IITಯಲ್ಲಿ ಹುಡುಗಿಯರಿಗೆ ಮೀಸಲಾತಿ ಇರಬೇಕೇ ? ಇಲ್ಲಿವೆ ಶಿಫಾರಸುಗಳು


Team Udayavani, Jan 16, 2017, 3:16 PM IST

IIT-700.jpg

ಹೊಸದಿಲ್ಲಿ : ವಿದ್ಯಾರ್ಥಿನಿಯರಿಗೆ IIT ಯಲ್ಲಿ ಮೀಸಲಾತಿ ಇರಬೇಕೇ ? ಮಂಡಳಿಯೊಂದು ವಿದ್ಯಾರ್ಥಿನಿಯರಿಗೆ IITಯಲ್ಲಿ ಮೀಸಲಾತಿ ಶಿಫಾರಸು ಮಾಡಿದೆ.

ಪ್ರತಿಷ್ಠಿತ ಉನ್ನತ ಶಿಕ್ಷಣಾಲಯಗಳಿಗೆ ವಿದ್ಯಾರ್ಥಿನಿಯರ ಸೇರ್ಪಡೆ ಸಂಖ್ಯೆ ಇಳಿಮುಖವಾಗುತ್ತಿರುವ ಸಮಸ್ಯೆಗೆ  ಐಐಟಿಯಂತಹ ಉನ್ನತ ವಿದ್ಯಾಲಯಗಳಲ್ಲಿ ವಿದ್ಯಾರ್ಥಿನಿಯರಿಗೆ ಮೀಸಲಾತಿ ಕಲ್ಪಿಸುವುದರಲ್ಲೇ ಪರಿಹಾರವಿದೆ ಎಂದು ಮಂಡಳಿಯು ತನ್ನ ಶಿಫಾರಸಿನಲ್ಲಿ ಹೇಳಿದೆ.

ಐಐಟಿಯಲ್ಲಿ ಲಭ್ಯವಿರುವ ಒಟ್ಟು ಸೀಟುಗಳಲ್ಲಿ ವಿದ್ಯಾರ್ಥಿನಿಯರಿಗೆ ಶೇ.20 ಸೂಪರ್‌ ನೂಮ್ಯರಿ (supernumerary) ಸೀಟುಗಳನ್ನು ಸೃಷ್ಟಿಸುವಂತೆ ಮಂಡಳಿಯು ಶಿಫಾರಸು ಮಾಡಿದೆ.

ಮಂಡಳಿಯ ಈ ಶಿಫಾರಸಿನ ಬಗೆಗಿನ ಅಂತಿಮ ನಿರ್ಧಾರವನ್ನು ಜಂಟಿ ಪ್ರವೇಶ ಮಂಡಳಿಯು ತನ್ನ ಸಭೆಯಲ್ಲಿ ಕೈಗೊಳ್ಳಲಿದೆ. ಈ ಮಂಡಳಿಯು ವಿದ್ಯಾರ್ಥಿನಿಯರಿಗೆ ಮೀಸಲಾತಿ ಕಲ್ಪಿಸುವುದನ್ನು 2018ರಿಂದ ಆರಂಭಿಸಬೇಕೇ ಬೇಡವೇ ಎಂಬುದನ್ನು ತೀರ್ಮಾನಿಸಲಿದೆ.

ಐಐಟಿಗೆ ವಿದ್ಯಾರ್ಥಿನಿಯರು ಸೇರುವ ಸಂಖ್ಯೆಯು ಈಚಿನ ವರ್ಷಗಳಲ್ಲಿ ಇಳಿಮುಖವಾಗುತ್ತಿರುವ ಬಗ್ಗೆ ಕಳವಳ ಹೊಂದಿರುವ ಜಂಟಿ ಪ್ರವೇಶ ಮಂಡಳಿಯು, ಪ್ರೊ| ತಿಮೋಥಿ ಗೊನ್ಸಾಲ್ವಿಸ್‌ ಅಧ್ಯಕ್ಷತೆಯಲ್ಲಿ ಉಪ ಸಮಿತಿಯೊಂದನ್ನು ರೂಪಿಸಿದೆ. ಈ ಉಪಸಮಿತಿಯು ವಿದ್ಯಾರ್ಥಿನಿಯರ ಪ್ರವೇಶಕ್ಕೆ ಸಂಬಂಧಿಸಿದ ಲೋಪದೋಷಗಳು ಹಾಗೂ ನ್ಯೂನತೆಗಳನ್ನು ಸರಿಪಡಿಸಲಿದೆ.

ವಿದ್ಯಾರ್ಥಿನಿಯರಿಗೆ ಐಐಟಿಯಲ್ಲಿ ಮೀಸಲಾತಿ  ಕಲ್ಪಿಸುವುದರಿಂದ ಪುರುಷ ವಿದ್ಯಾರ್ಥಿಗಳಿಗೆ ಲಭ್ಯವಿರುವ ಸೀಟುಗಳ ಪ್ರಮಾಣ ಕಡಿಮೆಯಾಗುವುದಿಲ್ಲ; 2020ರೊಳಗೆ ಒಂದು ಲಕ್ಷ ಸೀಟುಗಳ ಐಐಟಿ ಗುರಿಯನ್ನು ತಲುಪುವುದು, ವಿದ್ಯಾರ್ಥಿನಿಯರಿಗೆ ಮೀಸಲಾತಿ ಕಲ್ಪಿಸುವುದರಿಂದ ಸುಲಭವೇ ಆಗಲಿದೆ ಎಂದು ಮಂಡಳಿ ಹೇಳಿದೆ. ಅಲ್ಲದೆ ಜೆಇಇ-ಅಡ್ವಾನ್ಸ್‌ಡ್‌ ಗೆ ಅರ್ಹತೆ ಪಡೆದಿರುವ ಅಭ್ಯರ್ಥಿಗಳನ್ನು ಕೂಡ ಪರಿಗಣಿಸಲಾಗುವುದು ಎಂದು ಮಂಡಳಿ ತಿಳಿಸಿದೆ.

ಟಾಪ್ ನ್ಯೂಸ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Rajasthan:ಪೊಲೀಸ್‌ ಭದ್ರತೆಗೆ ಆದ 9 ಲಕ್ಷ ರೂ.ಬಿಲ್‌ ಪಾವತಿಸಿ: ರಾಜಸ್ಥಾನ ರೈತನಿಗೆ ನೋಟಿಸ್‌

Rajasthan:ಪೊಲೀಸ್‌ ಭದ್ರತೆಗೆ ಆದ 9 ಲಕ್ಷ ರೂ.ಬಿಲ್‌ ಪಾವತಿಸಿ: ರಾಜಸ್ಥಾನ ರೈತನಿಗೆ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗದ್ಗೀತೆಯ ಪ್ರಸ್ತುತತೆ ವಿಶೇಷ ಸಂವಾದ

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.