ಚಕ್ಕಡಿ ಓಟವನ್ನೂ ಸಕ್ರಮಗೊಳಿಸಿ: ಶಿವಸೇನೆ
Team Udayavani, Jan 22, 2017, 9:25 AM IST
ಮುಂಬಯಿ: ತಮಿಳುನಾಡಿನಲ್ಲಿ ಜಲ್ಲಿಕಟ್ಟು ನಡೆಸಲು ಅನುಮತಿ ನೀಡಿ ಅಲ್ಲಿನ ರಾಜ್ಯಪಾಲರು ಸುಗ್ರೀವಾಜ್ಞೆ ಹೊರಡಿಸಿದ ಬೆನ್ನಲ್ಲೇ ಮಹಾರಾಷ್ಟ್ರದಲ್ಲೂ ಇದೇ ರೀತಿಯ ಕೂಗೆದ್ದಿದೆ. ಮಹಾರಾಷ್ಟ್ರದಲ್ಲಿ ಜನಪ್ರಿಯವಾಗಿರುವ ಎತ್ತಿನಗಾಡಿ (ಚಕ್ಕಡಿ) ಸ್ಪರ್ಧೆಯನ್ನು ಮತ್ತೆ ನಡೆಸಲು ಅನುಮತಿ ನೀಡ ಬೇಕು. ಒಂದು ವೇಳೆ ಇದಕ್ಕೆ ಸಕಾರಾತ್ಮಕ ಸ್ಪಂದನೆ ದೊರೆಯದ ಪಕ್ಷದಲ್ಲಿ ಬಜೆಟ್ ಅನಂತರ ಜನ ಬೀದಿಗಿಳಿಯುವುದು ಖಚಿತ ಶಿವಸೇನೆ ಹೇಳಿದೆ. ಕರ್ನಾಟಕದಲ್ಲೂ ಕಂಬಳ ನಡೆಸಲು ಅನುಮತಿ ನೀಡಿ ಎಂದು ಆಗ್ರಹ ಶುರುವಾಗಿ ರುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.