3 ದಿನಗಳ ಬಳಿಕ ಸಂಚಾರಕ್ಕೆ ಮುಕ್ತವಾದ ಶ್ರೀನಗರ-ಜಮ್ಮು ಹೆದ್ದಾರಿ

Team Udayavani, Jan 9, 2017, 4:24 PM IST

JK Highway-700.jpg

ಹೊಸದಿಲ್ಲಿ : ಕಾಶ್ಮೀರ ಕಣಿವೆಯನ್ನು ದೇಶದ ಇತರ ಭಾಗಗಳೊಂದಿಗೆ ಸಂಪರ್ಕಿಸುವ ಏಕೈಕ ಸರ್ವಋತು ರಸ್ತೆ ಮಾರ್ಗವಾಗಿರುವ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿ ಕಳೆದ ಮೂರು ದಿನಗಳಿಂದ ಭಾರೀ ಹಿಮಪಾತದಿಂದಾಗಿ ಬಂದ್‌ ಆಗಿದ್ದು ಇಂದು ಅದನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.

ಜಮ್ಮು ಕಾಶ್ಮೀರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಲ್ಲಲ್ಲಿ ಉಂಟಾಗಿದ್ದ ಭೂಕುಸಿತವನ್ನು ಹಾಗೂ ರಾಶಿ ಬಿದ್ದಿದ್ದ ಹಿಮವನ್ನು ತೆರವುಗೊಳಿಸಲಾಗಿದ್ದು ಮೂರು ದಿನಗಳ ತರುವಾಯ ಇಂದು ಅದನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದು ಸಾರಿಗೆ ಇಲಾಖಾಧಿಕಾರಿ ತಿಳಿಸಿದ್ದಾರೆ.

ಹೆದ್ದಾರಿ ಬಂದ್‌ ಆದ ಪ್ರಯುಕ್ತ ಅಲ್ಲಲ್ಲಿ ಸಾಲು ಗಟ್ಟಿ ನಿಂತಿದ್ದ ವಾಹನಗಳನ್ನು ನಿನ್ನೆ ಭಾನುವಾರವೇ ಮುಂದಕ್ಕೆ ಹೋಗಲು ಬಿಡಲಾಗಿದೆ; ಭಾರೀ ಹಿಮಪಾತದಿಂದಾಗಿ ಕಾಶ್ಮೀರ ಕಣಿವೆಯಲ್ಲಿ  ಕಳೆದ ಶುಕ್ರವಾರದಿಂದಲೆ ಜನಜೀವನ ಬಹುತೇಕ ನಿಲುಗಡೆಗೆ ತಲುಪಿತ್ತು. ಇಂದು ಸೋಮವಾರ ವಾಹನ ಸಂಚಾರವನ್ನು ಸಾಧ್ಯಗೊಳಿಸಲಾಯಿತು ಎಂದು ಅಧಿಕಾರಿ ಹೇಳಿದರು. 

ಕಳೆದ ಎರಡು ದಿನಗಳಿಂದ ನಿಂತು ಹೋಗಿದ್ದ ವಾಯು ಸಂಚಾರ ಕೂಡ ನಿನ್ನೆ ಭಾನುವಾರದಿಂದಲೇ ಪುನರಾರಂಭಗೊಂಡಿದೆ ಎಂದವರು ತಿಳಿಸಿದರು. 

ಟಾಪ್ ನ್ಯೂಸ್

Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!

Pro-kka

Pro Kabbaddi: ಅಗ್ರಸ್ಥಾನಿ ಹರಿಯಾಣ 11ನೇ ವಿಕ್ರಮ; ಪುಣೇರಿ ಪಲ್ಟಾನ್‌ಗೆ ಸೋಲು

Hockey

Asia Cup Hockey: ಥಾಯ್ಲೆಂಡ್‌ ವಿರುದ್ಧ ಭಾರತಕ್ಕೆ 11-0 ಅಂತರದ ಜಯ

Ali-Trophy

Syed Mushtaq Ali Trophy: ಸೌರಾಷ್ಟ್ರಕ್ಕೆ ಶರಣಾದ ಕರ್ನಾಟಕ

Chess-Chmp

Singapore: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಮೂರನೇ ಪಂದ್ಯದಲ್ಲಿ ಗುಕೇಶ್‌ ಗೆಲುವು

Badminton

Badminton: ಸಯ್ಯದ್‌ ಮೋದಿ ಬ್ಯಾಡ್ಮಿಂಟನ್‌: ಎರಡನೇ ಸುತ್ತಿಗೆ ಸಿಂಧು, ಲಕ್ಷ್ಯ

Marsh-webster

Border-Gavaskar Trophy: ಮಿಚೆಲ್‌ ಮಾರ್ಷ್‌ ಗಾಯಾಳು; ವೆಬ್‌ಸ್ಟರ್‌ ಬ್ಯಾಕಪ್‌ ಆಟಗಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai-Pilot

Mumbai: ಬಾಯ್‌ಫ್ರೆಂಡ್‌ ಮಾಂಸಾಹಾರ ತಿನ್ನಬೇಡ ಎಂದಿದ್ದಕ್ಕೆ ಪೈಲಟ್ ಆತ್ಮಹ*ತ್ಯೆ!

Video: ಮದುವೆ ಮೆರವಣಿಗೆಯ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

Video: ಮದುವೆ ಸಂಭ್ರಮದ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

Mumbai: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!

Mumbai: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!

Pro-kka

Pro Kabbaddi: ಅಗ್ರಸ್ಥಾನಿ ಹರಿಯಾಣ 11ನೇ ವಿಕ್ರಮ; ಪುಣೇರಿ ಪಲ್ಟಾನ್‌ಗೆ ಸೋಲು

Hockey

Asia Cup Hockey: ಥಾಯ್ಲೆಂಡ್‌ ವಿರುದ್ಧ ಭಾರತಕ್ಕೆ 11-0 ಅಂತರದ ಜಯ

Ali-Trophy

Syed Mushtaq Ali Trophy: ಸೌರಾಷ್ಟ್ರಕ್ಕೆ ಶರಣಾದ ಕರ್ನಾಟಕ

Chess-Chmp

Singapore: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಮೂರನೇ ಪಂದ್ಯದಲ್ಲಿ ಗುಕೇಶ್‌ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.