ಈ ತಿಂಗಳಲ್ಲಿ 700 ಉದ್ಯೋಗಿಗಳನ್ನು ಕೈಬಿಡುವ ಮೈಕ್ರೋಸಾಫ್ಟ್: ವರದಿ


Team Udayavani, Jan 21, 2017, 5:30 PM IST

microsoft-700.jpg

ನ್ಯೂಯಾರ್ಕ್‌ : ಈ ವರ್ಷ, 2017ರ ಜೂನ್‌ ಒಳಗೆ ತನ್ನ 2,850 ಉದ್ಯೋಗಿಗಳನ್ನು ಕೈಬಿಡುವುದಾಗಿ ಈ ಹಿಂದೆಯೇ ಮಾಡಿದ್ದ ಘೋಷಣೆಯ ಭಾಗವಾಗಿ ಮೈಕ್ರೋಸಾಫ್ಟ್  ಈ ಜನವರಿ 26ರಂದು ತನ್ನ ಆದಾಯ ಫ‌ಲಿತಾಂಶವನ್ನು ಪ್ರಕಟಿಸುವ ಸಂದರ್ಭದಲ್ಲಿ 700 ಉದ್ಯೋಗಿಗಳನ್ನು ಮನೆಗೆ ಕಳುಹಿಸಲಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಮೈಕ್ರೋಸಾಫ್ಟ್ ಕೈಬಿಡುವುದಾಗಿ ಹೇಳಿರುವ 2,850 ಉದ್ಯೋಗಿಗಳಲ್ಲಿ ಹೆಚ್ಚಿನವರನ್ನು ಈಗಾಗಲೇ ಬಹುತೇಕ ಕೆಲಸದಿಂದ ತೆಗೆದುಹಾಕಲಾಗಿದೆ ಎಂದು ಬ್ಯುಸಿನೆಸ್‌ ಇನ್‌ಸೈಡರ್‌ ವರದಿ ಮಾಡಿದೆ. 

ಮೈಕ್ರೋಸಾಫ್ಟ್  2,850 ಉದ್ಯೋಗಿಗಳನ್ನು ಕೈಬಿಡುವ ಮುಖ್ಯ ಉದ್ದೇಶ ತನ್ನ ವಿವಿಧ ಘಟಕಗಳಲ್ಲಿನ ಕೌಶಲಗಳನ್ನು ಮೇಲ್ಮಟ್ಟಕ್ಕೇರಿಸುವುದೇ ಆಗಿದೆ ಎಂದು ವರದಿ ತಿಳಿಸಿದೆ. 

ಮೈಕ್ರೋಸಾಫ್ಟ್ ಕಂಪೆನಿಯಲ್ಲಿ 1,13,000 ಉದ್ಯೋಗಿಗಳು ಇದ್ದಾರೆ. ಹಾಗಿದ್ದರೂ ಲಿಂಕ್‌ಡ್‌ ಇನ್‌ ನಲ್ಲಿ ಲಭ್ಯವಿರುವ 1,600 ಉದ್ಯೋಗಾವಕಾಶಗಳಿಗೆ ಅದು ಈಗಲೂ ನೇಮಕಾತಿಯನ್ನುನಡೆಸುತ್ತಿದೆ.

ಮೈಕ್ರೋಸಾಫ್ಟ್ ಕಂಪೆನಿಯ ಸಿಇಓ ಆಗಿರುವ ಭಾರತೀಯ ಸಂಜಾತ ಸತ್ಯ ನಾದೆಳ್ಲ ಅವರ ಪ್ರಕಾರ ಕಂಪೆನಿಯು ಈಗಾಗಲೇ ಹಲವು ಸುತ್ತುಗಳ ಲೇಆಫ್ ಕಂಡಿದೆ; ಇದರಲ್ಲಿ ಈ ವರ್ಷದ 7,400 ಉದ್ಯೋಗ ಕಡಿತವೂ ಸೇರಿದೆ; ಮುಖ್ಯವಾಗಿ ಈ ಉದ್ಯೋಗ ಕಡಿತವು ಕಂಪೆನಿಯ ಸ್ಮಾರ್ಟ್‌ ಫೋನ್‌ ಉದ್ಯಮಕ್ಕೆ ಸಂಬಂಧಿಸಿದ್ದಾಗಿದೆ ಎಂದು ವರದಿ ತಿಳಿಸಿದೆ. 

2014ರಲ್ಲಿ 18,000 ಉದ್ಯೋಗಗಳನ್ನು ಕಡಿತ ಮಾಡಿದ್ದುದು ಮೈಕ್ರೋಸಾಫ್ಟ್ ಕಂಪೆನಿಯ ಇತಿಹಾಸದಲ್ಲೇ ಅತೀ ದೊಡ್ಡ ಲೇಆಫ್ ಆಗಿದೆ. ಇದರಲ್ಲಿ  ಮೈಕ್ರೋಸಾಫ್ಟ್ ಕಂಪೆನಿಯು ವಶಕ್ಕೆ ತೆಗೆದುಕೊಂಡಿದ್ದ  ನೋಕಿಯಾ ಹ್ಯಾಂಡ್‌ಸೆಟ್‌ ಮತ್ತು ಇತರ ಉದ್ಯಮಗಳಿಗೆ ಸಂಬಂಧಿಸಿದ 12,500 ಉದ್ಯೋಗಗಳು ಸೇರಿವೆ. 

ಟಾಪ್ ನ್ಯೂಸ್

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

Sensex-High

Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್‌

Rule Changes: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

de

Kundapura: ಗುಲ್ವಾಡಿ; ಗಾಯಾಳು ಸಾವು

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.