ಎಂಡೋಸಲ್ಫಾನ್ ಪೀಡಿತ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು
Team Udayavani, Jan 5, 2017, 11:06 AM IST
ಬೆಳ್ತಂಗಡಿ : ಇಲ್ಲಿನ ಕೊಕ್ಕಡದ ಗ್ರಾಮದ ಆಲಡ್ಕದಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಾಗಿದ್ದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ಬಾಬುಗೌಡ(62), ಸದಾನಂದ(32), ಗಂಗಮ್ಮ(55) ಸೇರಿದಂತೆ ನಾಲ್ವರು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂವರ ಶವಗಳು ಕೆರೆಯಲ್ಲಿ ಪತ್ತೆಯಾಗಿದ್ದು , ಇನ್ನೋರ್ವ ಪುತ್ರ ನಿತ್ಯಾನಂದ (30) ನಾಪತ್ತೆಯಾಗಿದ್ದು ಆತನ ಶವಕ್ಕಾಗಿ ಹುಡುಕಾಟ ಮುಂದುವರಿದಿದೆ.
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ಸ್ಥಳಕ್ಕೆ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಎಂಡೊಸಲ್ಫಾನ್ ಮಾರಕ ಪೀಡೆಗೆ ತುತ್ತಾಗಿ ತೀವ್ರವಾಗಿ ನೊಂದು ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.