ಕೆ.ಜಿ.ಹಳ್ಳಿ ಲೈಂಗಿಕ ದೌರ್ಜನ್ಯವಲ್ಲ :ಬಾವ-ನಾದಿನಿ ಬಕ್ರಾ ಮಾಡಿದ್ದು!
Team Udayavani, Jan 8, 2017, 8:51 AM IST
ಬೆಂಗಳೂರು: ಎಚ್‌ಬಿಆರ್ ಲೇಟ್‌ನಲ್ಲಿ ಶುಕ್ರವಾರ ನಡೆದಿದೆ ಎನ್ನಲಾದ ಯುವತಿ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ಭಾರಿ ಟ್ವಿಸ್ಟ್ ಪಡೆದುಕೊಂಡಿದೆ. ಈ ಸಂಬಂಧ ತನಿಖೆ ಚುರುಕುಗೊಳಿಸಿರುವ ಕೆ.ಜಿ. ಹಳ್ಳಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿ ಇರ್ಷಾದ್ ಎಂದು ಪೊಲೀಸರು ತಿಳಿಸಿದ್ದು, ಸಂತ್ರಸ್ತ ಯುವತಿಯ ಅಕ್ಕನ ಗಂಡನಾಗಿದ್ದು ಅಚ್ಚರಿಯಂದರೆ ಇಬ್ಬರೂ ಕಳೆದ 3 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು, ಲೈಂಗಿಕ ಕಿರುಕುಳದ ಪ್ರಕರಣಗಳು ಹೆಚ್ಚಿರುವ ವೇಳೆ ಈ ರೀತಿ ಹೈಡ್ರಾಮಾ ಮಾಡಿ ಮುಂದೆ ಮದುವೆಯಾಗುವ ಯೋಚನೆಯಲ್ಲಿದ್ದರು ಎಂದು ಹೇಳಲಾಗಿದೆ.
ಲೈಂಗಿಕ ಕಿರುಕುಳಕ್ಕೊಳಗಾದ ಯುವತಿಯನ್ನು ಯಾರು ಮದುವೆಯಾಗಲು ಮುಂದೆ ಬರುವುದಿಲ್ಲ, ಆಗ ತಾನು ಬಾಳು ಕೊಡಲು ಮುಂದಾಗಿದ್ದ ಎಂದು ಹೇಳಲಾಗಿದೆ.
ಘಟನೆ ಕುರಿತು ಸಂತ್ರಸ್ತ ಯುವತಿ ಯಿಂದ ಪೊಲೀಸರು ಹೇಳಿಕೆ ಪಡೆದಿದ್ದು, ತನಗೆ ಆರೋಪಿ ನಾಲಿಗೆ ಕಚ್ಚಿಲ್ಲ ಎಂದು ಗೊಂದಲಕಾರಿ ಹೇಳಿಕೆ ನೀಡಿದ್ದಳು.
ಪ್ರಕರಣದ ದುಷ್ಕರ್ಮಿ ಪತ್ತೆಗೆ ಪೊಲೀಸರು ತೀವ್ರ ಶೋಧ ನಡೆಸಿದ್ದರು, ಮೊಬೈಲ್ ಕರೆಗಳ ಪರಿಶೀಲನೆ ನಡೆಸಿದ್ದರು. ಜತೆಗೆ ಎಚ್‌ಬಿಆರ್ ಲೇಔಟ್ ಹಾಗೂ ಗೋವಿಂದಪುರ ಜಂಕ್ಷನ್ ವ್ಯಾಪ್ತಿಯ ಸಿಸಿಟಿವಿಗಳನ್ನು ವಶಕ್ಕೆ ಪಡೆದು ಪರೀಕ್ಷೆಗೊಳಪಡಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.