ಬಿಎಸ್‌ವೈ ಸಿಎಂ ಮಾಡೋದು ರಾಯಣ್ಣ ಬ್ರಿಗೇಡ್‌ ಗುರಿಯಲ್ಲ


Team Udayavani, Jan 11, 2017, 3:45 AM IST

10-SP-4.jpg

ಕಲಬುರಗಿ: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡುವ ಉದ್ದೇಶ ಅಥವಾ ಗುರಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ಗೆ ಇಲ್ಲ. ಅಂತಹ ಉದ್ದೇಶ ಕೈಬಿಡಲಾಗಿದೆ ಎಂದು ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೆ.ಎಸ್‌. ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.

ಬ್ರಿಗೇಡ್‌ ಜಿಲ್ಲಾ ಮಟ್ಟದ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ನಾವು ಮೊದಲು ಯಡಿಯೂರಪ್ಪ ಅವರನ್ನು ಸಿಎಂ ಮಾಡುವ ಉದ್ದೇಶ ಹೊಂದಿದ್ದೆವು. ಆದರೆ, ಬ್ರಿಗೇಡ್‌ನಿಂದ ಅವರು (ಯಡಿಯೂರಪ್ಪ) ಮುಖ್ಯಮಂತ್ರಿ ಆಗುವುದಿಲ್ಲವಂತೆ. ಬ್ರಿಗೇಡ್‌ಗಿಂತ ಜನರೇ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುತ್ತಾರೆ. ಆದ್ದರಿಂದ ಬ್ರಿಗೇಡ್‌ ಅವರಿಗೆ ಬೇಕಿಲ್ಲ ಯಡಿಯೂ ರಪ್ಪ ಹೇಳಿಕೊಂಡಿದ್ದಾರೆ. ಅದು ಅವರಿಷ್ಟ. ಈಗ ನಮಗೇನಿದ್ದರೂ ದಲಿತರು, ಶೋಷಿತರು, ಹಿಂದುಳಿದವರ ಕಲ್ಯಾಣವೇ ಪ್ರಮುಖವಾಗಿದೆ. ಅಂತಹ ಉದ್ದೇಶ ಇಟ್ಟುಕೊಂಡು ಬ್ರಿಗೇಡ್‌ ಮುನ್ನಡೆಯಲಿದೆ ಎಂದರು.

ಯಾವುದೇ ಪಕ್ಷದ ಪರ ಇಲ್ಲ: ಬ್ರಿಗೇಡ್‌ ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಹಿಂದೆ ರಾಜ್ಯವನ್ನು
ಆಳಿದವರೆಲ್ಲ ಅಹಿಂದ ವರ್ಗವನ್ನು ಸಂಪೂರ್ಣ ಕಡೆಗಣಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ನ್ಯಾಯ ಒದಗಿಸುವ ದೃಷ್ಟಿಯಿಂದ ಬ್ರಿಗೇಡ್‌ ಕೆಲಸ ಮಾಡುತ್ತಿದೆಯೇ ಹೊರತು ಯಾರ ವಿರುದ್ದವೂ ಅಲ್ಲ. ಬ್ರಿಗೇಡ್‌ ಯಾವುದೇ ಪಕ್ಷದ ಪರವಾಗಿಲ್ಲ. ಅದರಲ್ಲೂ ಬಿಜೆಪಿ ಪರವಾಗಿ ಖಂಡಿತ ಇಲ್ಲ. ಇದು ಅನ್ಯಾಯಕ್ಕೊಳಗಾದವರಿಗೆ ರಾಜ್ಯದ ಮಠಾಧೀಶರ ಮುಂದಾಳತ್ವದಲ್ಲಿ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಟೊಂಕ ಕಟ್ಟಿ ನಿಂತಿರುವ ಸಂಘಟನೆ ಎಂದು ಹೇಳಿದರು.

ಭಿನ್ನಮತ ಇರುವುದು ನಿಜ: ಎಲ್ಲ ಪಕ್ಷಗಳಲ್ಲಿದ್ದಂತೆ ಬಿಜೆಪಿಯಲ್ಲೂ ಭಿನ್ನಮತವಿದೆ. ಅಭಿಪ್ರಾಯಗಳು ಬೇರೆಯಾದಾಗ ಭಿನ್ನಮತ ಸೃಷ್ಟಿಯಾಗುತ್ತದೆ. ಬ್ರಿಗೇಡ್‌ ವಿಷಯದಲ್ಲಿ ಭಿನ್ನಾಭಿಪ್ರಾಯಗಳು ಉಂಟಾಗಿದ್ದು ನಿಜ. ಅವುಗಳನ್ನು ನಾವು ಪಕ್ಷದ ವೇದಿಕೆಯಲ್ಲಿ ಮತ್ತು ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರೊಂದಿಗೆ ಮಾತನಾಡಿ ಬಗೆಹರಿಸಿಕೊಂಡಿದ್ದೇವೆ ಎಂದರು. 

ಟಾಪ್ ನ್ಯೂಸ್

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

7-

Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Jharkhand Polls: Coalition of INDIA to power in tribal state; A setback for BJP

Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

banner

Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

7-

Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?

6-bng

Bengaluru: ಬಸ್‌ಗಳಲ್ಲಿ ಮೊಬೈಲ್‌ ಕಳ್ಳತನ: ಇಬ್ಬರು ಆರೋಪಿಗಳ ಸೆರೆ‌, 60 ಫೋನ್‌ ಜಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.