ತೈಲ ಸಚಿವರ ಸೋದರನ ಗ್ಯಾಸ್ ಏಜೆನ್ಸಿ ಮೇಲೆ ದಾಳಿ
Team Udayavani, Jan 16, 2017, 3:45 AM IST
ಭುವನೇಶ್ವರ: ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಸಹೋದರನ ಗ್ಯಾಸ್ ಏಜೆನ್ಸಿ ಸೇರಿ ಇನ್ನಿತರ ಪೆಟ್ರೋಲ್ ಬಂಕ್‌ಗಳು, ಗ್ಯಾಸ್ ಏಜೆನ್ಸಿಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ರವಿವಾರ ದಾಳಿ ನಡೆಸಿದ್ದಾರೆ.
ಒಡಿಶಾದ ಪುರಿ, ಭುವನೇಶ್ವರ, ನವರಂಗ್‌ಪುರ ಸೇರಿದಂತೆ ವಿವಿಧೆಡೆ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಅನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ಮತ್ತು ಕಲಬೆರಕೆ ಆರೋಪಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ಅಂಗುಲ್ ಜಿಲ್ಲೆಯ ತಲೆರ್‌ನಲ್ಲಿರುವ ಧರ್ಮೇಂದ್ರ ಪ್ರಧಾನ್ ಅವರ ಸಹೋದರನ ಗ್ಯಾಸ್ ಏಜೆನ್ಸಿ ಮೇಲೆಯೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಈ ನಡುವೆ ಸ್ಥಳೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪೃಥ್ವೀರಾಜ್ ಹರಿಚಂದನ್ ಅವರು “ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ್ದು, ಬಿಜೆಡಿ ಸರಕಾರ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಬಿಜೆಪಿಯ ಹೆಸರು ಕೆಡಿಸುವುದಕ್ಕಾಗಿಯೇ ಈ ರೀತಿಯ ದಾಳಿಗಳನ್ನು ನಡೆಸಲಾಗುತ್ತಿದೆ’ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಮದುವೆ ಸಂಭ್ರಮದ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು
Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ
Mumbai: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!
Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
Jammu; ವೈಷ್ಣೋದೇವಿ ರೋಪ್‌ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ
Dharmasthala: ಲಕ್ಷದೀಪೋತ್ಸವಕ್ಕೆ ವಿಧ್ಯುಕ್ತ ಚಾಲನೆ
Bengaluru: ಯತ್ನಾಳ್ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ
Udupi: ಬಾಂಗ್ಲಾದಲ್ಲಿ ಇಸ್ಕಾನ್ ಮುಖಂಡರ ಬಂಧನಕ್ಕೆ ಪುತ್ತಿಗೆ ಶ್ರೀ ಖಂಡನೆ
Udupi: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.