ಹಳಿ ತಪ್ಪಿದ ಹೀರಾಖಂಡ್ ಎಕ್ಸ್‌ಪ್ರೆಸ್ ರೈಲು:36 ಸಾವು,ಹಲವರಿಗೆ ಗಾಯ
Team Udayavani, Jan 22, 2017, 9:29 AM IST
ಭುವನೇಶ್ವರ: ಆಂಧ್ರದ ವಿಜಿಯಾನಗರಂ ಎಂಬಲ್ಲಿ ಜಗದಲ್‌ಪುರ್-ಭುವನೇಶ್ವರ್ ನಡುವಿನ ಹೀರಾಖಂಡ್ ಎಕ್ಸ್‌ಪ್ರೆಸ್ ರೈಲು ಶನಿವಾರ ತಡರಾತ್ರಿ ಹಳಿತಪ್ಪಿ ದುರಂತ ಸಂಭವಿಸಿದ್ದು 36 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು 100ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಸ್ಥಳದಲ್ಲಿ ರಕ್ಷಣಾ ಕಾರ್ಯ ಬಿರುಸಿನಿಂದ ನಡೆಸಲಾಗಿದ್ದು, ಗಾಯಾಳುಗಳನ್ನು ರಾಯಘಡ ಜಿಲ್ಲಾ ಆಸ್ಪತ್ರೆ ಸೇರಿದಂತೆ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಪ್ರಯಾಣಿಕರನ್ನು ಮುಂದಿನ ಪ್ರಯಾಣಕ್ಕೆ 5 ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಅವಘಡದಿಂದ ರಾಯಘಡ ಮತ್ತು ವಿಜಯನಗರಂ ನಡುವಿನ ರೈಲು ಸಂಚಾರ ಸ್ಥಗಿತಗೊಂಡಿದೆ.
ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ, ಗಂಭೀರ ಗಾಯಾಳುಗಳಿಗೆ 50 ಸಾವಿರ ಮತ್ತು ಅಲ್ಪ ಪ್ರಮಾಣದ ಗಾಯಾಳುಗಳಿಗೆ ತಲಾ 25 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಕೇಂದ್ರ ರೈಲ್ವೇ ಸಚಿವ ಸುರೇಶ್ ಪ್ರಭು ಘೋಷಣೆ ಮಾಡಿದ್ದಾರೆ.
ಹೆಲ್ಪ್ ಲೈನ್ ನಂಬರ್‌ಗಳು ಇಂತಿವೆ
06856-223400, 06856-223500 BSNL MOBILES 09439741181, 09439741071, AIRTEL 07681878777. Help line nos at Vizianagaram , RLY NO. 83331, 83332, 83333, 83334 BSNL LAND LINE: 08922-221202, 08922-221206,
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.