ಜಲ್ಲಿಕಟ್ಟು v/s ಕಂಬಳ; ಕನ್ನಡಿಗರೂ ತಮಿಳರಂತೆ ಒಗ್ಗಟ್ಟು ಪ್ರದರ್ಶಿಸಿ
Team Udayavani, Jan 21, 2017, 3:42 PM IST
ಬೆಂಗಳೂರು: ತಮಿಳುನಾಡಿನ ಜನಪ್ರಿಯ ಗೂಳಿಕ್ರೀಡೆ ಜಲ್ಲಿಕಟ್ಟು ಪರ ಜನಾಕ್ರೋಶ ವ್ಯಕ್ತವಾಗುವ ಮೂಲಕ ಕೇಂದ್ರ ಸರ್ಕಾರ ಮಣಿದು ಸುಗ್ರೀವಾಜ್ಞೆ ಹೊರಡಿಸಿದ ಬೆನ್ನಲ್ಲೇ ದಕ್ಷಿಣ ಕನ್ನಡದ ಸನಾತನ ಗ್ರಾಮೀಣ ಕ್ರೀಡೆ ಕಂಬಳದ ಬಗ್ಗೆಯೂ ಕನ್ನಡಿಗರು ಒಗ್ಗಟ್ಟಿನಿಂದ ಹೋರಾಡಬೇಕು ಎಂದು ನವರಸ ನಾಯಕ ಜಗ್ಗೇಶ್ ಟ್ವೀಟರ್ ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಕರಾವಳಿ ಮೂಲದ ಯುವ ನಟರಾದ ರಕ್ಷಿತ್ ಶೆಟ್ಟಿ, ನಿರ್ದೇಶಕ ರಿಷಬ್ ಶೆಟ್ಟಿ, ಶುಭಾ ಪೂಂಜಾ ಅವರು ಧ್ವನಿಗೂಡಿಸಿದ್ದಾರೆ.
ಕಂಬಳ ಕ್ರೀಡೆಗೆ ಸಂಬಂಧಿಸಿದಂತೆ ಕನ್ನಡಿಗರಲ್ಲಿ ಒಗ್ಗಟ್ಟಿನ ಕೊರತೆ ಇದೆ. ಈಗಲಾದರು ಒಂದಾಗಿ, ಕನ್ನಡಿಗರು ಯಾವುದರಲ್ಲೂ ಕಮ್ಮಿ ಇಲ್ಲ. ಶುರುವಾಗಲಿ ಒಗ್ಗಟ್ಟಿನ ಮಂತ್ರ. ಒಂದಾಗಿ ಹೋರಾಡಲಿ ನ್ಯಾಯಕ್ಕೆ ಎಂದು ಕರೆ ಕೊಟ್ಟಿದ್ದಾರೆ.
ಜಗ್ಗೇಶ್ ಟ್ವೀಟ್ ಗೆ ಟ್ರೋಲ್ ಹೈಕ್ಳು ವ್ಯಂಗ್ಯವಾದ ಚಾಟಿ ಬೀಸಿದ್ದು, ಕುದುರೆ ಮೇಲೆ ಜಾಕಿಗಳು ಕೂತು ನಡೆಸುವ ರೇಸ್ ಕ್ರೀಡೆಯಾಗಿದೆ, ಆದರೆ ರೈತರು ಕೋಣನ ಹಿಂದೆ ಓಡುವುದು ಪ್ರಾಣಿ ಹಿಂಸೆಯಂತೆ! ಎಂಬುದಾಗಿ ತಿರುಗೇಟು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.