ಪ್ರೊ|ರವಿಗೆ ಮುಖ್ಯಮಂತ್ರಿ ಸಲಹೆಗಾರ ಹುದ್ದೆ ಏಕೆ ಕೈತಪ್ಪಿತೋ ಗೊತ್ತಿಲ


Team Udayavani, Jan 7, 2017, 11:37 AM IST

RAvi-8-1.jpg

ಬೆಂಗಳೂರು: “ಬೆಂಗಳೂರು ವಿಶ್ವವಿದ್ಯಾಲಯದ ಸಮೂಹ ಸಂವಹನ ಮಾಧ್ಯಮ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಬಿ.ಕೆ. ರವಿ ಅವರಿಗೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಹುದ್ದೆ’ ದೊರೆಯಬೇಕಿತ್ತು, ಆದರೆ ಏಕೆ ಕೈತಪ್ಪಿತೋ ಗೊತ್ತಿಲ್ಲ. ಈ ಬಗ್ಗೆ ಹೆಚ್ಚಾಗಿ ಮಾತನಾಡಿದರೆ ಎಲ್ಲೆಲ್ಲೋ ಏಟು ಬೀಳುತ್ತವೆ. ಹಾಗಾಗಿ ನಾನು ಹೆಚ್ಚೇನೂ ಮಾತನಾಡಲ್ಲ..!”

-ಹೀಗಂತ ಹೇಳಿದ್ದು, ಆಡಳಿತಾರೂಢ ಕಾಂಗ್ರೆಸ್ಸಿನ ವಿಧಾನಪರಿಷತ್‌ ಸದಸ್ಯ ಎಚ್‌.ಎಂ.ರೇವಣ್ಣ. ಕರ್ನಾಟಕ ರಾಜ್ಯ ಕನಕ ಯುವ ಸೇನೆ ಮತ್ತು ಡಾ.ಬಿ.ಕೆ. ರವಿ ಅಭಿಮಾನಿಗಳ ಬಳಗದ ವತಿಯಿಂದ ಶುಕ್ರವಾರ ನಗರದ ಗಾಂಧಿ ಭವನದಲ್ಲಿ ಆಯೋಜಿಸಿದ್ದ “ವಿಟಿಯು ಸಿಂಡಿಕೇಟ್‌ ಸದಸ್ಯರಾದ ಪ್ರೊ.ಬಿ.ಕೆ. ರವಿ ಅವರಿಗೆ ಗೌರವಾರ್ಪಣೆ ಸಮಾರಂಭ’ದಲ್ಲಿ ರವಿ ಅವರನ್ನು ಸನ್ಮಾನಿಸಿ ಮಾತನಾಡಿದರು.  

ತನ್ನ ನೆಚ್ಚಿನ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿಸಬೇಕೆಂದು ರವಿ ಅವರು ಬಹಳಷ್ಟು ಶ್ರಮಿಸಿದರು. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ರವಿ ಅವರು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಬೇಕಿತ್ತು. ಆದರೆ, ಸಿದ್ದರಾಮಯ್ಯ ಅವರು ಏಕೆ ಆ ಹುದ್ದೆಯನ್ನು ರವಿಗೆ ನೀಡಲಿಲ್ಲ ಎಂಬುದು ಗೊತ್ತಿಲ್ಲ. ಒಟ್ಟಿನಲ್ಲಿ ರವಿ ಅವರ ಶ್ರಮಕ್ಕೆ ಸರಿ ಯಾದ ಪ್ರತಿಫ‌ಲ ಸಿಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಒಂದು ವರ್ಗದ ಕಡು ಸೊತ್ತಾಗಿದ್ದ ಮಾಧ್ಯಮ ಕ್ಷೇತ್ರಕ್ಕೆ ಎಲ್ಲ ವರ್ಗದ ಜನರನ್ನೂ ತರಬೇತುಗೊಳಿಸಿ ಸೇರಿಸಿದ ಕೀರ್ತಿ ರವಿ ಅವರಿಗೆ ಸಲ್ಲುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಜಾತಿ ಜನಗಣತಿಯ ಚಿಂತನೆಯನ್ನು ತುಂಬಿದ್ದೂ ಅವರೇ. ಜಾತಿ ಜನಗಣತಿ ಮುಗಿದಿದೆ. ಈಗಲಾದರೂ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಹೆಚ್‌. ಕಾಂತರಾಜು ಅವರು ಜಾತಿ ಜನಗಣತಿ ವರದಿಯನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಸಮಾಜ ಕಲ್ಯಾಣ ಸಚಿವ ಎಚ್‌. ಆಂಜನೇಯ, “ವಿಶ್ವವಾಣಿ’ ಪತ್ರಿಕೆ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್‌, ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ, ವಿಟಿಯು ಕುಲಪತಿ ಡಾ. ಕರಿಸಿದ್ದಪ್ಪ, ಮಾಜಿ ಮೇಯರ್‌ ಹುಚ್ಚಪ್ಪ, ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸಿದ್ದರಾಜು, ಕೆ.ಎಂ. ರಾಮಚಂದ್ರಪ್ಪ, ಜಯರಾಮ್‌ ಮತ್ತಿತರರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Kiran-rejiu

Lokasabha: ಕರ್ನಾಟಕದ 869 ಸೇರಿ 58,929 ವಕ್ಫ್ ಆಸ್ತಿಗಳ ಅತಿಕ್ರಮ: ಕಿರಣ್‌ ರಿಜಿಜು

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bengaluru

ಜಿ.ಪಂ-ತಾ.ಪಂ ಮೀಸಲು: ಮತ್ತೆ ಕಾಲಾವಕಾಶ ಕೇಳಿದ ಸರ್ಕಾರ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Jalandhara Kannada Movie: ಜಲಂಧರ ಮೇಲೆ ಪ್ರಮೋದ್‌ ಕಣ್ಣು

Jalandhara Kannada Movie: ಜಲಂಧರ ಮೇಲೆ ಪ್ರಮೋದ್‌ ಕಣ್ಣು

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

2

Kasaragod: ಕೊಲೆ ಯತ್ನ; ವೀಡಿಯೋ ಕಾನ್ಫರೆನ್ಸ್‌ ಮೂಲಕ ನಕ್ಸಲ್‌ ಸೋಮನ್‌ ವಿಚಾರಣೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.