ಮಹಿಳಾ ಉದ್ದೇಶಿತ ಬಜೆಟ್ ಪರಿಶೀಲನೆಯಲ್ಲಿ-ಉಮಾಶ್ರೀ
Team Udayavani, Jan 21, 2017, 3:45 AM IST
ಬೆಂಗಳೂರು: ಮಹಿಳಾ ಉದ್ದೇಶಿತ ಬಜೆಟ್ನ ಖರ್ಚು-ವೆಚ್ಚಗಳಿಗೆ ಪ್ರತ್ಯೇಕ ಲೆಕ್ಕ-ಶೀರ್ಷಿಕೆ ಒದಗಿಸಲು ವಿಧೇಯಕ ರೂಪಿಸಲಾಗಿದ್ದು, ಸದ್ಯ ಅದು ಕಾನೂನು ಇಲಾಖೆಯ ಪರಿಶೀಲನೆಯಲ್ಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ 29 ಇಲಾಖೆಗಳಲ್ಲಿ ಮಹಿಳಾ ಉದ್ದೇಶಿತ ಬಜೆಟ್ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮಹಿಳಾ ಬಜೆಟ್ನ ಖರ್ಚು-ವೆಚ್ಚಗಳಿಗೆ ಪ್ರತ್ಯೇಕ ಲೆಕ್ಕ ಶೀರ್ಷಿಕೆ ಇಲ್ಲದಿರುವುದರಿಂದ ಮಹಿಳಾ ಕಾರ್ಯಕ್ರಮಗಳಿಗೆ ವೆಚ್ಚ ಮಾಡಲಾಗುವ ಅನುದಾನದ ಲೆಕ್ಕಸಿಗುವುದಿಲ್ಲ. ಈ ತಾಂತ್ರಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಮಹಿಳಾ ಬಜೆಟ್ಗೆ ಪ್ರತ್ಯೇಕ ಲೆಕ್ಕಶೀರ್ಷಿಕೆ ಒದಗಿಸಬೇಕಾಗುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್ಡಿಡಿ, ಎಚ್ಡಿಕೆ ಮಾತಾಡಿದ್ದಾರಾ?: ಸಿಎಂ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.