ಬಂಧನಗೊಳಗಾಗುತ್ತೇವೆ.. ಜೈಲಿಗಟ್ಟಿ..


Team Udayavani, Jan 24, 2017, 12:33 PM IST

hub2.jpg

ನವಲಗುಂದ: ಕಳಸಾ-ಬಂಡೂರಿಗಾಗಿ ಎಲ್ಲ ರೀತಿಯ ಹೋರಾಟ ಮಾಡಿ ಸಾಕಾಗಿದೆ. ನಮ್ಮನ್ನು ಗಡಿಪಾರು ಮಾಡುವುದು ಬೇಡ, ಯಾವುದೇ ತಂಟೆ-ತಕರಾರಿಲ್ಲದೇ ನಾವೇ ಬಂಧನಗೊಳಗಾಗುತ್ತೇವೆ ದಯವಿಟ್ಟು ನಮ್ಮನ್ನು ನಮ್ಮನ್ನು ಜೈಲಿಗೆ ಅಟ್ಟಿಬಿಡಿ. ಹೀಗೆಂದು ಪರಿಪರಿಯಾಗಿ ಬೇಡಿಕೊಂಡವರು ಕಳಸಾ ಬಂಡೂರಿ-ಮಹದಾಯಿ ಹೋರಾಟದಲ್ಲಿ ಪಾಲ್ಗೊಂಡ ರೈತರು. 

ಪಕ್ಷಾತೀತ ಹೋರಾಟ ಸಮಿತಿ ಸೋಮವಾರ ಹಮ್ಮಿಕೊಂಡ ಜೈಲ್‌ಭರೋ, ಗಡಿಪಾರು ಚಳವಳಿ ಹಾಗೂ ರೈತ ಜಾಗೃತಿ ಸಮಾವೇಶದಲ್ಲಿ ಪಾಲ್ಗೊಂಡ ರೈತರಿಗೆ ಜೈಲ್‌ಭರೋ ಕಾರ್ಯಕ್ರಮ ಕೈಬಿಡುವಂತೆ ಹೇಳಲು ಬಂದಿದ್ದ ಉಪ ವಿಭಾಗಾಧಿಧಿಕಾರಿ ಮಹೇಶ ಕರ್ಜಗಿ ಅವರಿಗೆ ಈ ರೀತಿಯಾಗಿ ಹೇಳಿಕೊಂಡರು. 

ಕೋರ್ಟ್‌ ಕಚೇರಿಗೆ ಅಲೆದಾಡಲು ಹಣವಿಲ್ಲದೇ ನರಳಾಡುತ್ತಿದ್ದೇವೆ. ಸರಕಾರ ನಮ್ಮ ಮೇಲೆ ಹಾಕಿರುವ ಪ್ರಕರಣಗಳು ಹಿಂಪಡೆಯುವ  ಅವಶ್ಯಕತೆ ಇಲ್ಲ. ಪೊಲೀಸರ ಬೆದರಿಕೆಗಳಿಂದ ದಿನಾ ಸಾಯುವ ಬದಲು ಒಂದೇ ಸಾರಿ ಸಾಯುತ್ತೇವೆ ಎಂದರು. ಮನವಿ ಕೊಡಿ ಸರಕಾರಕ್ಕೆ ತಲುಪಿಸಿ ನಿಮ್ಮಗೆ ನ್ಯಾಯ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ಅದಕ್ಕೆ ರೈತ ಹೋರಾಟಗಾರರು ಸರಕಾರಕ್ಕೆ ಮನವಿ ನೀಡಿ ಸಾಕಾಗಿದೆ ಮತ್ತೆ ಮನವಿ ನೀಡಲು ಸಿದ್ಧರಿಲ್ಲ. ಹೀಗಾಗಿಲ್ಲ ರೈತರನ್ನು ಜೈಲಿಗೆ ಹಾಕಿ ಎಂದು ಪಟ್ಟು ಹಿಡಿದರು. ಈ ವೇಳೆ ಮಾತನಾಡಿದ ಉಪ ವಿಭಾಗಾಧಿಕಾರಿ ಮಹೇಶ ಕರ್ಜಗಿ, ಕಳಸಾ-ಬಂಡೂರಿ ವಿಷಯ ನಮ್ಮ ಕೈಯಲ್ಲಿ ಇಲ್ಲ. ಇದ್ದರೆ ನಿಮ್ಮ ಜೊತೆ ನಾವೂ ಬಂದು ತರಲು ನಿಲ್ಲುತ್ತಿದ್ದೆವು. 

ಆದರೆ ಸರಕಾರಗಳ ಕೈಯಲ್ಲಿರುವುದರಿಂದ ನಾನೇನೂ ಮಾಡಲು ಸಾಧ್ಯವಿಲ್ಲ. ಹೀಗಾಗಿ ನಮ್ಮ ಕೈಯಲ್ಲಿರುವ ಗಡಿಪಾರುದಂಥ ವಿಷಯಗಳನ್ನು ಈಗಾಗಲೇ ತಾತ್ಕಾಲಿಕವಾಗಿ ಕೈ ಬಿಡಲಾಗಿದೆ. ಹೀಗಾಗಿ ಹಠ ಬಿಡಬೇಕೆಂದು ಮನವಿ ಮಾಡಿದರು. ರೈತರು ಅದಕ್ಕೊಪ್ಪಲಿಲ್ಲ. ಶಾಸಕ ಎನ್‌.ಎಚ್‌.ಕೋನರಡ್ಡಿ ಸಮಾಧಾನಪಡಿಸಿ ಮನವಿ ಮಾಡಿದ್ದರಿಂದ ಪಟ್ಟು ಸಡಿಲಿಸಿದರು. 

ಡಿವೈಎಸ್‌ಪಿ ಚಂದ್ರಶೇಖರ, ತಹಶೀಲ್ದಾರ ನವೀನ ಹುಲ್ಲೂರ, ಸಿಪಿಐ ಪಿ.ಪಿ.ದಿವಾಕರ, ಗಿರೀಶ ಮಟ್ಟೆಣ್ಣವರ, ಪಕ್ಷಾತೀತ ಹೋರಾಟಸಮಿತಿ ಅಧ್ಯಕ್ಷ ಲೋಕನಾಥ ಹೆಬಸೂರ, ಸುಭಾಸಚಂದ್ರಗೌಡ ಪಾಟೀಲ, ವೀರಣ್ಣ  ಮಳಗಿ ಮತ್ತಿತರರು ಇದ್ದರು. 

ಟಾಪ್ ನ್ಯೂಸ್

Rain-12

Rain Alert: ರಾಜ್ಯದ ಈ ಏಳು ಜಿಲ್ಲೆಗಳಲ್ಲಿ ಅ.21ರವರೆಗೆ ಭಾರಿ ಮಳೆ ಸಾಧ್ಯತೆ

1-wqewqew

Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ

1-asss-bg

Baba Siddique;ಪ್ರಕರಣ ರಾಜಕೀಯಗೊಳಿಸಬೇಡಿ: ನ್ಯಾಯಬೇಕು ಎಂದ ಪುತ್ರ

Emergency

Film Censor: ‘ಎಮರ್ಜೆನ್ಸಿ’ ಸಿನಿಮಾಕ್ಕೆ ಕೊನೆಗೂ ಸಿಕ್ಕಿತು ಸೆನ್ಸಾರ್‌ ಪ್ರಮಾಣಪತ್ರ!

1-cccc

Haryana; ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಕ್ಯಾಪ್ಟನ್ ಅಜಯ್ ಯಾದವ್

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Vimana 2

Hoax bomb calls; ಕ್ರಮ ತೆಗೆದುಕೊಳ್ಳಲಾಗುತ್ತಿದೆ:ಸಚಿವ ರಾಮ್ ಮೋಹನ್ ನಾಯ್ಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

1-rss

Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ

Madhu Bangarappa

Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ

Will do Maratha Reservation Model protest for Reservation: Panchmasali Shri

ಮೀಸಲಾತಿಗಾಗಿ ಮರಾಠ ಮೀಸಲು ಮಾದರಿ ಉಗ್ರ‌ ಹೋರಾಟ: ಪಂಚಮಸಾಲಿ ಶ್ರೀ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Rain-12

Rain Alert: ರಾಜ್ಯದ ಈ ಏಳು ಜಿಲ್ಲೆಗಳಲ್ಲಿ ಅ.21ರವರೆಗೆ ಭಾರಿ ಮಳೆ ಸಾಧ್ಯತೆ

3

Puttur: ರಸ್ತೆ ಬದಿ ನಿಂತಿದ್ದ ಬಾಲಕನ ಬಾಲಕನ ಮೇಲೆ ಅಪರಿಚಿತರಿಂದ ಹಲ್ಲೆ

4

Malpe: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

1

Udupi: ಅಡ್ಡಗಟ್ಟಿ ಹಲ್ಲೆ, ಜೀವಬೆದರಿಕೆ; ದೂರು

Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ

Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.