ಇಂಡಸ್‌ ವಾಟರ್‌ ಟ್ರೀಟಿ ವಿವಾದ: ಅಮೆರಿಕ ಮಧ್ಯಸ್ಥಿಕೆ ಇಲ್ಲ


Team Udayavani, Jan 4, 2017, 3:35 PM IST

Indus Water-700.jpg

ವಾಷಿಂಗ್ಟನ್‌ : ಇಂಡಸ್‌ ವಾಟರ್‌ ಟ್ರೀಟಿಗೆ ಸಂಬಂಧಿಸಿದ ಯಾವುದೇ ವಿವಾದವನ್ನು ಭಾರತ ಮತ್ತು ಪಾಕಿಸ್ಥಾನ ದ್ವಿಪಕ್ಷೀಯ ಮಾತುಕತೆಗಳ ಮೂಲಕ ಪರಿಹರಿಸಿಕೊಳ್ಳಬೇಕು ಎಂದು ಅಮೆರಿಕ ಹೇಳಿದೆ. ಆದರೆ ಈ ವಿವಾದವನ್ನು ಬಗೆ ಹರಿಸುವಲ್ಲಿ ತಾನು ಮಧ್ಯಸ್ಥಿಕೆ ವಹಿಸುವ ಬಗ್ಗೆ ಅದು ಚಕಾರ ಎತ್ತಿಲ್ಲ.

ಸಿಂಧೂ ನದೀ ನೀರನ್ನು ಬಳಸಿಕೊಳ್ಳಲು ಭಾರತವು ಎರಡು ನಿರ್ಮಾಣ ಯೋಜನೆಗಳನ್ನು ಕೈಗೊಂಡಿರುವ ಹಿನ್ನೆಲೆಯಲ್ಲಿ ಭಾರತ-ಪಾಕ್‌ ಬಿಕ್ಕಟ್ಟು ಉದ್ಭವಿಸಿದೆ. ಇದನ್ನು  ಬಗೆಹರಿಸುವಲ್ಲಿ ವಿಶ್ವ ಬ್ಯಾಂಕ್‌ ನಡೆಸಿದ್ದ ಮಧ್ಯಸ್ಥಿಕೆಯನ್ನು ಅದು ಸದ್ಯಕ್ಕೆ ಸ್ಥಗಿತಗೊಳಿಸಿದೆ. ಇದರಿಂದ ಪಾಕಿಸ್ಥಾನ ಸಿಟ್ಟಾಗಿದೆ. ಈ ಹಿನ್ನೆಲೆಯಲ್ಲಿ ಅಮೆರಿಕದ ಈ ಹೇಳಿಕೆ ಬಂದಿರುವುದು ಗಮನಾರ್ಹವಾಗಿದೆ. 

ಅಮೆರಿಕದ ವಿದೇಶ ಸಚಿವೆ ಜಾನ್‌ ಕೆರಿ ಅವರು ಇಂಡಸ್‌ ವಾಟರ್‌ ಟ್ರೀಟಿ ಕುರಿತಾಗಿ ಪಾಕ್‌ ಹಣಕಾಸು ಸಚಿವ ಮೊಹಮ್ಮದ್‌ ಇಷಾಕ್‌ ದಾರ್‌ ಅವರೊಂದಿಗೆ ಫೋನ್‌ನಲ್ಲಿ ಮಾತನಾಡಿದ್ದಾರೆ. “ಈ ಫೋನ್‌ ಮಾತುಕತೆ ನಡೆದಿರುವುದನ್ನು ನಾನು ದೃಢೀಕರಿಸುತ್ತೇನೆ; ಆದರೆ ಅದರ ವಿವರಗಳನ್ನು ನೀಡಲು ಬಯಸುವುದಿಲ್ಲ’ ಎಂದು ಕೆರೀ ಅವರ ವಕ್ತಾರ ಜಾನ್‌ ಕರ್‌ಬೀ ಹೇಳಿದ್ದಾರೆ. 

“ಇಂಡಸ್‌ ವಾಟರ್‌ ಟ್ರೀಟಿ (ಸಿಂಧೂ ನದೀ ನೀರು ಹಂಚಿಕೆ ಒಪ್ಪಂದ) ಕಳೆದ 50 ವರ್ಷಗಳಿಂದ ಭಾರತ ಮತ್ತು ಪಾಕಿಸ್ಥಾನದ ನಡುವಿನ ಶಾಂತಿಯುತ ಸಹಕಾರಕ್ಕೆ ಒಂದು ಮಾದರಿಯಾಗಿದೆ. ಈ ಹಿಂದೆ ನಾವು ಹೇಳಿರುವಂತೆ, ಭಾರತ ಮತ್ತು ಪಾಕಿಸ್ಥಾನ, ಇಂಡಸ್‌ ವಾಟರ್‌ ಟ್ರೀಟಿ ಕುರಿತಾದ ಯಾವುದೇ ಭಿನ್ನಮತವನ್ನು ಪರಸ್ಪರ, ದ್ವಿಪಕ್ಷೀಯ ಮಾತುಕತೆಯಿಂದಲೇ ಬಗೆ ಹರಿಸಿಕೊಳ್ಳಬೇಕು ಎಂದು ಈಗಲೂ ಹೇಳುತ್ತೇವೆ’ ಎಂದು ಜಾನ್‌ ಕರ್‌ಬೀ ಹೇಳಿದರು. 

ಆದರೆ ಈ ವಿಷಯದಲ್ಲಿ ಅಮೆರಿಕ ಮಧ್ಯಸ್ಥಿಕೆ ವಹಿಸುವುದೇ ಎಂಬ ಪ್ರಶ್ನೆಗೆ ಉತ್ತರ ನೀಡಲು ಕರ್‌ಬೀ ನಿರಾಕರಿಸಿದರು. 

ಟಾಪ್ ನ್ಯೂಸ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

doctor 2

America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ

1-chinn

Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್‌ ಸ್ಪಷ್ಟನೆ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

6

Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್‌ ನಿಲ್ದಾಣವೇ ಇಲ್ಲ !

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

5

Puttur: ಗ್ರಾಮ ಚಾವಡಿಗೆ 150 ವರ್ಷ ಹಳೆಯ ಕಟ್ಟಡವೇ ಗತಿ!

4

Sullia: ಉಪಟಳ ಮಾಡುವ ಕೋತಿಗಳಿಗೆ ಶಾಕ್‌ ಟ್ರೀಟ್‌ಮೆಂಟ್‌!

3(1

Sullia: ಬಸ್‌ ತಂಗುದಾಣ ನಿರ್ವಹಣೆಗೆ ನಿರಾಸಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.