ಕಾರಿನ ಟೈರ್ ಸ್ಫೋಟ : ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಪಾರು
Team Udayavani, Jan 14, 2017, 1:57 PM IST
ಬಾಗಲಕೋಟೆ : ಇಲ್ಲಿನ ಕೆರೂರು ಬಳಿ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರು ಪ್ರಯಾಣಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡು ಅವಘಡ ಸಂಭವಿಸಿದ್ದು, ಅದೃಷ್ಟವಷಾತ್ ಸಚಿವರು ಮತ್ತು ಕಾರಿನಲ್ಲಿದ್ದವರು ಪಾರಾದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ಸಚಿವರು ಉತ್ತರ ಕನ್ನಡಕ್ಕೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದ್ದು,ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಸಚಿವರು ಮತ್ತು ಕಾರಿನಲ್ಲಿದ್ದ ಚಾಲಕ ಶಂಕರ್, ಭದ್ರತಾ ಸಿಬಂದಿ ಬಿ.ಮಹಾಂತೇಶ್, ಕಾಂಗ್ರೆಸ್ ಮುಖಂಡ ಸಿದ್ದಣ್ಣ ಸಕ್ರಿ, ಛಾಯಾಗ್ರಾಹಕ ಪ್ರಸನ್ನ ಪಾಟೀಲ್ ಅವರು ಸಣ್ಣ ಪುಟ್ಟಗಾಯಗಳಗೊಳಗಾಗಿದ್ದು, ಚಿಕಿತ್ಸೆ ಪಡೆದು ಬೇರೆ ಕಾರಿನಲ್ಲಿ ಪ್ರಯಾಣ ಮುಂದುವರಿಸಿದರು.
ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Demand: ಮನೆ ನಿರ್ಮಾಣ: ಶೇ.18 ಜಿಎಸ್ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ
Winter Session Issue: ಬಂಧನ, ಪೊಲೀಸ್ ದೌರ್ಜನ್ಯ: ಡಿಜಿಪಿಗೆ ಸಿ.ಟಿ.ರವಿ ದೂರು
Valmiki Nigama: ಜಪ್ತಿ ಮಾಡಿರುವ 6.11 ಕೋಟಿ ರೂ. ಬಿಡುಗಡೆಗೆ ಸೂಚನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.