ಜಲ್ಲಿಕಟ್ಟು ನಿಷೇಧ: ತಮಿಳುನಾಡಿನಲ್ಲಿ ಹೆಚ್ಚುತ್ತಿರುವ ಪ್ರತಿಭಟನೆ


Team Udayavani, Jan 13, 2017, 10:52 AM IST

Jallikattu-700.jpg

ಹೊಸದಿಲ್ಲಿ : ಪೊಂಗಲ್‌ಗೆ ಮುನ್ನ  ತಮಿಳುನಾಡಿನ ಸಾಂಪ್ರದಾಯಿಕ ಜಲ್ಲಿಕಟ್ಟು ಕ್ರೀಡೆಗೆ ಸುಪ್ರೀಂ ಕೋರ್ಟ್‌ ಅನುಮತಿ ನಿರಾಕರಿಸಿದೆಯಾದರೂ ಈ ಪರಂಪರಾಗತ ಕ್ರೀಡೆಯನ್ನು ಉಳಿಸಿಕೊಳ್ಳುವ ಸಲುವಾಗಿ ನಿಷೇಧಕ್ಕೆ ಸಡ್ಡು ಹೊಡೆದು ಜಲ್ಲಿಕಟ್ಟು ನಡೆಸಿಯೇ ತೀರುವ ಸನ್ನಾಹದಲ್ಲಿ ತಮಿಳುನಾಡಿನ ಕೆಲವೊಂದು ವರ್ಗದ ಜನರು ಮುಂದಾಗಿರುವುದು ಈಗ ಕಂಡು ಬರುತ್ತಿದೆ.ಇದೇ ವೇಳೆ ರಾಜ್ಯಾದ್ಯಂತ ಜಲ್ಲಿಕಟ್ಟು ನಿಷೇಧಕ್ಕೆ ಪ್ರತಿಭಟನೆಗಳು ತೀವ್ರಗೊಳ್ಳುತ್ತಿವೆ. 

ಸ್ಥಳೀಯ ರಾಜಕೀಯ ಪಕ್ಷವೊಂದು ಕಡಲೂರಿನಲ್ಲಿ  ಜಲ್ಲಿಕಟ್ಟು ನಡೆಸಿರುವುದನ್ನು ಅನುಸರಿಸಿ ಮಧುರೆಯ ಕರಿಶಕುಳಂನಲ್ಲಿ  ಕೆಲವು ಜನರು ಗುಂಪು ನಿಷೇಧಕ್ಕೆ ಸಡ್ಡು ಹೊಡೆದು ಜಲ್ಲಿಕಟ್ಟು ನಡೆಸಿರುವುದು ವರದಿಯಾಗಿದೆ. 

ಜಲ್ಲಿಕಟ್ಟು ನಿಷೇಧದ ಉಲ್ಲಂಘನೆಗಾಗಿ ಕಡಲೂರಿನ ನಮ್‌ ತಮಿಳರ್‌ ಕಚ್ಚಿ ಪಕ್ಷದ 28 ಮಂದಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಪೊಂಗಲ್‌ ಪ್ರಯುಕ್ತ ತಮಿಳುನಾಡಿನಲ್ಲಿ ಜಲ್ಲಿಕಟ್ಟು ನಡೆಸುವುದು ವಾಡಿಕೆ. ಇದೇ ಶನಿವಾರದಿಂದ ಪೊಂಗಲ್‌ ಸಂಭ್ರಮ ಆರಂಗೊಳ್ಳಲಿದ್ದು  ಜಲ್ಲಿಕಟ್ಟು ನಡೆಸಲೇಬೇಕೆಂಬ ಕೂಗಿಗೆ ವಿದ್ಯಾರ್ಥಿಗಳ ಸಹಿತ ಸಮಾಜದ ಹಲವಾರು ವರ್ಗಗಳ ಜನರು ತೀವ್ರ ಉತ್ಸುಕತೆ ತೋರುತ್ತಿದ್ದಾರೆ.

ಅಂತೆಯೇ ಜಲ್ಲಿಕಟ್ಟು ಮೇಲಿನ ನಿಷೇಧದ ತೆರವಿಗೆ ರಾಜ್ಯಾದ್ಯಂತ ಪ್ರತಿಭಟನೆಗಳು ಆರಂಭವಾಗಿದೆ. ಜಲ್ಲಿಕಟ್ಟು ಪ್ರಸಿದ್ಧವಲ್ಲದ ಸ್ಥಳಗಳಲ್ಲೂ ಪ್ರತಿಭಟನೆಗಳು ನಡೆಯುತ್ತಿವೆ. 

ತಮಿಳು ನಾಡು ಮುಖ್ಯಮಂತ್ರಿ ಓ ಪನ್ನೀರಸೆಲ್ವಂ ಅವರು ತಾವೇ ಖುದ್ದಾಗಿ “ತಮಿಳುನಾಡು ಸರಕಾರ ಜಲ್ಲಿಕಟ್ಟು ನಡೆಸಿಯೇ ತೀರುವುದಲ್ಲದೆ ಈ ವಿಷಯದಲ್ಲಿ ಹಿಂದಡಿ ಇಡುವ ಪ್ರಶ್ನೆಯೇ ಇಲ್ಲ’ ಎಂದು ಈಗಾಗಲೇ ಹೇಳಿದ್ದಾರೆ.

ಟಾಪ್ ನ್ಯೂಸ್

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

1-modi

BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

Modi-Tour

Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.