ಅಕ್ರಮ ಹಣ : ಇಡಿ ಕೋರ್ಟ್‌ನಿಂದ ಜಯಚಂದ್ರ ಜಾಮೀನು ಅರ್ಜಿ ವಜಾ
Team Udayavani, Jan 7, 2017, 5:21 PM IST
ಬೆಂಗಳೂರು: ಕಪ್ಪು ಬಿಳಿ ದಂಧೆಯಲ್ಲಿ ಸಿಲುಕಿರುವ ರಾಜ್ಯ ಹೆದ್ದಾರಿ ಪ್ರಾಧಿಕಾರದ ಯೋಜನಾಧಿಕಾರಿ ಎಸ್.ಸಿ.ಜಯಚಂದ್ರ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಜಾರಿ ನಿರ್ದೇಶನಾಲಯ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಇದೇ ವೇಳೆ ಪ್ರಕರಣದ ಇನ್ನುಳಿದ 7 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಜಯಚಂದ್ರ ಸಲ್ಲಿಸಿದ್ದ ಆರ್ಜಿ ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ನೀಡಲು ನಿರಾಕರಿಸಿತು. ಇನ್ನುಳಿತ 7 ಆರೋಪಿಗಳಾದ ವೇಣುಗೋಪಾಲ್, ರೆಹಮತ್ ಪಾಷಾ , ರಾಘವೇಂದ್ರ , ಉಮೇಶ್ , ಪ್ರಶಾಂತ್ ,ಸುಪ್ರೀತ್ ಶೆಟ್ಟಿ ಗೆ ಜಾಮೀನು ನೀಡಿದೆ.
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸರ್ಕಾರಿ ಅಧಿಕಾರಿಗಳಾದ ಚಿಕ್ಕರಾಯಪ್ಪ, ಜಯಚಂದ್ರ, ಗುತ್ತಿಗೆದಾರ ರಾಮಲಿಂಗಂ ಮತ್ತು ಉದ್ಯಮಿ ಇಬ್ರಾಹಿಂ ಷರೀಫ್ ಅವರ ಮನೆಗಳ ಮೇಲೆ ದಾಳಿ ನಡೆಸಿದ್ದರು. ಆ ವೇಳೆ ಈ ಆರೋಪಿಗಳ ಕಪ್ಪುಧಿಬಿಳಿ ದಂಧೆ ಮೂಕ ಅಕ್ರಮವಾಗಿ 4.78 ಕೋಟಿ ರೂ. ಮೊತ್ತದ ಹೊಸ ನೋಟು ಸಂಗ್ರಹಿಸಿದ್ದು ಬಯಲಾಗಿತ್ತು. ಇದರಿಂದ ಜಾರಿ ನಿರ್ದೇಶನಾಲಯ ಜಯಚಂದ್ರ ಅವರನ್ನು ವಶಕ್ಕೆ ಪಡೆದಿದ್ದು, ಸಿಬಿಐ ಮತ್ತು ಎಸಿಬಿಯೂ ತನಿಖೆ ನಡೆಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.