ಬಿಜೆಪಿಯಲ್ಲಿ  ಯಡಿಯೂರಪ್ಪ ಗಿಂತ ಈಶ್ವರಪ್ಪ  ಸ್ಟ್ರಾಂಗ್‌: ಎಚ್‌ಡಿಕೆ


Team Udayavani, Jan 24, 2017, 3:45 AM IST

hdk.jpg

ಬೆಂಗಳೂರು:“ಬಿಜೆಪಿಯಲ್ಲಿ ಯಡಿಯೂರಪ್ಪ ಅವರಿಗಿಂತ ಕೆ.ಎಸ್‌. ಈಶ್ವರಪ್ಪ ವೆರಿ ಸ್ಟ್ರಾಂಗ್‌’ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಸರ್ಟಿμಕೇಟ್‌ ನೀಡಿದ್ದಾರೆ. ಅಷ್ಟೇ ಅಲ್ಲ, ಕಲಬುರಗಿಯಲ್ಲಿ ನಡೆದ ಎರಡು ದಿನಗಳ ಬಿಜೆಪಿ ಕಾರ್ಯಕಾರಿಣಿಯಲ್ಲಿ ನಡೆದ ವಿದ್ಯಮಾನಗಳನ್ನು ಗಮನಿಸಿದರೆ ಬಿಜೆಪಿಯಲ್ಲಿ ಬಿಎಸ್‌ವೈ ಅವರಿಗಿಂತ
ಈಶ್ವರಪ್ಪ ಅವರೇ ಸ್ಟ್ರಾಂಗ್‌ ಎಂಬುದು ಸಾಬೀತಾಗಿದೆ ಎಂದು ಟಾಂಗ್‌ ಕೊಟ್ಟಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿನ ವಿದ್ಯಮಾನಗಳು ನೋಡಿದರೆ ಯಾರು ಪವರ್‌ ಫ‌ುಲ್‌ ಎಂಬುದು ಗೊತ್ತಾಗುತ್ತಿದೆ. ಆದರೂ ನಮಗೂ ಆ ಪಕ್ಷದ ವಿಚಾರಗಳಿಗೂ ಸಂಬಂಧ ಇಲ್ಲ ಎಂದರು. ಈಶ್ವರಪ್ಪ ಪರ “ಸಾಫ್ಟ್’ ಕಾರ್ನರ್‌ ಆಗಿಯೇ ಮಾತನಾಡಿದ ಕುಮಾರಸ್ವಾಮಿ, ಈಶ್ವರಪ್ಪ ಪಕ್ಷ ನಿಷ್ಠೆ ಬಗ್ಗೆ ನನಗೆ ಶಂಕೆಯಿಲ್ಲ. ಆದರೆ, ಅವರ ಜೆಡಿಎಸ್‌ ಸೇರ್ಪಡೆ ಬಗ್ಗೆ ದೊಡ್ಡ ಮಟ್ಟದಲ್ಲೂ ಚರ್ಚೆಯಾಗಿಲ್ಲ, ಸಣ್ಣ ಮಟ್ಟದಲ್ಲೂ ಚರ್ಚೆಯಾಗಿಲ್ಲ. ಎಲ್ಲವೂ ಊಹಾಪೋಹ ಎಂದು ತಿಳಿಸಿದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಈಶ್ವರಪ್ಪ ವಿರುದ್ಧ ಕೆಲಸ ಮಾಡಿದವರನ್ನೇ ಬಿಜೆಪಿ ಜಿಲ್ಲಾಧ್ಯಕ್ಷರನ್ನಾಗಿ
ನೇಮಿಸಿರುವುದು ಅವರಿಗೆ ಅಸಮಾಧಾನ ತರಿಸಿರಬಹುದು ಎಂದರು. ಯಡಿಯೂರಪ್ಪ ಈಗ ಪಕ್ಷ ನಿಷ್ಠೆ, ಅಧಿಕಾರ ತ್ಯಾಗ ಎಂಬ ದೊಡ್ಡ ದೊಡ್ಡ ಮಾತುಗಳನ್ನಾಡುತ್ತಿದ್ದಾರೆ. ಈಶ್ವರಪ್ಪ ಅವರನ್ನು ಪಕ್ಷ ವಿರೋಧಿ ಎಂದು ಘರ್ಜಿಸುತ್ತಿದ್ದಾರೆ. ಆದರೆ, ಇದೇ ಯಡಿಯೂರಪ್ಪ 2005 ರಲ್ಲಿ ಜೆಡಿಎಸ್‌ ಸೇರಲು ಶೋಭಾ ಕರಂದ್ಲಾಜೆ ಹಾಗೂ ರಾಮಚಂದ್ರಗೌಡರ ಜತೆ ನಮ್ಮ ಮನೆ ಬಾಗಿಲಿಗೆ ಬಂದಿದ್ದಾಗ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೆಜೆಪಿ ಕಟ್ಟಿ, ಬಿಜೆಪಿ ನಿರ್ನಾಮವೇ ನನ್ನ ಗುರಿ ಎಂದು ಹೇಳಿರಲಿಲ್ಲವೇ ಎಂದು ಪ್ರಶ್ನಿಸಿದರು.

ಬಿಜೆಪಿ ಬಿಡೋದಿಲ
ಬೆಳಗಾವಿ/ಚಿಕ್ಕೋಡಿ: ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ಬಿಜೆಪಿಗೆ ಬರಬೇಕೆನ್ನುವ ಆಸೆ ಇದ್ದರೆ ಕೇಂದ್ರದ
ನಾಯಕರ ಜೊತೆ ಮಾತುಕತೆ ನಡೆಸಿ ಬಿಜೆಪಿಗೆ ಸ್ವಾಗತಿಸಲಾಗುವುದು. ಆದರೆ, ತಾವು ಮಾತ್ರ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ ಎಂದು ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, 25 ವರ್ಷಗಳ ರಾಜಕೀಯ ಜೀವನದಲ್ಲಿ ಬಿಜೆಪಿ ಮತ್ತು ಆರೆಸ್ಸೆಸ್‌ ತಮಗೆ ತಾಯಿ ಸ್ಥಾನದಲ್ಲಿದ್ದು, ಮಾರ್ಗದರ್ಶನ ನೀಡಿದೆ. ಬಿಜೆಪಿ ಬಿಟ್ಟರೆ ತಾಯಿಗೆ ದ್ರೋಹ ಮಾಡಿದಂತಾಗುತ್ತದೆ. ಹೀಗಾಗಿ, ಜೆಡಿಎಸ್‌ಗೆ ಸೇರ್ಪಡೆಯಾಗುವ ವಿಚಾರ ಶುದ್ಧ ಸುಳ್ಳು ಎಂದರು. ಬ್ರಿಗೇಡ್‌ ಚಟುವಟಿಕೆಗಳಲ್ಲಿ ಪಾಲ್ಗೊಂಡವರ ವಿರುದ್ಧ ಕ್ರಮ ಜರುಗಿಸುವುದಾಗಿ ಬಿ.ಎಸ್‌.ವೈ ಹೇಳಿರುವುದು ಅವಸರದ ಹೇಳಿಕೆ. ಅವರು ಗೊಂದಲ ಸೃಷ್ಟಿಸುತ್ತಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರ ಗಮನಕ್ಕೆ ತಂದೇ ಬ್ರಿಗೇಡ್‌ ರಚನೆ ಮಾಡಲಾಗಿದೆ. ಬರುವ ದಿನಗಳಲ್ಲಿ ಕೇಂದ್ರದ ನಾಯಕರು ಗೊಂದಲ ನಿವಾರಣೆ ಮಾಡಲಿದ್ದು, ತಾವು ಮಾತ್ರ ಬ್ರಿಗೇಡ್‌ ಕೈಬಿಡುವ ಪ್ರಶ್ನೆಯೇ ಇಲ್ಲ. ಜ.26ರಂದು ಕೂಡಲಸಂಗಮದಲ್ಲಿ ಬೃಹತ್‌ ಬ್ರಿಗೇಡ್‌ ಸಮಾವೇಶ ನಡೆಯಲಿದೆ ಎಂದರು.

ಟಾಪ್ ನ್ಯೂಸ್

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ

highcourt

ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್‌ ಸೂಚನೆ

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

Police

Kasragodu: ನರ್ಸಿಂಗ್‌ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್‌ ತನಿಖೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.