ಸಿಡ್ನಿ ಇಂಟರ್‌ನ್ಯಾಶನಲ್‌ ಟೆನಿಸ್‌ ಫೈನಲ್‌ನಲ್ಲಿ ಎಡವಿದ ಸಾನಿಯಾ ಜೋಡಿ

Team Udayavani, Jan 14, 2017, 3:45 AM IST

sania650.jpg

ಸಿಡ್ನಿ: ಸಾನಿಯಾ ಮಿರ್ಜಾ ಅವರಿಗೆ ವರ್ಷದ 2ನೇ ವನಿತಾ ಡಬಲ್ಸ್‌ ಟೆನಿಸ್‌ ಪ್ರಶಸ್ತಿ ಕೈಜಾರಿದೆ. ಶುಕ್ರವಾರದ “ಸಿಡ್ನಿ ಇಂಟರ್‌ನ್ಯಾಶನಲ್‌’ ಟೆನಿಸ್‌ ಕೂಟದ ಫೈನಲ್‌ನಲ್ಲಿ ಸಾನಿಯಾ ಮಿರ್ಜಾ -ಜೆಕ್‌ ಜತೆಗಾರ್ತಿ ಬಾಬೊìರಾ ಸ್ಟ್ರೈಕೋವಾ ಜೋಡಿಗೆ ನೇರ ಸೆಟ್‌ಗಳ ಸೋಲು ಎದುರಾಗಿದೆ.

ಯಾವುದೇ ಶ್ರೇಯಾಂಕ ಹೊಂದಿಲ್ಲದ ಹಂಗೇರಿಯ ಟೈಮಿಯಾ ಬಬೋಸ್‌-ರಶ್ಯದ ಅನಸ್ತಾಸಿಯಾ ಪಾವುÉಚೆಂಕೋವಾ 6-4, 6-4 ಅಂತರದಿಂದ ಅಗ್ರ ಶ್ರೇಯಾಂಕಿತ ಇಂಡೋ-ಜೆಕ್‌ ಜೋಡಿಗೆ ಸೋಲುಣಿಸಿತು. ಕಳೆದ ವಾರವಷ್ಟೇ ಸಾನಿಯಾ ಮಿರ್ಜಾ ಅಮೆರಿಕನ್‌ ಜತೆಗಾರ್ತಿ ಬೆಥನಿ ಮಾಟೆಕ್‌ ಸ್ಯಾಂಡ್ಸ್‌ ಅವರೊಡಗೂಡಿ ಬ್ರಿಸ್ಬೇನ್‌ ಪ್ರಶಸ್ತಿ ಜಯಿಸಿದ್ದರು. ಸಿಡ್ನಿಯಲ್ಲೂ ಇದೇ ಸಾಧನೆ ಮರುಕಳಿಸುತ್ತದೆಂಬ ನಿರೀಕ್ಷೆ ಭಾರತೀಯರದ್ದಾಗಿತ್ತು. ಆದರೆ ಇದು ಹುಸಿಯಾಯಿತು. ಒಂದು ಗಂಟೆ, 12 ನಿಮಿಷಗಳಲ್ಲಿ ಇವರು ಶರಣಾಗತಿ ಸಾರಿದರು.

ಸಾನಿಯಾ-ಸ್ಟ್ರೈಕೋವಾ ಈ ವರ್ಷ ಜತೆಗೂಡಿ ಆಡಿದ ಮೊದಲ ಪಂದ್ಯಾವಳಿ ಇದಾಗಿದೆ. ಆಸ್ಟ್ರೇಲಿಯನ್‌ ಓಪನ್‌ನಲ್ಲೂ ಇವರು ಜತೆಯಾಗಿ ಕಣಕ್ಕಿಳಿಯಲಿದ್ದಾರೆ. ಈ ಜೋಡಿಗೆ 4ನೇ ಶ್ರೇಯಾಂಕ ಲಭಿಸಿದೆ. 2016ರಲ್ಲಿ ಸಾನಿಯಾ-ಸ್ಟ್ರೈಕೋವಾ ಒಟ್ಟು 5 ಪಂದ್ಯಗಳಲ್ಲಿ ಜತೆಯಾಗಿ ಸ್ಪರ್ಧಿಸಿದ್ದರು. ಸಿನ್ಸಿನಾಟಿ ಮತ್ತು ಟೋಕಿಯೋ ಪಂದ್ಯಾವಳಿಗಳಲ್ಲಿ ಪ್ರಶಸ್ತಿಗೆ ಭಾಜನರಾಗಿದ್ದರು.

ಕಳೆದ ವರ್ಷ ಸ್ವಿಸ್‌ ತಾರೆ ಮಾರ್ಟಿನಾ ಹಿಂಗಿಸ್‌ ಜತೆಗೂಡಿ ಆಡಿದ್ದ ಸಾನಿಯಾ ಮಿರ್ಜಾ ಬ್ರಿಸ್ಬೇನ್‌, ಸಿಡ್ನಿ ಜತೆಗೆ ಆಸ್ಟ್ರೇಲಿಯನ್‌ ಓಪನ್‌ನಲ್ಲೂ ವನಿತಾ ಡಬಲ್ಸ್‌ ಪ್ರಶಸ್ತಿ ಎತ್ತಿದ್ದರು. ಈ ಬಾರಿ ಆಸ್ಟ್ರೇಲಿಯನ್‌ ಓಪನ್‌ನಲ್ಲಿ ಮಾರ್ಟಿನಾ ಹಿಂಗಿಸ್‌ ಅವರ ಜೋಡಿಯಾಗಿ ಕಾಣಿಸಿಕೊಳ್ಳುವವರು ಅಮೆರಿಕದ ಕೊಕೊ ವಾಂದೆವೇಗ್‌.

ಟಾಪ್ ನ್ಯೂಸ್

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.