ಲೇಡಿಗೋಶನ್‌: ಹೊಸ ಕಟ್ಟಡ 3 ತಿಂಗಳಲ್ಲಿ ಪೂರ್ಣ

Team Udayavani, Jan 5, 2017, 3:45 AM IST

lady-goshan.jpg

ಮಂಗಳೂರು : ಲೇಡಿಗೋಶನ್‌ ಆಸ್ಪತ್ರೆ ಆವರಣದಲ್ಲಿ ಒಎನ್‌ ಜಿಸಿ- ಎಂಆರ್‌ಪಿಎಲ್‌ ಮತ್ತು ರಾಜ್ಯ ಸರಕಾರದ ನೆರವಿನಲ್ಲಿ ನಿರ್ಮಾಣ ಹಂತದಲ್ಲಿರುವ ನೂತನ ಕಟ್ಟಡದ ಕಾಮಗಾರಿ ಪ್ರಗತಿಯಲ್ಲಿದ್ದು, ಇದೇ 2017 ಮಾರ್ಚ್‌ 23ರಂದು ಉದ್ಘಾಟನೆಗೊಂಡು ಮಾರ್ಚ್‌ ಅಂತ್ಯದ ವೇಳೆಗೆ ಆಸ್ಪತ್ರೆ ಹೊಸ ಕಟ್ಟಡದಲ್ಲಿ ಕಾರ್ಯ ನಿರ್ವಹಿಸಲಿದೆ ಎಂದು ಸಂಸದ ಎಂ. ವೀರಪ್ಪ ಮೊಲಿ ತಿಳಿಸಿದರು. 

ಅವರು ಬುಧವಾರ ಆಸ್ಪತ್ರೆಗೆ ತೆರಳಿ ನೂತನ ಕಟ್ಟಡದ ಕಾಮಗಾರಿ ಪರಿಶೀಲಿಸಿದರು. ಆಸ್ಪತ್ರೆ ಮೆಡಿಕಲ್‌ ಸೂಪರಿಂಟೆಂ ಡೆಂಟ್‌ ಡಾ| ಸವಿತಾ, ಎಂಆರ್‌ಪಿಎಲ್‌ನ ಎಚ್‌ಆರ್‌ ವಿಭಾಗದ ಹರೀಶ್‌ ಬಾಳಿಗಾ, ದಕ್ಷಿಣ ಕನ್ನಡ ನಿರ್ಮಿತಿ ಕೇಂದ್ರದ ಎಂಜಿನಿಯರ್‌ ರಾಜೇಂದ್ರ ಕಲಾºವಿ, ಕರ್ನಾಟಕ ಆರೋಗ್ಯ ವ್ಯವಸ್ಥೆ ಮತ್ತು ಗ್ರಾಮೀಣ ಅಭಿವೃದ್ಧಿ ವಿಭಾಗದ ಎಂಜಿನಿಯರ್‌ ಗೋಪಾಲಕೃಷ್ಣ , ತೇಜೋಮಯ, ಕಾರ್ಪೊರೇಟರ್‌ಗಳಾದ ಅಶೋಕ್‌ ಕುಮಾರ್‌ ಡಿ.ಕೆ. ಭಾಸ್ಕರ ಕೆ., ಕೆಪಿಸಿಸಿ ಕಾರ್ಮಿಕ ವಿಭಾಗದ ಹಯಾತುಲ್‌ ಕಾಮಿಲ್‌ ಉಪಸ್ಥಿತರಿದ್ದರು.

ವೀರಪ್ಪ ಮೊಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವರಾಗಿದ್ದಾಗ 2013 ಮಾರ್ಚ್‌ ತಿಂಗಳಲ್ಲಿ ಎಂಆರ್‌ಪಿಎಲ್‌ ಪ್ರಾಯೋಜನೆಯಲ್ಲಿ ಲೇಡಿಗೋಶನ್‌ ಆಸ್ಪತ್ರೆಗೆ ಹೊಸ ಕಟ್ಟಡ ನಿರ್ಮಿಸುವ ಬಗ್ಗೆ ಒಪ್ಪಂದ ಏರ್ಪಟ್ಟು
ಕಾಮಗಾರಿಗೆ ಚಾಲನೆ ನೀಡಲಾಗಿತ್ತು. 

ಲೇಡಿಗೋಶನ್‌ ಆಸ್ಪತ್ರೆ ಕಟ್ಟಡಕ್ಕೆ ಒಎನ್‌ಜಿಸಿ-ಎಂಆರ್‌ಪಿಎಲ್‌ ವತಿಯಿಂದ 21.7 ಕೋಟಿ ರೂ. ಅನುದಾನ ಮಂಜೂರಾಗಿದೆ. 18.43 ಕೋಟಿ ರೂ. ಗಳಿಗೆ ಟೆಂಡರ್‌ ಕರೆಯಲಾಗಿದ್ದು, ಈಗಾಗಲೇ 17 ಕೋಟಿ ರೂ. ಖರ್ಚಾಗಿದೆ. ಉಳಿಕೆ ಹಣದಲ್ಲಿ 5ನೇ ಮಾಳಿಗೆ ನಿರ್ಮಿಸಲಾ ಗುವುದುಎಂದರು. 

ಮುಂದಿನ 3 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ಮಾ. 23ರಂದು ಉದ್ಘಾಟನೆ ನೆರವೇರಿಸಲು ರಾಜ್ಯದ ಆರೋಗ್ಯ ಸಚಿವರು ದಿನಾಂಕ ನಿಗದಿ ಪಡಿಸಿದ್ದಾರೆ ಎಂದರು.

ಟಾಪ್ ನ್ಯೂಸ್

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ

5(1

Mangaluru: 7 ಕೆರೆ, ಪಾರ್ಕ್‌ ಅಭಿವೃದ್ಧಿಗೆ ಅಮೃತ 2.0

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

8(1

Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.