ಪ್ರಥಮ ಭಾರತೀಯ; ರಾಜೀವ್‌ ಶಾ ರಾಕ್‌ ಫೆಲ್ಲರ್‌ ಫೌಂಡೇಶನ್‌ ಅಧ್ಯಕ್ಷ


Team Udayavani, Jan 5, 2017, 11:55 AM IST

Rajiv-Shah-700.jpg

ನ್ಯೂಯಾರ್ಕ್‌ : ಅಮೆರಿಕದ ಅಂತಾರಾಷ್ಟ್ರೀಯ ಅಭಿವೃದ್ಧಿ ಸಂಸ್ಥೆಯ (ಯುಎಸ್‌ಎಐಡಿ) ಮಾಜಿ ಮುಖ್ಯಸ್ಥ ರಾಜೀವ್‌ ಜೆ ಶಾ ಅವರನ್ನು ಅಮೆರಿಕದ ಅತ್ಯಂತ ದೊಡ್ಡ ಹಾಗೂ ಪ್ರಭಾವಶಾಲಿ ದಾನ ಸಂಸ್ಥೆಯಾಗಿರುವ ರಾಕ್‌ಫೆಲ್ಲರ್‌ ಫೌಂಡೇಶನ್‌ನ ಅಧ್ಯಕ್ಷ ಸ್ಥಾನಕ್ಕೆ ಹೆಸರಿಸಲಾಗಿದೆ. 

ರಾಕ್‌ಫೆಲ್ಲರ್‌ ಫೌಂಡೇಶನ್‌ನ ಅಧ್ಯಕ್ಷರಾಗುವ ಅತ್ಯಂತ ಕಿರಿಯ ವಯಸ್ಸಿನ ಹಾಗೂ ಮೊತ್ತ ಮೊದಲ ಭಾರತೀಯನೆಂಬ ಹೆಗ್ಗಳಿಕೆಗೆ ರಾಜೀವ್‌ ಜೆ  ಶಾ ಪಾತ್ರರಾಗಿದ್ದಾರೆ.

“ರಾಕ್‌ ಫೆಲ್ಲರ್‌ ಫೌಂಡೇಶನ್‌ನ ಮುಂದಿನ ಅಧ್ಯನಾಗಿ ಹೆಸರಿಸಲ್ಪಟ್ಟಿರುವುದಕ್ಕೆ ತುಂಬ ಹೆಮ್ಮೆ ಅನ್ನಿಸುತ್ತಿದೆ; ಅಂತೆಯೇ ಈ ವಿಷಯ ತಿಳಿದು ರೋಮಾಂಚಿತನಾಗಿದ್ದೇನೆ’ ಎಂದು 43ರ ಹರೆಯದ ರಾಜೀವ್‌ ಶಾ ಅವರು ಟ್ವೀಟ್‌ ಮಾಡಿದ್ದಾರೆ. 

ರಾಜೀವ್‌ ಶಾ ಅವರು ರಾಕ್‌ ಫೆಲ್ಲರ್‌ ಫೌಂಡೇಶನ್‌ನ ಅಧ್ಯಕ್ಷರಾಗಿ ಕಳೆದ 12 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಜುಡಿತ್‌ ರಾಡಿನ್‌ ಅವರ ಉತ್ತರಾಧಿಕಾರಿಯಾಗಿದ್ದಾರೆ. 

ಟಾಪ್ ನ್ಯೂಸ್

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

4

Belthangady: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

man-a

Udupi: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

13-

Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು

Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ

Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.