ಧಾರ್ಮಿಕ ಕಟ್ಟಡಕ್ಕೆ ಭೂಮಿ: ಸುಪ್ರೀಂಕೋರ್ಟ್ ಪರಿಶೀಲನೆ
Team Udayavani, Jan 23, 2017, 10:00 AM IST
ಹೊಸದಿಲ್ಲಿ: ಖಾಸಗಿ ಸಂಸ್ಥೆಗಳಿಗೆ ಉಚಿತ ಧರ್ಮಾಧಾರಿತ ಕಟ್ಟಡಗಳ ನಿರ್ಮಾಣಕ್ಕಾಗಿ ಭೂಮಿ ಮಂಜೂರು ಮಾಡಲು ಸಾಧ್ಯವೇ ಎಂಬ ವಿಚಾರ ಪರಿಶೀಲನೆಗೆ ಸುಪ್ರೀಂಕೋರ್ಟ್ ಸಮ್ಮತಿ ಸೂಚಿಸಿದೆ. ಚೆನ್ನೈ ಸಮೀಪದ ಉಲ್ಲಾಗರಂ ಗ್ರಾಮದಲ್ಲಿ ಪ್ರಾರ್ಥನಾ ಮಂದಿರ ನಿರ್ಮಾಣಕ್ಕಾಗಿ ತಮಿಳುನಾಡು ಸರಕಾರ 1986ರಲ್ಲಿ 0.27 ಎಕರೆ ಭೂಮಿಯನ್ನು ಉಚಿತವಾಗಿ ಮಂಜೂರು ಮಾಡಿದ್ದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಸರ್ಜಿ ಸಲ್ಲಿಸಲಾಗಿತ್ತು.
ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೇಹರ್ ಹಾಗೂ ನ್ಯಾಯಮೂರ್ತಿ
ಡಿ.ವೈ.ಚಂದ್ರಚೂಡ್ ಅವರನ್ನೊಳಗೊಂಡ ಪೀಠ, ಈ ಸಂಬಂಧ ಮಾರ್ಚ್ 20ಕ್ಕೂ ಮೊದಲು ಬಾಕಿ ಇರುವ ಎಲ್ಲಾ ಅರ್ಜಿಗಳನ್ನು ನೋಂದಣಿ ಮಾಡುವಂತೆ ನಿರ್ದೇಶನ ನೀಡಿತಲ್ಲದೆ, ಖಾಸಗಿ ಸಂಸ್ಥೆಗಳಿಗೆ ಧರ್ಮಾಧಾರಿತ ಕಟ್ಟಡಗಳ ನಿರ್ಮಾಣಕ್ಕಾಗಿ ಸರಕಾರ ಉಚಿತ ಭೂಮಿ ಮಂಜೂರು ಮಾಡಲು ಸಾಧ್ಯವೆ ಎಂಬ ಕುರಿತು ಪರಿಶೀಲನೆ ನಡೆಸಲು ಸಮ್ಮತಿ ಸೂಚಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Space Science: ಸ್ಪೇಸ್ಎಕ್ಸ್ನಿಂದ ಮೊದಲ ಬಾರಿ ಇಸ್ರೋ ಉಪಗ್ರಹ ನಭಕ್ಕೆ!
Average Income: ದೇಶದ ಗ್ರಾಮ ಪಂಚಾಯ್ತಿ ಆದಾಯ ಕೇವಲ 59 ಮಾತ್ರ
Manipur ಉದ್ವಿಗ್ನ: ಇಬ್ಬರು ಸಚಿವರು,ಐವರು ಶಾಸಕರ ಮನೆಗಳಿಗೆ ಬೆಂಕಿ!
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್ಖಾನ್ಗೆ ಲೋಕಾಯುಕ್ತದಿಂದ ನೋಟಿಸ್
Mangaluru: ವೆನ್ಲಾಕ್ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್
Space Science: ಸ್ಪೇಸ್ಎಕ್ಸ್ನಿಂದ ಮೊದಲ ಬಾರಿ ಇಸ್ರೋ ಉಪಗ್ರಹ ನಭಕ್ಕೆ!
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.