ನಿಮಗೆ ಮಾನ ಮರ್ಯಾದೆ ಇದೆಯಾ? ಮುಲಾಜಿಲ್ಲದೆ ಸಸ್ಪೆಂಡ್ ಮಾಡ್ತೇನೆ ..
Team Udayavani, Jan 25, 2017, 11:40 AM IST
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲ್ಲಿ ನಡೆಯುತ್ತಿರುವ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ಕೆಂಡಾಮಂಡಲವಾಗಿ ಹರಿಹಾಯ್ದ ಘಟನೆ ಬುಧವಾರ ನಡೆದಿದೆ.
ಕುಡಿಯುವ ನೀರು ಸರಬರಾಜು ವಿಚಾರಕ್ಕೆ ಸಂಬಂಧಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ ನಿಮಗೆ ಮಾನ ಮರ್ಯಾದೆ ಇದೆಯಾ ? ಜನರಿಗೆ ಕುಡಿಯುವ ನೀರು ಕೊಡಲಾಗದ ಮೇಲೆ ಯಾಕೆ ಇದ್ದೀರಾ ? ಅಲ್ಲಿ ಯಾಕೆ ಕೂರಬೇಕು ಎಂದು ಕೆಂಡಾಮಂಡಲವಾದರು ಎಂದು ವರದಿಯಾಗಿದೆ.
ಇನ್ನು ಒಂದು ವಾರದಲ್ಲಿ ಸಮಸ್ಯೆ ಬಗೆ ಹರಿಯದಿದ್ದರೆ ನಿಮ್ಮಿಬ್ಬರನ್ನೂ ಮುಲಾಜಿಲ್ಲದೆ ಸಸ್ಪೆಂಡ್ ಮಾಡುತ್ತೇನೆ ಎಂದು ಗದರಿರುವುದಾಗಿ ವರದಿಯಾಗಿದೆ.
ಗ್ರಾಮೀಣ ನೀರು ಸರಬರಾಜು ಅಧೀಕ್ಷಕ ಪ್ರಕಾಶ್ ರಾಜ್ ಮತ್ತು ನೀರಾವರಿ ಇಲಾಖೆಯ ಇಇ ಮಂಜುನಾಥ್ ಅವರು ಸಿಎಂ ಆಕ್ರೋಶಕ್ಕೆ ಗುರಿಯಾದ ಅಧಿಕಾರಿಗಳು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.