ಸಿಡ್ನಿ ಪ್ರಶಸ್ತಿ ಗೆದ್ದ ಜೊಹಾನಾ ಕೊಂಟಾ
Team Udayavani, Jan 14, 2017, 3:45 AM IST
ಸಿಡ್ನಿ: ಸಿಡ್ನಿ ಇಂಟರ್‌ನ್ಯಾಶನಲ್ ವನಿತಾ ಸಿಂಗಲ್ಸ್ ಪ್ರಶಸ್ತಿ ಸಿಡ್ನಿ ಮೂಲದ ಬ್ರಿಟನ್ ಆಟಗಾರ್ತಿ ಜೊಹಾನಾ ಕೊಂಟಾ ಪಾಲಾಗಿದೆ. ಶುಕ್ರವಾರದ ಫೈನಲ್‌ನಲ್ಲಿ ಅವರು ಪೋಲೆಂಡಿನ ಅಗ್ನಿàಸ್ಕಾ ರಾದ್ವಂಸ್ಕಾ ವಿರುದ್ಧ 6-4, 6-2 ಅಂತರದ ಜಯ ಸಾಧಿಸಿದರು.
ವಿಶ್ವದ ನಂ. 10 ಆಟಗಾರ್ತಿಯಾಗಿರುವ ಕೊಂಟಾ ಗೆದ್ದ 2ನೇ ಡಬ್ಲ್ಯುಟಿಎ ಪ್ರಶಸ್ತಿ ಇದಾಗಿದೆ. ಕಳೆದ ವರ್ಷ ಆಸ್ಟ್ರೇಲಿಯನ್ ಓಪನ್ ಸೆಮಿಫೈನಲ್ ತನಕ ಸಾಗಿದ ಕೊಂಟಾ, ಈ ವರ್ಷ ಆಸ್ಟ್ರೇಲಿಯನ್ ಓಪನ್ ಗ್ರ್ಯಾನ್‌ಸ್ಲಾಮ್ ಹೊತ್ತಿಗೆ ಸರಿಯಾಗಿ ಕಾಂಗರೂ ನಾಡಿನಲ್ಲಿ ಮಿಂಚಿದ್ದಾರೆ. ರಾದ್ವಂಸ್ಕಾ ವಿರುದ್ಧ ಆಡಿದ 3 ಪಂದ್ಯಗಳಲ್ಲಿ ಬ್ರಿಟನ್ ಆಟಗಾರ್ತಿ ಸಾಧಿಸಿದ ಮೊದಲ ಜಯ ಇದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್ ವಿರುದ್ಧ ತಿರುಗಿ ಬಿದ್ದ ಸಂತರು
Ambedkar Row: ಕಾಂಗ್ರೆಸ್ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ
Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.