ತ್ರಿಪುರದ ಅಂಬಾಸಾದಲ್ಲಿ ಭೂಕಂಪ; ಗುವಾಹಟಿಯಲ್ಲೂ ಕಂಪನ
Team Udayavani, Jan 3, 2017, 4:47 PM IST
ಹೊಸದಿಲ್ಲಿ : ತ್ರಿಪುರದ ಅಂಬಾಸಾದಲ್ಲಿ ಇಂದು ಮಂಗಳವಾರ ಮಧ್ಯಾಹ್ನ 2.39ರ ಹೊತ್ತಿಗೆ ಲಘು ಭೂಕಂಪ ಉಂಟಾಗಿದೆ. ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 5.5 ಅಂಕಗಳಲ್ಲಿ ದಾಖಲಾಗಿದೆ.
ಅಸ್ಸಾಮಿನ ಗುವಾಹಟಿಯಲ್ಲಿ ಕೂಡ ಭೂಕಂಪನವು ಜನರ ಅನುಭವಕ್ಕೆ ಬಂದಿದೆ ಎಂದು ಎಎನ್ಐ ವರದಿ ಮಾಡಿದೆ. ಭೂಕಂಪದ ಕೇಂದ್ರ ಬಿಂದು ಎಲ್ಲಿದೆ ಎಂಬುದು ಈ ತನಕ ಗೊತ್ತಾಗಿಲ್ಲ.
ರಾಷ್ಟ್ರೀಯ ಭೂಕಂಪ ಮಾಪನ ಕೇದ್ರದ ಪ್ರಕಾರ ಭೂಕಂಪದ ಕೇಂದ್ರ ಬಿಂದು ಧಲಾಯಿ ಜಿಲ್ಲೆಯಲ್ಲಿ ಇತ್ತು. 5.5 ಅಂಕಗಳ ತೀವ್ರತೆಯ ಈ ಭೂಕಂಪವು ಮಧ್ಯಾಹ್ನ 2.39ರ ಹೊತ್ತಿಗೆ ಸಂಭವಿಸಿದ್ದು ಅದರ ಕೇಂದ್ರ ಬಿಂದು ನೆಲದಿಂದ 28 ಕಿ.ಮೀ. ಆಳದಲ್ಲಿ ಇತ್ತೆಂದು ಕೇಂದ್ರವು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra;ಏಕನಾಥ್ ಶಿಂಧೆ ಡಿಸಿಎಂ ಹುದ್ದೆ ಸ್ವೀಕರಿಸುವುದಿಲ್ಲ ಎಂದ ಶಿವಸೇನೆ!
Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಇಬ್ಬರ ಬಂಧನ
Gautam Adani, ಸೋದರಳಿಯ ಸಾಗರ್ ವಿರುದ್ಧ ಲಂಚದ ಆರೋಪ ಇಲ್ಲ: ಅದಾನಿ ಗ್ರೂಪ್
Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ
Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bangladeshದಲ್ಲಿ ಇಸ್ಕಾನ್ ನಿಷೇಧಿಸಬೇಕು: ಹೈಕೋರ್ಟ್ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!
Monkey disease: ಶೀಘ್ರ ಶಿರಸಿಗೆ ಮಂಗನ ಕಾಯಿಲೆ ತಪಾಸಣಾ ಲ್ಯಾಬ್: ಭೀಮಣ್ಣ
Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..
Ullal: ಬಾವಿ, ಬೋರ್ವೆಲ್ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್ಲೈನ್
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.