3ನೇ ವಾರದಲ್ಲಿ 350 ಕೋಟಿ ದಾಟಿದ ದಂಗಲ್‌ ಬಾಕ್ಸ್‌ ಆಫೀಸ್‌ ವಿಕ್ರಮ

Team Udayavani, Jan 11, 2017, 3:28 PM IST

Dangal.jpg

ಮುಂಬಯಿ : ಬಾಲಿವುಡ್‌ನ‌ ಮಿಸ್ಟರ್‌ ಫ‌ರಪೆಕ್ಷನಿಸ್ಟ್‌ ಎಂದೇ ಖ್ಯಾತಿವೆತ್ತಿರುವ ಆಮಿರ್‌ ಖಾನ್‌ ಅವರ ಹೊಸ ಚಿತ್ರ ದಂಗಲ್‌ ವಾರದಿಂದ ವಾರಕ್ಕೆ ಬಾಕ್ಸ್‌ ಆಫೀಸ್‌ ದಾಖಲೆಯನ್ನು ಮುರಿಯುತ್ತಾ ಹೊಸ ದಾಖಲೆಗಳನ್ನು ಬರೆಯುತ್ತಾ ಇದೀಗ 350 ಕೋಟಿ ರೂ.ಗಳ ಸಂಪಾದನೆಯನ್ನು ದಾಟಿರುವುದು ಹೊಸ ವಿಕ್ರಮವಾಗಿದೆ.

ಅತ್ಯಂತ ಮನೋಜ್ಞವಾಗಿ ಚಿತ್ರಿತವಾಗಿರುವ ದಂಗಲ್‌ ಚಿತ್ರಕ್ಕಾಗಿ ಆಮಿರ್‌ ಖಾನ್‌ ಎರಡು ವರ್ಷಗಳ ಕಾಲ ಚಿತ್ರರಂಗದಿಂದ ಬಹುತೇಕ ನಾಪತ್ತೆಯಾಗಿದ್ದರು. ಈಗ ಅವರ ಈ ತಪಸ್ಸು ಅದ್ಭುತ ಫ‌ಲವನ್ನು ನೀಡುತ್ತಿದೆ.

ಕುಸ್ತಿಪಟು ಮಹಾವೀರ್‌ ಫೋಗಟ್‌ ತನ್ನಿಬ್ಬರು ಪುತ್ರಿಯರಾದ ಗೀತಾ ಫೋಗಟ್‌ ಮತ್ತು ಬಬಿತಾ ಕುಮಾರಿ ಅವರಿಗೆ ತಾನೇ ಖುದ್ದು ಕುಸ್ತಿ ಕಲೆಯನ್ನು ಕಲಿಸಿ ಅವರಿಂದ ದೇಶಕ್ಕೆ ಅಂತಾರಾಷ್ಟ್ರೀಯ ಪದಕಗಳನ್ನು ತರಿಸುವ ನೈಜ ಬದುಕಿನ ಕಥೆಯನ್ನು ಒಳಗೊಂಡ ದಂಗಲ್‌ ಚಿತ್ರದಲ್ಲಿ ಆಮೀರ್‌ ಅವರ ನಟನೆ ಅದ್ಭುತವಾಗಿದೆ; ಕಥೆ ಅತ್ಯಂತ ಹೃದಯಸ್ಪರ್ಶಿಯಾಗಿದೆ. ಹಾಗಾಗಿಯೇ ಈ ಚಿತ್ರ ವಾರದಿಂದ ವಾರಕ್ಕೆ ಹೊಸ ಹೊಸ ಬಾಕ್ಸ್‌ ಆಫೀಸ್‌ ವಿಕ್ರಮಗಳನ್ನು ದಾಖಲಿಸುತ್ತಲೇ ಬರುತ್ತಿದೆ. 

ಖ್ಯಾತ ಸಿನೇಮಾ ವಿಮರ್ಶಕ ಹಾಗೂ ವಾಣಿಜ್ಯ ವಿಶ್ಲೇಷ ತರಣ್‌ ಆದರ್ಶ್‌ ಅವರು ದಂಗಲ್‌ ಚಿತ್ರದ ಬಾಕ್ಸ್‌ ಆಫೀಸ್‌ ವಿಕ್ರಮವನ್ನು  ಈ ಕೆಳಗಿನಂತೆ ಗುರುತಿಸಿದ್ದಾರೆ :

ದಂಗಲ್‌ ಚಿತ್ರದ 2ನೇ ದಿನದ ಗಳಿಕೆ: 50 ಕೋಟಿ ರೂ., 3ನೇ ದಿನ 100 ಕೋಟಿ, 5ನೇ ದಿನ 150 ಕೋಟಿ, 8ನೇ ದಿನ 200 ಕೋಟಿ, 10ನೇ ದಿನ 250 ಕೋಟಿ, 13ನೇ ದಿನ 300 ಕೋಟಿ, 19ನೇ ದಿನ 350 ಕೋಟಿ ರೂ. 

ಮೂರನೇ ವಾರದ ಮೊದಲ ದಿನವಾದ ಶುಕ್ರವಾರ 6.66 ಕೋಟಿ, ಶನಿವಾರ 10.80 ಕೋಟಿ, ಭಾನುವಾರ 14.33 ಕೋಟಿ, ಸೋಮವಾರ 4.35 ಕೋಟಿ, ಮಂಗಳವಾರ 4.03 ಕೋಟಿ 

ಭಾರತದಲ್ಲಿ ಚಿತ್ರದ ಒಟ್ಟು ಗಳಿಕೆ 353.68 ಕೋಟಿ ರೂ. 

ಟಾಪ್ ನ್ಯೂಸ್

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

Mallika Sherawat breaks up with French boyfriend

Actress: ಫ್ರೆಂಚ್‌ ಗೆಳೆಯನೊಂದಿಗೆ ಬ್ರೇಕ್‌ಅಪ್‌ ಆಗಿದೆ: ಮಲ್ಲಿಕಾ ಶೆರಾವತ್‌

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

1-MGM

Udupi MGM; ಡಿ.1ರಂದು ಪ್ರಾಕ್ತನ ವಿದ್ಯಾರ್ಥಿಗಳ ಅಮೃತ ಸಮ್ಮಿಲನ ಕಾರ್ಯಕ್ರಮ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.