ರಷ್ಯಾ: 2015ರ ಬಳಿಕ ಜನಿಸಿದವವರಿಗೆ ಸಿಗರೇಟ್‌ ಬ್ಯಾನ್‌


Team Udayavani, Jan 13, 2017, 3:45 AM IST

ban.jpg

ಮಾಸ್ಕೋ: ತಂಬಾಕು ಬಳಕೆ ನಿಷೇಧಿಸಲು ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ರಷ್ಯಾದ ವ್ಲಾಡಿಮಿರ್‌ ಪುಟಿನ್‌ ನೇತೃತ್ವದ ಸರ್ಕಾರ 2015ರ ಬಳಿಕ ಜನಿಸಿದ ಯಾವುದೇ ವ್ಯಕ್ತಿಗೆ ಸಿಗರೇಟ್‌ ಮಾರುವಂತಿಲ್ಲ ಎಂದು ಕಾನೂನು ರೂಪಿಸಲು ಚಿಂತಿಸಿದೆ.

ಈ ಕುರಿತು ರಷ್ಯಾದ ಆರೋಗ್ಯ ಸಚಿವಾಲಯವು ಪ್ರಸ್ತಾವನೆಯನ್ನು ರೂಪಿಸಿದೆ. ಆದರೆ ಈ ಯೋಜನೆ ತಕ್ಷಣಕ್ಕೆ ಜಾರಿಗೆ ಬರುವುದಿಲ್ಲ. ಹೊಸ ಕಾಯ್ದೆ 2033ಕ್ಕೆ ಜಾರಿಗೆ ಬರಲಿದೆ. ಸದ್ಯ 18 ವರ್ಷ ಪೂರೈಸದ ಯಾವುದೇ ವ್ಯಕ್ತಿಗೆ ಸಿಗರೇಟ್‌ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನ ಮಾರುವಂತಿಲ್ಲ ಎಂಬ ನಿಯಮ ಇದೆ. ಜೊತೆಗೆ ಇದೀಗ ರೂಪಿಸಲು ಉದ್ದೇಶಿಸಿರುವ ನಿಯಮದ ಅನ್ವಯ 2015ರಲ್ಲಿ ಹುಟ್ಟಿದ ಮಗುವಿಗೆ 2033ರಲ್ಲಿ 18 ವರ್ಷ ತುಂಬುತ್ತದೆ. ಆಗ ಅ ವ್ಯಕ್ತಿಗೆ ಯಾರು ಕೂಡ ಸಿಗರೆಟ್‌ ಅನ್ನು ಮಾರಾಟ ಮಾಡುವಂತಿಲ್ಲ. ಇದು ಯಶಸ್ವಿಯಾದರೆ ವಿಶ್ವದಲ್ಲಿ ರಷ್ಯಾ ತಂಬಾಕು ಅನ್ನು ಸಂಪೂರ್ಣವಾಗಿ ನಿಷೇಧಿಸಿದ ಮೊದಲ ದೇಶ ಎಂಬ ಹೆಗ್ಗಳಿಗೆ ಪಾತ್ರವಾಗಲಿದೆ.

ಟಾಪ್ ನ್ಯೂಸ್

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

Champions Trophy: If Modi’s visit to Pakistan was right, then Team India should also go: Tejaswi Yadav

Champions Trophy: ಮೋದಿ ಪಾಕ್‌ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ

IPL 2024: Pant has the ambition to become India’s cricket captain: Parth Jindal

IPL 2025: ಭಾರತ ಕ್ರಿಕೆಟ್‌ ನಾಯಕನಾಗುವ ಉದ್ದೇಶ ಪಂತ್‌ ಗಿದೆ: ಜಿಂದಾಲ್‌

Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

8-I-phone

Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

doctor 2

America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ

1-chinn

Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್‌ ಸ್ಪಷ್ಟನೆ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

14-fruad

Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

13-

Bengaluru: ಶಾಲೆ ಮುಖ್ಯಸ್ಥನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ

12-bng

Bengaluru: ಬೈಕ್‌ ಡಿಕ್ಕಿ: ರಾತ್ರಿಯಿಡೀ ರಸೇಲಿ ನರಳಿ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.