30,000 ರೂ. ಮೇಲ್ಪಟ್ಟ ವಹಿವಾಟಿಗೂ ಪಾನ್?
Team Udayavani, Jan 20, 2017, 3:45 AM IST
ನವದೆಹಲಿ: ನಗದು ವ್ಯವಹಾರದ ವೇಳೆ ಪಾನ್ ಕಾರ್ಡ್ ನೀಡುವ ಮಿತಿಯನ್ನು ಇದುವರೆಗೆ 50,000 ರೂ.ಗೆ ನಿಗದಿಪಡಿಸಲಾಗಿತ್ತು. ಇನ್ನು ಮುಂದೆ ಅದನ್ನು ಇನ್ನೂ ತಗ್ಗಿಸಿ 30,000 ರೂ.ಗಿಳಿಸಲು ಆರ್ಬಿಐ ಚಿಂತಿಸಿದೆ ಎಂದು ಕೆಲ ವರದಿಗಳು ಹೇಳಿವೆ.
ಅಂದರೆ ಇದುವರೆಗೆ ಬ್ಯಾಂಕ್ನಲ್ಲಿ 50,000 ರೂ. ಮತ್ತು ಅದರ ಮೇಲಿನ ಮೊತ್ತವನ್ನು ವಹಿವಾಟು ನಡೆಸುವ ವೇಳೆ ಮಾತ್ರ ಪಾನ್ ಕಾರ್ಡ್ ವಿವರ ಕಡ್ಡಾಯವಾಗಿತ್ತು. ಇನ್ನು ಮುಂದೆ 30,000 ಸಾವಿರ ರೂ. ಮತ್ತು ಅದರ ಮೇಲಿನ ಮೊತ್ತದ ವಹಿವಾಟಿನ ವೇಳೆಯೂ ಪಾನ್ಕಾರ್ಡ್ ಮಾಹಿತಿ ನೀಡುವುದು ಕಡ್ಡಾಯವಾಗಬಹುದಾಗಿದೆ. ದೇಶದ ಜನರನ್ನು ನಗದು ರಹಿತ ವ್ಯವಸ್ಥೆಗೆ ಹೆಚ್ಚೆಚ್ಚು ತರಬೇಕು, ಅಂತರ್ಜಾಲದ ಮೂಲಕವೇ ವ್ಯವಹಾರ ನಡೆಯಬೇಕೆಂಬ ಆಶಯದ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಆರ್ಬಿಐ ಮುಂದಾಗಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್
West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.