ಮನಸು ಮಲ್ಲಿಗೆ ಹಿಂದೆ ನಾರಾಯಣ್
Team Udayavani, Jan 3, 2017, 11:01 AM IST
ನಿರ್ದೇಶಕ ಎಸ್.ನಾರಾಯಣ್ ಅವರು ಮರಾಠಿಯ ಸೂಪರ್ ಹಿಟ್ ಚಿತ್ರ “ಸೈರಾತ್’ ಸಿನಿಮಾವನ್ನು ಕನ್ನಡದಲ್ಲಿ ನಿರ್ದೇಶಿಸುತ್ತಿದ್ದಾರೆ ಎಂಬ ಸುದ್ದಿಯನ್ನು ಇದೇ ಬಾಲ್ಕನಿಯಲ್ಲಿ ಹೇಳಲಾಗಿತ್ತು. ಆ ಚಿತ್ರಕ್ಕೆ “ಮನಸು ಮಲ್ಲಿಗೆ’ ಎಂದು ನಾಮಕರಣ ಮಾಡಿದ್ದಾರೆ. ನಾಯಕಿ ರಿಂಕು, ತೆಲುಗು ನಟ ಸತ್ಯಪ್ರಕಾಶ್ ಅವರ ಪುತ್ರ ನಿಶಾಂತ್ ಹೀರೋ.
ಅಂದಹಾಗೆ, ಈ ಚಿತ್ರದಲ್ಲಿ ಮರಾಠಿಯ “ಸೈರಾತ್’ ಚಿತ್ರದ ನಾಯಕಿ ರಿಂಕು ಅವರೇ ಸ್ವತಃ ಡಬ್ಬಿಂಗ್ ಮಾಡಿರುವುದು ಇನ್ನೊಂದು ವಿಶೇಷ. ನಾಯಕ ನಿಶಾಂತ್ ಹಾಗೂ ನಾಯಕಿ ರಿಂಕು ಇವರಿಬ್ಬರಿಗೂ ಇದು ಕನ್ನಡದ ಮೊದಲ ಸಿನಿಮಾ. ಈಗಾಗಲೇ ಸಿನಿಮಾ ರಿಲೀಸ್‌ಗೆ ರೆಡಿಯಾಗಿದ್ದು, ಫೆಬ್ರವರಿ 14 ರ ಪ್ರೇಮಿಗಳ ದಿನದಂದು ತೆರೆಗೆ ಬರಲಿದೆ.
ಮೊದಲೇ ಹೇಳಿದಂತೆ, ಇದು ಮನಕಲಕುವ ಪ್ರೇಮಿಗಳಿಬ್ಬರ ಕಥೆ ಆಗಿರುವುದರಿಂದ ಈ ಚಿತ್ರವನ್ನು ಪ್ರೇಮಿಗಳ ದಿನದಂದೇ ತೆರೆಗೆ ತರಲು ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ತಯಾರಿ ನಡೆಸಿದ್ದಾರೆ. ಚಿತ್ರಕ್ಕೆ ಮನೋಹರ ಜೋಶಿ ಕ್ಯಾಮೆರಾ ಹಿಡಿದಿದ್ದಾರೆ. ಶ್ರೀಕಾಂತ್, ಆಕಾಶ್ ಚಾವ್ಲಾ, ಚೆನ್ನಾರೆಡ್ಡಿ ಇಟಗಿ ಇತರರು “ಮನಸು ಮಲ್ಲಿಗೆ’ಯ ಹಿಂದೆ ನಿಂತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.