ಡಿಸಿಸಿ ಬ್ಯಾಂಕ್‌ ಠೇವಣಿ 4 ದಿನದಲ್ಲಿ 6 ಪಟ್ಟು ಅಧಿಕ

Team Udayavani, Jan 7, 2017, 3:50 AM IST

westline4.jpg

ಹೊಸದಿಲ್ಲಿ:  500 ರೂ. ಹಾಗೂ 1000 ರೂ. ಅಪನಗದೀಕರಣದ ನಂತರ ಸಹಕಾರಿ ಬ್ಯಾಂಕ್‌ಗಳು ಭಾರೀ ಪ್ರಮಾಣದ ಕಪ್ಪುಹಣ ಜಮೆ ಮಾಡಿಕೊಂಡಿವೆ ಎಂಬ ಆರೋಪವಿದೆ. ಈ ಗುಮಾನಿಗೆ ಪುಷ್ಟಿ ನೀಡುವಂತೆ, ನವೆಂಬರ್‌ 9ರಿಂದ ನ.14ರ 4 ಕೆಲಸದ ದಿನಗಳ ಅವಧಿಯಲ್ಲಿ ದೇಶದ 285 ಜಿಲ್ಲಾ ಸಹಕಾರಿ ಬ್ಯಾಂಕ್‌ಗಳಲ್ಲಿ (ಡಿಸಿಸಿ ಬ್ಯಾಂಕ್‌ಗಳು) 3,051.2 ಕೋಟಿ ರೂ. ಸಂಗ್ರಹವಾಗಿದೆ.

ಇದು ಅಪನಗದೀಕರಣ ಘೋಷಣೆ ಯಾದ ಹಿಂದಿನ ದಿನದ ವಹಿವಾಟಿಗಿಂತ 6 ಪಟ್ಟು ಹೆಚ್ಚಾಗಿದೆ. ಅಪನಗದೀಕರಣ ಘೋಷಣೆಯಾದ ನ.8ರ ಹಿಂದಿನ ದಿನವಾದ ನ.7ರಂದು 496.88 ಕೋಟಿ ರೂ. ನಗದು ಡಿಸಿಸಿ ಬ್ಯಾಂಕ್‌ಗಳಲ್ಲಿ ಜಮೆ ಆಗಿತ್ತು. ಆದರೆ ನೋಟು ರದ್ದತಿ ಘೋಷಣೆಯಾದ ಅನಂತರ ನ.14ರವರೆಗೆ 3,051.2 ಕೋಟಿ ರೂ. ಜಮೆಯಾಗಿದೆ. ನ.7ರ 1 ದಿನದ ವಹಿವಾಟಿಗೆ ಹೋಲಿಸಿದರೆ ಇದು 6 ಪಟ್ಟು ಅಧಿಕ.

ಡಿಸಿಸಿ ಬ್ಯಾಂಕ್‌ಗಳು ಗ್ರಾಹಕರಿಂದ ಹಣ ಜಮೆ ಮಾಡಿಸಿಕೊಂಡರೂ ಅವುಗಳನ್ನು ಬಳಿಕ ವಾಣಿಜ್ಯ ಬ್ಯಾಂಕ್‌ಗಳ ತಮ್ಮ ಚಾಲ್ತಿ ಖಾತೆಯಲ್ಲಿ ಜಮೆ ಮಾಡಬೇಕು ಎಂಬ ನಿಯಮವಿದೆ. ಹೀಗಾಗಿ ಈ ಬ್ಯಾಂಕ್‌ಗಳಿಂದ ಭಾರೀ ಪ್ರಮಾಣದ ಹಣ ಹರಿದುಬರ ತೊಡಗಿರುವ ಸೂಚನೆ ಸಿಕ್ಕ ನಂತರ ನ.14ರಂದು “ಡಿಸಿಸಿ ಬ್ಯಾಂಕ್‌ಗಳು ಹಳೇ ನೋಟು ಜಮೆ, ವಿನಿಮಯ ಮಾಡಿಕೊಳ್ಳುವಂತಿಲ್ಲ’ ಎಂದು ಆರ್‌ಬಿಐ ಆದೇಶ ನೀಡಿತ್ತು. ಡಿಸಿಸಿ ಬ್ಯಾಂಕ್‌ಗಳಲ್ಲಿ ಕಪ್ಪುಹಣ ಜಮೆ ಯಾದ ಗುಮಾನಿ ಉಂಟಾದ ಕಾರಣ ಆರ್‌ಬಿಐ ಈ ಕ್ರಮ ಕೈಗೊಂಡಿತ್ತು.

ಒಟ್ಟಾರೆ ದೇಶದ 285 ಜಿಲ್ಲಾ ಸಹಕಾರಿ ಬ್ಯಾಂಕ್‌ಗಳಲ್ಲಿ ಅತಿ ಹೆಚ್ಚು ಹಣವು ಈ 4 ದಿನದ ಅವಧಿಯಲ್ಲಿ ಜಮೆಯಾಗಿದ್ದು ಗುಜರಾತ್‌ನ ಅಮ್ರೇಲಿ ಜಿಲ್ಲಾ ಮಧ್ಯಸ್ಥ ಸಹಕಾರಿ ಬ್ಯಾಂಕ್‌ನಲ್ಲಿ. ಇಲ್ಲಿ 209 ಕೋಟಿ ರೂ. ಹಣ ಜಮೆಯಾಗಿತ್ತು.

ಟಾಪ್ ನ್ಯೂಸ್

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

rain

Tamil Nadu;ಸೈಕ್ಲೋನ್‌ ದುರ್ಬಲವಾದ್ರೂ ಭಾರೀ ಮಳೆ?

NItin Gadkari

2000 ಇಸವಿಯಿಂದ 1.44 ಲಕ್ಷ ಕೋಟಿ ರೂ. ಟೋಲ್‌ ಸಂಗ್ರಹ: ಗಡ್ಕರಿ

Jagan Mohan Reddy

Adani ವಿದ್ಯುತ್‌ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್‌ ರೆಡ್ಡಿ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.