ಟಿ-20 ಸರಣಿ:ಅಶ್ವಿನ್, ಜಡೇಜ ವಿಶ್ರಾಂತಿ; ಮಿಶ್ರಾ,ರಸೂಲ್ಗೆ ಬುಲಾವ್
Team Udayavani, Jan 23, 2017, 6:58 PM IST
ಹೊಸದಿಲ್ಲಿ : ಪ್ರವಾಸಿ ಇಂಗ್ಲಂಡ್ ವಿರುದ್ಧ ನಡೆಯಲಿರುವ 3 ಪಂದ್ಯಗಳ ಟಿ-20 ಸರಣಿಗೆ ಬಿಸಿಸಿಐ 15 ಸದಸ್ಯರ ಭಾರತೀಯ ಕ್ರಿಕೆಟ್ ತಂಡವನ್ನು ಪ್ರಕಟಿಸಿದೆ.
ಭಾರತದ ಪ್ರಮುಖ ಸ್ಪಿನ್ನರ್ ಜೋಡಿಯಾಗಿರುವ ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜ ಅವರಿಗೆ ಟಿ-20 ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಇವರ ಬದಲಿಗೆ ಅಮಿತ್ ಮಿಶ್ರಾ ಮತ್ತು ಪರ್ವೇಜ್ ರಸೂಲ್ 15 ಸದಸ್ಯರ ತಂಡವನ್ನು ಸೇರಿಕೊಂಡಿದ್ದಾರೆ.
ಇಂಗ್ಲಂಡ್ ಎದುರಿನ ಟಿ-20 ಸರಣಿಯ ಮೊದಲ ಪಂದ್ಯವು ಜನವರಿ 26ರಂದು ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂ ನಲ್ಲಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
INDvsNZ; ಗಿಲ್, ಪಂತ್, ವಾಷಿಂಗ್ಟನ್ ಬ್ಯಾಟಿಂಗ್ ನೆರವು; ಅಲ್ಪ ಮುನ್ನಡೆ ಸಾಧಿಸಿದ ಭಾರತ
IPL ಚಾಂಪಿಯನ್ ಕ್ಯಾಪ್ಟನ್ ಅಯ್ಯರ್ ನನ್ನು ಕೆಕೆಆರ್ ಕೈಬಿಟ್ಟಿದ್ಯಾಕೆ?: ಉತ್ತರಿಸಿದ ಸಿಇಒ
Hong Kong Sixes 2024: ಒಂದೇ ಓವರ್ ನಲ್ಲಿ 37 ರನ್ ಬಿಟ್ಟುಕೊಟ್ಟ ರಾಬಿನ್ ಉತ್ತಪ್ಪ
KKR: ಕೆಕೆಆರ್ಗೆ ಅಗರ್ತಲಾ ಮೈದಾನ 2ನೇ ತವರು ಅಂಗಳ?
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.