“ಆ್ಯಪಲ್’ ಸಿಇಒ ಕುಕ್ ಸಂಬಳ ಶೇ.15ರಷ್ಟು ಕಟ್
Team Udayavani, Jan 8, 2017, 3:45 AM IST
ಸ್ಯಾನ್ ಫ್ರಾನ್ಸಿಸ್ಕೋ: ನಿಗದಿತ ಗುರಿ ತಲುಪಲು ವಿಫಲವಾಗುವ ನೌಕರನ ಸಂಬಳವನ್ನು ಕಂಪನಿಗಳು ಕಡಿತಗೊಳಿಸುವುದು ಸರ್ವೇಸಾಮಾನ್ಯ. ಆದರೆ ಇದೇ ಅನುಭವ ವಿಶ್ವವಿಖ್ಯಾತ ಆ್ಯಪಲ್ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಟಿಮ್ ಕುಕ್ ಅವರಿಗೂ ಆಗಿದೆ.
ಕಂಪನಿಯ ಆದಾಯ 15 ವರ್ಷದಲ್ಲಿ ಇದೇ ಮೊದಲ ಬಾರಿಗೆ ಕುಸಿತ ಕಂಡ ಹಿನ್ನೆಲೆಯಲ್ಲಿ ಟಿಮ್ ಕುಕ್ ಅವರ ವೇತನವನ್ನು ಆ್ಯಪಲ್ ಕಂಪನಿ ಶೇ.15ರಷ್ಟು ಕಡಿತಗೊಳಿಸಿದೆ.
ಕಳೆದ ವರ್ಷ ಕುಕ್ ಅವರಿಗೆ 70 ಕೋಟಿ ರೂ. ವೇತನವನ್ನು ಆ್ಯಪಲ್ ಕಂಪನಿ ನೀಡಿತ್ತು. ಆದರೆ ಈ ಬಾರಿ 59 ಕೋಟಿ ರೂ. ಪಾವತಿಸಿದೆ. ಆ್ಯಪಲ್ ಕಂಪನಿಯ ಆದಾಯ ಶೇ.8ರಷ್ಟು ಕುಸಿದು 14 ಲಕ್ಷ ಕೋಟಿ ರೂ.ಗೆ ಇಳಿದಿದ್ದು ಹಾಗೂ ನಿರ್ವಹಣಾ ಲಾಭ ಶೇ.16ರಷ್ಟು ಇಳಿಕೆ ಕಂಡು 4 ಲಕ್ಷ ಕೋಟಿ ರೂಪಾಯಿಗೆ ಕುಸಿದಿದ್ದೇ ಇದಕ್ಕೆ ಕಾರಣ ಎಂದು ಹೇಳಲಾಗಿದೆ.
2007ರಲ್ಲಿ ಆ್ಯಪಲ್ ಐಫೋನ್ ಬಿಡುಗಡೆಯಾದ ಬಳಿಕ ಇದೇ ಮೊದಲ ಬಾರಿಗೆ ಅವುಗಳ ಮಾರಾಟ ಪ್ರಮಾಣ ಇಳಿಕೆ ಕಂಡಿದೆ. ಆ್ಯಪಲ್ ಹಲವಾರು ಆಧುನಿಕ ಫೋನುಗಳನ್ನು ಬಿಡುಗಡೆ ಮಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.