ಟ್ರಂಪ್‌: ಒಂದು ತಾಸಿನಲ್ಲಿ “ಒಬಾಮ ಕೇರ್‌’ ರದ್ದು!

Team Udayavani, Jan 22, 2017, 9:19 AM IST

22-NT-5.jpg

ವಾಷಿಂಗ್ಟನ್‌: ಡೊನಾಲ್ಡ್‌ ಟ್ರಂಪ್‌ ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಒಂದೇ ತಾಸಿ ನಲ್ಲಿ ಹಿಂದಿನ ಅಧ್ಯಕ್ಷ ಬರಾಕ್‌ ಒಬಾಮ ಜಾರಿಗೆ ತಂದಿದ್ದ  “ಒಬಾಮ ಕೇರ್‌’ ಆರೋಗ್ಯ ಸೇವೆಯನ್ನು ರದ್ದು ಗೊಳಿಸಿದ್ದಾರೆ.

ಸುಮಾರು 20 ಕೋಟಿ ಬಡ ಜನ ರಿಗೆ ಕಡಿಮೆ ವೆಚ್ಚದಲ್ಲಿ ವೈದ್ಯಕೀಯ ಸೇವೆ ಒದಗಿಸುತ್ತಿರುವ  “ಒಬಾಮ ಕೇರ್‌’ ಯೋಜನೆ ರದ್ದುಪಡಿಸುವ ಆದೇಶ ಪತ್ರಕ್ಕೆ ಟ್ರಂಪ್‌ ಸಹಿ ಹಾಕಿದ್ದಾರೆ.  ಈ ಯೋಜನೆಯ ಕಾನೂನನ್ನು ರದ್ದುಪಡಿಸುವುದೇ ನಮ್ಮ ಆಡಳಿತ ನೀತಿ ಎಂದು ಒಂದು ಪುಟದ ಆದೇಶ ಪತ್ರದಲ್ಲಿ ತಿಳಿಸಲಾಗಿದೆ. ಆರ್ಥಿಕ ಹೊರೆ ತಗ್ಗಿಸುವ ನಿಟ್ಟಿನಲ್ಲಿ ಒಬಾಮ ಕೇರ್‌ ಯೋಜನೆಯನ್ನು ರದ್ದುಪಡಿಸುತ್ತಿರುವುದಾಗಿ ಟ್ರಂಪ್‌ ಸ್ಪಷ್ಟೀಕರಿಸಿದ್ದಾರೆ ಎಂದು ಶ್ವೇತಭವನ ಮಾಧ್ಯಮ ಕಾರ್ಯದರ್ಶಿ ತಿಳಿಸಿದ್ದಾರೆ.

ಅಮೆರಿಕ: ಅಜಿತ್‌ ವರದರಾಜ ಪೈ ನೇಮಕ 
ವಾಷಿಂಗ್ಟನ್‌:
ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್‌)ದಂತೆ ಇರುವ ಅಮೆ ರಿಕದ ಫೆಡರಲ್‌ ಕಮ್ಯುನಿಕೇಷನ್ಸ್‌ ಕಮಿಷನ್‌ನ ಅಧ್ಯಕ್ಷರಾಗಿ ಬೆಂಗಳೂರು ಮೂಲದ ಅಜಿತ್‌ ವರದರಾಜ ಪೈ (43) ಅವರನ್ನು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನೇಮಕ ಮಾಡಿದ್ದಾರೆ ಎಂದು ವರದಿಗಳು ಹೇಳಿವೆ. ಸದ್ಯ ಅವರು ಕಮಿಷನ್‌ನ ಆಯುಕ್ತರಾಗಿದ್ದಾರೆ. ಆದರೆ ಈ ಬಗ್ಗೆ ಸರಕಾರದಿಂದ ಅಧಿಕೃತ ಹೇಳಿಕೆ ಬಿಡುಗಡೆ ಮಾಡಲಾಗಿಲ್ಲ.

ಟಾಪ್ ನ್ಯೂಸ್

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Dharmasthala: ಲಕ್ಷದೀಪೋತ್ಸವಕ್ಕೆ ವಿಧ್ಯುಕ್ತ ಚಾಲನೆ

Dharmasthala: ಲಕ್ಷದೀಪೋತ್ಸವಕ್ಕೆ ವಿಧ್ಯುಕ್ತ ಚಾಲನೆ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Udupi: ಬಾಂಗ್ಲಾದಲ್ಲಿ ಇಸ್ಕಾನ್‌ ಮುಖಂಡರ ಬಂಧನಕ್ಕೆ ಪುತ್ತಿಗೆ ಶ್ರೀ ಖಂಡನೆ

Udupi: ಬಾಂಗ್ಲಾದಲ್ಲಿ ಇಸ್ಕಾನ್‌ ಮುಖಂಡರ ಬಂಧನಕ್ಕೆ ಪುತ್ತಿಗೆ ಶ್ರೀ ಖಂಡನೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಬೈಕ್ ಸವಾರ ಸಾವು

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಸವಾರ ಸಾವು

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

1-bang

Bangladesh: ಚಿನ್ಮಯ್‌ ಕೃಷ್ಣದಾಸ್‌ ಬಂಧನ ಖಂಡಿಸಿ ಪ್ರತಿಭಟನೆ: ವಕೀಲನ ಹ*ತ್ಯೆ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

Hard Disk: ಬಿಟ್ಕಾಯಿನ್‌ ಇದ್ದ ಹಾರ್ಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

6

Brahmavar: ಲಾಕ್‌ಅಪ್‌ ಡೆತ್‌; ಕೇರಳ ಸಿಎಂಗೆ ದೂರು

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Dharmasthala: ಲಕ್ಷದೀಪೋತ್ಸವಕ್ಕೆ ವಿಧ್ಯುಕ್ತ ಚಾಲನೆ

Dharmasthala: ಲಕ್ಷದೀಪೋತ್ಸವಕ್ಕೆ ವಿಧ್ಯುಕ್ತ ಚಾಲನೆ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Udupi: ಬಾಂಗ್ಲಾದಲ್ಲಿ ಇಸ್ಕಾನ್‌ ಮುಖಂಡರ ಬಂಧನಕ್ಕೆ ಪುತ್ತಿಗೆ ಶ್ರೀ ಖಂಡನೆ

Udupi: ಬಾಂಗ್ಲಾದಲ್ಲಿ ಇಸ್ಕಾನ್‌ ಮುಖಂಡರ ಬಂಧನಕ್ಕೆ ಪುತ್ತಿಗೆ ಶ್ರೀ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.