ಚೀನ ಸಬ್ಮರೀನ್ಭಾರತದ ಮೇಲೆ ನಿಗಾ
Team Udayavani, Jan 7, 2017, 3:45 AM IST
ಹೊಸದಿಲ್ಲಿ: ಭಾರತೀಯ ಸಮರ ನೌಕೆಗಳ ಮೇಲೆ ತೀರಾ ಸನಿಹದಿಂದ ನಿಗಾ ಇಡುವ ಉದ್ದೇಶದೊಂದಿಗೆ ಕಳೆದ ವರ್ಷ ಪಾಕಿಸ್ಥಾನದ ಕರಾಚಿ ಬಳಿ ಚೀನದ ಅಣು ಚಾಲಿತ ಜಲಾಂತರ್ಗಾಮಿ ನೌಕೆಯೊಂದು ನಿಯೋಜನೆಗೊಂಡಿತ್ತು ಎಂಬ ಮಾಹಿತಿ ತಡವಾಗಿ ಬೆಳಕಿಗೆ ಬಂದಿದೆ.
ಚೀನ ನಿಯೋಜನೆ ಮಾಡಿದ್ದ ಸಬ್ಮರೀನ್ ಹೆಸರು “093 ಶಾಂಗ್’. ಇದು ಚೀನ ನಿರ್ಮಾಣ ಮಾಡಿರುವ ಅತ್ಯಾಧುನಿಕ ಜಲಾಂತರ್ಗಾಮಿ ನೌಕೆಯಾಗಿದೆ ಎಂದು ನೌಕಾಪಡೆಯ ಮೂಲಗಳು ತಿಳಿಸಿವೆ.
ಕರಾಚಿ ಬಂದರಿನಲ್ಲಿ ಈ ನೌಕೆಯನ್ನು ನಿಯೋಜನೆಗೊಳಿಸಿ, ಭಾರತೀಯ ಯುದ್ಧ ನೌಕೆಗಳನ್ನು ಪರಿಶೀಲಿಸಲು ಬಳಕೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಉಪಗ್ರಹ ಚಿತ್ರ ಪರಿಣತರು ಚೀನದ ಜಲಾಂತರ್ಗಾಮಿ ನೌಕೆ ನಿಯೋಜನೆಯನ್ನು ಪತ್ತೆ ಮಾಡಿದ್ದಾರೆ. ಆ ನೌಕೆಯ ಚಿತ್ರವನ್ನು ಗೂಗಲ್ ಅರ್ಥ್ನಲ್ಲಿನ ಹಿಸ್ಟಾರಿಕಲ್ ಇಮೇಜರಿ ಐಕಾನ್ ಮೇಲೆ ಕ್ಲಿಕ್ ಮಾಡಿ, 2016ರ ಮೇ ತಿಂಗಳಿಗೆ ಹೋಗಿ ವೀಕ್ಷಿಸಬಹುದಾಗಿದೆ. ನೌಕೆಯ ಚಿತ್ರವನ್ನು ವಿಯೆಟ್ನಾಂನ ಪತ್ರಕರ್ತ ಡುಯಾಮ್ ಡಾಂಗ್ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Census: ಇರಾಕ್ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಹೊಸಪೇಟೆ: ಸ್ಕ್ಯಾನ್ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ
Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.