ಚೆನ್ನೈ, ಬೆಂಗಳೂರು ನಗರ ದೇಶದ ಆತ್ಮಹತ್ಯೆ ರಾಜಧಾನಿ

Team Udayavani, Jan 10, 2017, 3:45 AM IST

rajadani.jpg

ನವದೆಹಲಿ: ಉದ್ಯಾನ ನಗರಿ, ಐಟಿ ಸಿಟಿ ಎಂದೆಲ್ಲಾ ಕರೆಸಿಕೊಳ್ಳುವ ಬೆಂಗಳೂರು ಆತ್ಮಹತ್ಯೆಯ ರಾಜಧಾನಿ ಎಂಬ ಅಪಖ್ಯಾತಿಯನ್ನು ಹಾಗೆಯೇ ಉಳಿಸಿಕೊಂಡಿದೆ. ಭಾರತದಲ್ಲಿ 2015ರಲ್ಲಿ ಅಪಘಾತದಿಂದಾದ ಸಾವು ಮತ್ತು
ಆತ್ಮಹತ್ಯೆಯ ದಾಖಲೆಗಳನ್ನು ಬಿಡುಗಡೆ ಮಾಡಲಾಗಿದ್ದು, 10 ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಇರುವ 53 ನಗರಗಳಲ್ಲಿ
19,665 ಆತ್ಮಹತ್ಯೆ ನಡೆದಿವೆ. ಇವುಗಳ ಪೈಕಿ ದೆಹಲಿಯಲ್ಲಿ 1,855 ಆತ್ಮಹತ್ಯೆಗಳು ನಡೆದಿವೆ. 2014ರಲ್ಲಿ ಒಟ್ಟಾರೆ 19,597 ಆತ್ಮಹತ್ಯೆ ಪ್ರಕರಣಗಳು ದಾಖಲಾಗಿದ್ದವು.

ಆದರೆ, 2014ಕ್ಕೆ ಹೋಲಿಸಿದರೆ ಬೆಂಗಳೂರಿನಲ್ಲಿ ಆತ್ಮಹತ್ಯೆ ಪ್ರಮಾಣ ಶೇ. 2.7ರಷ್ಟು ಇಳಿಕೆಯಾಗಿದೆ. ಚೆನ್ನೈನಲ್ಲಿ
ಅತ್ಯಧಿಕ ಆತ್ಮಹತ್ಯೆ ಪ್ರಕರಣಗಳು ನಡೆದಿದ್ದು, 2015ರಲ್ಲಿ 2,274 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದೇ ವೇಳೆ
ಮೂರನೇ ಸ್ಥಾನದಲ್ಲಿರುವ ದೆಹಲಿಯಲ್ಲಿ 1,553 ಮಂದಿ, ಮುಂಬೈನಲ್ಲಿ 1,122 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ಕಾರಣಗಳು:
ಉದ್ಯೋಗವನ್ನು ಅರಸಿ ಬೆಂಗಳೂರು ಮತ್ತು ಮುಂಬೈಗೆ ಸಾಕಷ್ಟು ಮಂದಿ ವಲಸೆ ಬರುತ್ತಾರೆ. ಆದರೆ, ನಿರುದ್ಯೋಗದ ಕಾರಣದಿಂದಾಗಿ ಯುವಕರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ನಗರಗಳ ಪೈಕಿ ಬೆಂಗಳೂರು ಮೊದಲ ಸ್ಥಾನದಲ್ಲಿದ್ದು, 87 ಮಂದಿ ನಿರುದ್ಯೋಗದ ಸಮಸ್ಯೆಗೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಬೈನಲ್ಲಿ 86 ಮಂದಿ ನಿರುದ್ಯೋಗ ದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇನ್ನು ಕೌಟುಂಬಿಕ ಕಾರಣದಿಂದಾಗಿ ಚೆನ್ನೈನಲ್ಲಿ 870 ಮಂದಿ ಆತ್ಮಹತ್ಯೆಗೆ ಶರಣಾಗಿದ್ದು, ಮೊದಲ ಸ್ಥಾನದಲ್ಲಿದೆ. ಬೆಂಗಳೂರಿನಲ್ಲಿ ಕೌಟುಂಬಿಕ ಕಾರಣಕ್ಕೆ 815 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಾರೋಗ್ಯದ ಕಾರಣಕ್ಕೆ ಚೆನ್ನೈನಲ್ಲಿ 448 ಜನರು ಮತ್ತು ಬೆಂಗಳೂರಿನಲ್ಲಿ 229 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಿವಾಳಿತನದಿಂದ ಚೆನ್ನೈನಲ್ಲಿ 154 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಬೆಂಗಳೂರಿನಲ್ಲಿ 21 ಮಂದಿ ಈ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರೇಮ ವೈಫ‌ಲ್ಯದಿಂದ ಆತ್ಮಹತ್ಯೆ ಮಾಡಿಕೊಳ್ಳುವ ನಗರದಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದೆ. ಪ್ರೇಮ ವೈಫ‌ಲ್ಯಕ್ಕೆ ಬೆಂಗಳೂರಿನಲ್ಲಿ 73 ಮಂದಿ ಆತ್ಯಹತ್ಯೆಗೆ ಶರಣಾಗಿದ್ದಾರೆ. ಚೆನ್ನೈನಲ್ಲಿ 61, ದೆಹಲಿಯಲ್ಲಿ 39 ಮತ್ತು ಮುಂಬೈನಲ್ಲಿ 30 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಟಾಪ್ ನ್ಯೂಸ್

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Dharmasthala: ಲಕ್ಷದೀಪೋತ್ಸವಕ್ಕೆ ವಿಧ್ಯುಕ್ತ ಚಾಲನೆ

Dharmasthala: ಲಕ್ಷದೀಪೋತ್ಸವಕ್ಕೆ ವಿಧ್ಯುಕ್ತ ಚಾಲನೆ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Udupi: ಬಾಂಗ್ಲಾದಲ್ಲಿ ಇಸ್ಕಾನ್‌ ಮುಖಂಡರ ಬಂಧನಕ್ಕೆ ಪುತ್ತಿಗೆ ಶ್ರೀ ಖಂಡನೆ

Udupi: ಬಾಂಗ್ಲಾದಲ್ಲಿ ಇಸ್ಕಾನ್‌ ಮುಖಂಡರ ಬಂಧನಕ್ಕೆ ಪುತ್ತಿಗೆ ಶ್ರೀ ಖಂಡನೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಬೈಕ್ ಸವಾರ ಸಾವು

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಸವಾರ ಸಾವು

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಮದುವೆ ಮೆರವಣಿಗೆಯ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

Video: ಮದುವೆ ಸಂಭ್ರಮದ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

Mumbai: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!

Mumbai: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

1-ddssas

Jammu; ವೈಷ್ಣೋದೇವಿ ರೋಪ್‌ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

6

Brahmavar: ಲಾಕ್‌ಅಪ್‌ ಡೆತ್‌; ಕೇರಳ ಸಿಎಂಗೆ ದೂರು

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Dharmasthala: ಲಕ್ಷದೀಪೋತ್ಸವಕ್ಕೆ ವಿಧ್ಯುಕ್ತ ಚಾಲನೆ

Dharmasthala: ಲಕ್ಷದೀಪೋತ್ಸವಕ್ಕೆ ವಿಧ್ಯುಕ್ತ ಚಾಲನೆ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Udupi: ಬಾಂಗ್ಲಾದಲ್ಲಿ ಇಸ್ಕಾನ್‌ ಮುಖಂಡರ ಬಂಧನಕ್ಕೆ ಪುತ್ತಿಗೆ ಶ್ರೀ ಖಂಡನೆ

Udupi: ಬಾಂಗ್ಲಾದಲ್ಲಿ ಇಸ್ಕಾನ್‌ ಮುಖಂಡರ ಬಂಧನಕ್ಕೆ ಪುತ್ತಿಗೆ ಶ್ರೀ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.