನು ವಿಶ್ವ ಮಟ್ಟದ ಕುಸ್ತಿ ಪಟುಗಳನ್ನಾಗಿ ಮಾಡಿರುವ ನೈಜ ಕಥೆಯನ್ನು ಒಳಗೊಂಡ “ದಂಗಲ್’ ಚಿತ್ರವು ಅಮೆರಿಕ ಮತ್ತು ಕೆನಡದಲ್ಲಿ 8.91 ದಶಲಕ್ಷ ಡಾಲರ್ ಗಳಿಸಿದೆ; ಯುಎಇ-ಜಿಸಿಸಿಯಲ್ಲಿ 5.81 ದಶಲಕ್ಷ ಡಾಲರ್ ಗಳಿಸಿದೆ; ಬ್ರಿಟನ್ನಲ್ಲಿ 2.99
ದಶಲಕ್ಷ ಡಾಲರ್ ಹಾಗೂ ಆಸ್ಟ್ರೇಲಿಯದಲ್ಲಿ 2.01 ದಶಲಕ್ಷ ಡಾಲರ್ ಸಂಪಾದಿಸಿದೆ.
ಹರಿಯಾಣದ ಸೆಟ್ಟಿಂಗ್ ಹೊಂದಿರುವ ಹೊರತಾಗಿಯೂ ದಂಗಲ್ ಚಿತ್ರ ವಿಶ್ವಾದ್ಯಂತ ಜನಮೆಚ್ಚುಗೆಯನ್ನು ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
Kochi: ಲೈಂಗಿಕ ಕಿರುಕುಳ ಕೇಸು ವಾಪಸ್ ಪಡೆಯಲ್ಲ ಎಂದ ಮಲಯಾಳಿ ನಟಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.