ಮುಂಬಯಿ ಶೇರು ಪೇಟೆಗೆ ಕಾಡಿದ ಟ್ರಂಪ್‌ ಗ್ರಹಣ: 274 ಅಂಕ ನಷ್ಟ


Team Udayavani, Jan 20, 2017, 4:29 PM IST

SENSEX-FALLS-600.jpg

ಮುಂಬಯಿ : ಅಮೆರಿಕ ನಿಯೋಜಿತ ಅಧ್ಯಕ್ಷ ಡೊನಲ್ಡ್‌ ಟ್ರಂಪ್‌ ಅವರಿಂದು ಅಧ್ಯಕ್ಷ ಪದ ಸ್ವೀಕಾರಾರ್ಥವಾಗಿ ಪ್ರಮಾಣ ವಚನ ಸ್ವೀಕರಿಸಿ ಮಾಡಲಿರುವ ತಮ್ಮ ನೀತಿ – ನಿರ್ಧಾರಗಳನ್ನು ಒಳಗೊಂಡ ಭಾಷಣವನ್ನು ತೀವ್ರ ಕುತೂಹಲ, ಕಾತರ ಹಾಗೂ ಆತಂಕದಿಂದ ಎದುರು ನೋಡುತ್ತಿರುವ ಮುಂಬಯಿ ಶೇರು ಪೇಟೆ ಇಂದು ಶುಕ್ರವಾರದ ವಾರಾಂತ್ಯದ ವಹಿವಾಟನ್ನು 274.10 ಅಂಕಗಳ ನಷ್ಟದೊಂದಿಗೆ 27,034.50 ಅಂಕಗಳ ಮಟ್ಟದಲ್ಲಿ  ನಿರಾಶಾದಾಯಕವಾಗಿ ಕೊನೆಗೊಳಿಸಿದೆ.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 85.75 ಅಂಕಗಳ ನಷ್ಟದೊಂದಿಗೆ 8,349.35 ಅಂಕಗಳ ಮಟ್ಟದಲ್ಲಿ  ವಾರಾಂತ್ಯ ದಿನದ ವಹಿವಾಟನ್ನು ಕೊನೆಗೊಳಿಸಿದೆ.

ಇಂದಿನ ವಹಿವಾಟಿಗೆ ಒಳಪಟ್ಟ ಶೇರುಗಳ ಪೈಕಿ 1,874 ಶೇರುಗಳು ಹಿನ್ನಡೆಗೆ ಗುರಿಯಾದವು; ಕೇವಲ 815 ಶೇರುಗಳು ಮುನ್ನಡೆ ಸಾಧಿಸಿದವು. 172 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.

ಸೆನ್ಸೆಕ್ಸ್‌ ಹಾಗೂ ನಿಫ್ಟಿ ಇಂದು ವಾರದ ಕನಿಷ್ಠ ಮಟ್ಟವನ್ನು ದಾಖಲಿಸಿದವು. ಬಿಎಸ್‌ಇ ಮಿಡ್‌ ಕ್ಯಾಪ್‌ ಶೇ.1.25ರ ಕುಸಿತವನ್ನು ಕಂಡರೆ ಬಿಎಸ್‌ಇ ಸ್ಮಾಲ್‌ ಕ್ಯಾಪ್‌ ಶೇ.1.01ರ ಕುಸಿತಕ್ಕೆ ಗುರಿಯಾಯಿತು. 

ಟಾಪ್ ನ್ಯೂಸ್

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

1-tWWW

Tupperware ಲಂಚ್‌ ಬಾಕ್ಸ್‌ ದಿವಾಳಿ: ಅಮೆರಿಕದ ಕಂಪೆನಿ ಘೋಷಣೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

EV

Festival Season: ಟಾಟಾ ಇವಿ ಕಾರುಗಳ ಮೇಲೆ ಭಾರೀ ರಿಯಾಯಿತಿ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Thumbe: ಅಗೆದಲ್ಲಿ ಕಡೆಗೂ ಡಾಮರು

Thumbe: ಅಗೆದಲ್ಲಿ ಕಡೆಗೂ ಡಾಮರು

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.